Tuesday, 15th October 2019

Recent News

10 months ago

ಇನ್ಮುಂದೆ ಬಡ ಮಕ್ಕಳಿಗೆ ಖಾಸಗಿ ಶಾಲೆಯಲ್ಲಿ ಉಚಿತ ಸೀಟು ಸಿಗಲ್ಲ!

– ಸರ್ಕಾರಿ ಶಾಲೆ ಇಲ್ಲದೇ ಇದ್ದರೆ ಮಾತ್ರ ಉಚಿತ ಸೀಟ್ – ಆರ್ ಟಿಇ ಕಾಯ್ದೆ ತಿದ್ದುಪಡಿಗೆ ಕ್ಯಾಬಿನೆಟ್ ಒಪ್ಪಿಗೆ – ಸರ್ಕಾರಿ ಶಾಲೆಗಳಿಗೆ ದಾಖಲಾತಿ ಹೆಚ್ಚಿಸಲು ನಿರ್ಧಾರ ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಕಡ್ಡಾಯ ಶಿಕ್ಷಣ ಹಕ್ಕು(ಆರ್ ಟಿಇ) ಕಾಯ್ದೆಯನ್ನು ತಿದ್ದುಪಡಿ ಮಾಡಿ ಮೂಲ ಕಾಯ್ದೆಯನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ. ಖಾಸಗಿ ಶಾಲೆಗೆ ಬದಲಾಗಿ ಸರ್ಕಾರಿ ಶಾಲೆಗಳಲ್ಲಿ 25% ಸೀಟು ಅನುಷ್ಠಾನಕ್ಕೆ ಒಪ್ಪಿಗೆ ನೀಡುವ ಮೂಲಕ ಹೊಸ ತಿದ್ದುಪಡಿಗೆ ಬುಧವಾರ ನಡೆದ ಕ್ಯಾಬಿನೆಟ್ […]