ಅಮೆರಿಕ ಮಿಲಿಟರಿ ಪಡೆಯಿಂದ ವೈಮಾನಿಕ ದಾಳಿ – 30 ಉಗ್ರರ ಹತ್ಯೆ
ವಾಷಿಂಗ್ಟನ್: ಅಮೆರಿಕ (America) ಮಿಲಿಟರಿಯು ಶುಕ್ರವಾರ ವೈಮಾನಿಕ ದಾಳಿ ನಡೆಸಿದ್ದು, ಈ ವೇಳೆ 30 ಉಗ್ರರನ್ನು…
‘ಪಠಾಣ್’ ಸಿನಿಮಾದಲ್ಲಿ ಉಗ್ರನಾಗಿ ಕಾಣಿಸಿಕೊಂಡ ಬಾಲಿವುಡ್ ನಟ ಜಾನ್ ಅಬ್ರಾಹಂ
ಬಾಲಿವುಡ್ ನಟ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅನೇಕ ಅಚ್ಚರಿ…
ಜಮ್ಮು ಕಾಶ್ಮೀರದಲ್ಲಿ ಶಂಕಿತ ಉಗ್ರರ ದಾಳಿ- ಮೂವರು ನಾಗರಿಕರು ಸಾವು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಗ್ರಾಮವೊಂದಕ್ಕೆ ನುಗ್ಗಿದ ಶಂಕಿತ ಉಗ್ರರು ದಾಳಿ…
ಟ್ರಕ್‍ನಲ್ಲಿ ಅಡಗಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಶ್ರೀನಗರ: ಭದ್ರತಾ ಪಡೆಗಳಿಗೂ (Security Forces) ಉಗ್ರರಿಗೂ (Terrorists) ನಡೆದ ಗುಂಡಿನ ಚಕಾಮಕಿಯಲ್ಲಿ ಮೂವರು ಉಗ್ರರು ಹತರಾದ…
ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ: ಡಿಕೆಶಿ ಪ್ರಶ್ನೆ
ಬೆಂಗಳೂರು: ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಸ್ಫೋಟ (Cooker Blast) ಪ್ರಕರಣದ ಆರೋಪಿ ಶಾರೀಕ್‌ನನ್ನು (Shariq)…
ಮೈಸೂರು, ಮಂಗಳೂರಷ್ಟೇ ಅಲ್ಲ ಉಡುಪಿ ಕೃಷ್ಣಮಠದ ಬಳಿಯೂ ಶಾರೀಕ್ ಓಡಾಟ!
ಉಡುಪಿ: ಮಂಗಳೂರಿನ ಕುಕ್ಕರ್ (Mangaluru Cooker Bomb Blast) ಬಾಂಬರ್ ಶಾರೀಕ್‍ನ ಹೆಜ್ಜೆ ಗುರುತು ಕೃಷ್ಣ…
ಕರ್ನಾಟಕದ ಉದ್ಯಮಿಗಳು ಪುದುಚೇರಿಯಲ್ಲಿ ಉದ್ಯಮ ಮಾಡಲು ಸಕಲ ನೆರವು: ಪುದುಚೇರಿ ಗೃಹಸಚಿವ
ಮಂಗಳೂರು: ಕರ್ನಾಟಕದ (Karnataka) ಯುವ ಉದ್ಯಮಿಗಳು ಪುದುಚೇರಿಗೆ (Puducherry) ಬಂದು ಪ್ರವಾಸೋದ್ಯಮ, ಐಟಿ, ಎಲೆಕ್ಟ್ರಿಕ್ ವೆಹಿಕಲ್…
ರಷ್ಯಾ ಸೇನಾ ನೆಲೆ ಮೇಲೆ ಗುಂಡಿನ ದಾಳಿ- 11 ಸಾವು
ಮಾಸ್ಕೋ: ರಷ್ಯಾದ (Russia) ಮಿಲಿಟರಿ (Military) ತರಬೇತಿ ಕೇಂದ್ರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ 11…
ನಾಗರಿಕರ ಮೇಲೆ ದಾಳಿಗೆ ಯೋಜಿಸಿದ್ದ ಇಬ್ಬರು ಉಗ್ರರ ಬಂಧನ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭದ್ರತಾ…
ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ- ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದ ಸ್ಥಳ ಮಹಜರು
ಶಿವಮೊಗ್ಗ: ಜಿಲ್ಲೆಯಲ್ಲಿ ಐಸಿಸ್ ಜೊತೆ ನಂಟು ಹೊಂದಿದ್ದ ಇಬ್ಬರು ಶಂಕಿತ ಉಗ್ರರನ್ನು (Terrorist) ಪೊಲೀಸರು (Police)…