Tuesday, 21st May 2019

Recent News

25 mins ago

ಮೂಕ ಪ್ರಾಣಿಯ ವೇದನೆಗೆ ಮಿಡಿದ ಪಬ್ಲಿಕ್ ಹೀರೋ

ಉಡುಪಿ: ಆಕೆ ಸಕ್ರೆಬೈಲಿನ ಚೆಲುವೆ. ಕೃಷ್ಣನ ಸೇವೆಗೆ ಕಾಡು ಬಿಟ್ಟು ನಾಡಿಗೆ ಬಂದಾಕೆ. ಇಷ್ಟು ವರ್ಷ ಹಾಗೋ ಹೀಗೋ ಸ್ವಚ್ಛಂದವಾಗಿ ಆಕೆ ರಥಬೀದಿಯಲ್ಲಿ ಓಡಾಡಿಕೊಂಡಿದ್ಲು. ಆದ್ರೆ ಇಷ್ಟು ವರ್ಷ ಇಲ್ಲದ ಬರ ಕರಾವಳಿಗೆ ಅಪ್ಪಳಿಸಿದೆ. ನೀರಿಲ್ಲದೆ, ಸ್ನಾನವಿಲ್ಲದೆ ಬಸವಳಿದು ಬೆಂಡಾದ ಆಕೆಯ ಸಹಾಯಕ್ಕೆ ನಮ್ಮ ಪಬ್ಲಿಕ್ ಹೀರೋ ಟೊಂಕಕಟ್ಟಿ ನಿಂತಿದ್ದಾರೆ. “ಅಬ್ಬಬ್ಬಾ ಸೆಕೆ.., ಉಫ್.. ನೆತ್ತಿ ಸುಡುವ ಬಿಸಿಲು ತಡ್ಕೊಳ್ಳೊಕಾಗಲ್ಲ. ನೀರು ಕೊಡಿ.. ಜೂಸ್ ಕೊಡಿ ಪ್ಲೀಸ್” ಕರಾವಳಿಯಲ್ಲಿ ಸುಡುವ ಸೂರ್ಯನ ಕೆಳಗೆ ಓಡಾಡೋ ಮಂದಿ ಆಡೋ […]

24 hours ago

ಪೇಜಾವರ ಶ್ರೀ ಕೋಮುವಾದಿ ಹೇಗೆ ಆಗ್ತಾರೆ – ಮಟ್ಟು ವಿರುದ್ಧ ಕೋಟ ಕಿಡಿ

ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರಾಗಿದ್ದ ದಿನೇಶ್ ಅಮೀನ್ ಮಟ್ಟು ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ. ಕೃಷ್ಣಮಠ, ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಟೀಕಿಸಿದ್ದಾರೆ. ಮಂಗಳೂರಲ್ಲಿ ಮಾತನಾಡಿದ್ದ ಅಮಿನ್ ಮಟ್ಟು ಅವರು, ಕೃಷ್ಣಮಠ ಕೋಮುವಾದದ ಕೇಂದ್ರ. ಪೇಜಾವರ ಸ್ವಾಮೀಜಿ ಅದರ ಮುಖಂಡ ಎಂದು ಹೇಳಿದ್ದರು. ಈ...

ಬೆಳ್ಳಿತೆರೆಗೆ ಹಳ್ಳಿಹೈದ ಹನುಮಂತನ ಕಹಾನಿ

5 days ago

ಉಡುಪಿ: ದೇಸಿ ಸ್ಟೈಲ್‍ನಲ್ಲಿ ಹಾಡು ಹೇಳಿ ಜನರನ್ನು ಮೋಡಿ ಮಾಡಿರುವ ಹನುಮಂತ ಮತ್ತೆ ಸುದ್ದಿಯಾಗ್ತಿದ್ದಾನೆ. ಏಕೆಂದರೆ ನಮ್ ಹನುಮಣ್ಣನ ಜೀವನಗಾಥೆ ಸಿನಿಮಾ ಆಗುತ್ತಿದೆ. ಉಡುಪಿ ಜಿಲ್ಲೆ ಕುಂದಾಪುರದ ಸಂದೇಶ್ ಶೆಟ್ಟಿ ಆಜ್ರಿ ಹನುಮಂತನ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ‘ಕತ್ತಲೆ...

ಅಧಿಕಾರದಲ್ಲಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಎಚ್‍ಡಿಡಿಯಿಂದ ಪರಿಹಾರ ಆಗ್ತಿತ್ತು: ಪೇಜಾವರ ಶ್ರೀ

7 days ago

ಉಡುಪಿ: ಸದಾ ಬಿಜೆಪಿ ಪರ ಮಾತನಾಡ್ತಾರೆ ಎಂದು ಟೀಕೆಗೆ ಒಳಪಡುವ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಮಾಜಿ ಪ್ರಧಾನಿ ದೇವೇಗೌಡರನ್ನು ಹಾಡಿ ಹೊಗಳಿದ್ದಾರೆ. ಕಾಶ್ಮೀರ ಸಮಸ್ಯೆ ದೊಡ್ಡ ಗೌಡರಿಂದ ಪರಿಹಾರ ಆಗುತ್ತಿತ್ತು ಎಂದು ಹೇಳಿದ್ದಾರೆ. ಪೇಜಾವರ ಶ್ರೀಗಳ 88ನೇ ಜನ್ಮ...

ಹಾರೆ, ಪಿಕ್ಕಾಸಿ ಹಿಡಿದು ಸ್ವರ್ಣಾ ನದಿಗಿಳಿದ ಉಡುಪಿ ಶಾಸಕ ರಘುಪತಿ ಭಟ್

1 week ago

– ನಾಲ್ಕು ದಿನಗಳಿಂದ ಶ್ರಮದಾನ ಉಡುಪಿ: ನಗರದ ಜೀವನಾಡಿ ಸ್ವರ್ಣಾ ನದಿ ಬತ್ತಿ ಹೋಗಿದೆ. ಹೊಂಡ ಗುಂಡಿಯಿಂದ ನೀರನ್ನು ಎತ್ತಿ ಬಜೆ ಡ್ಯಾಮಿಗೆ ಹರಿಸಲಾಗುತ್ತಿದೆ. ಏಳು ದಿನಗಳಿಂದ ಉಡುಪಿ ನಗರಕ್ಕೆ ನೀರು ಪೂರೈಕೆ ಕಡಿತವಾಗಿದೆ. ಸಮಸ್ಯೆ ಅರಿತ ಉಡುಪಿ ಶಾಸಕ ರಘುಪತಿ...

ಪಲಿಮಾರು ಮಠಕ್ಕೆ ನೂತನ ಉತ್ತರಾಧಿಕಾರಿ- ಯಶಸ್ವಿಯಾಗಿ ನಡೆಯಿತು 31ನೇ ಯತಿಯ ಪಟ್ಟಾಭಿಷೇಕ

1 week ago

ಉಡುಪಿ: ಪಲಿಮಾರು ಮಠದ ನೂತನ ಉತ್ತರಾಧಿಕಾರಿಗೆ ಇಂದು ಪಟ್ಟಾಭಿಷೇಕವಾಗಿದೆ. ಕೃಷ್ಣಮಠದ ಸರ್ವಜ್ಞ ಪೀಠದ ಮುಂದೆ, ಮಾಧ್ವ ಪರಂಪರೆಯ ಗಣ್ಯ ಮಠಾಧೀಶರ ಉಪಸ್ಥಿತಿಯಲ್ಲಿ ಈ ಅಪೂರ್ವ ಕಾರ್ಯಕ್ರಮ ನಡೆಯಿತು. ಪರ್ಯಾಯದ ಅವಧಿಯಲ್ಲೇ ಪಲಿಮಾರು ಸ್ವಾಮಿಗಳು ಶಿಷ್ಯ ಸ್ವೀಕಾರ ಮಾಡಿ ಯತಿಪೀಠದ ಮೆರುಗು ಹೆಚ್ಚಿಸಿದ್ದಾರೆ....

ಬಲೆಗೆ ಬಿತ್ತು 1,200 ಕೆಜಿ ಗಜ ಗಾತ್ರದ ಮೀನು

1 week ago

ಉಡುಪಿ: ಉಡುಪಿಯ ಮಲ್ಪೆಯಲ್ಲಿ ಗಜ ಗಾತ್ರದ ಮೀನು ಬಲೆಗೆ ಬಿದ್ದಿದೆ. ಡೀಪ್ ಸೀ ಫಿಶ್ಶಿಂಗ್ ಮಾಡುವ ದಿವ್ಯಾಂಶಿ ಹೆಸರಿನ ಬೋಟಿಗೆ ಈ ಮೀನು ಸಿಕ್ಕಿದೆ. ಬಲೆಗೆ ಸಿಕ್ಕ ತೊರಕೆ ಜಾತಿಯ ಮೀನು ಬರೋಬ್ಬರಿ ಸಾವಿರ ಕೆ.ಜಿಗೂ ಅಧಿಕ ಭಾರವಿದೆ. ನೋಡುವುದಕ್ಕೆ ಆನೆ...

ಇಲಿ ಹಿಡಿಯಲು ಹೋಗಿ ಪ್ರಾಣಕ್ಕೆ ಆಪತ್ತು ತಂದುಕೊಂಡಿದ್ದ ಹಾವಿನ ರಕ್ಷಣೆ

1 week ago

ಉಡುಪಿ: ಆಹಾರ ಅರಸುತ್ತಾ ಮನೆಯ ಟೆರೇಸ್ ಹತ್ತಿದ್ದ ಕೆರೆ ಹಾವೊಂದು ಗೇಟಿನ ಮೇಲೆ ಬಿದ್ದು ಹೊಟ್ಟೆ ಸೀಳಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಮಣಿಪಾಲದ ರಾಘವೇಂದ್ರ ನಾಯ್ಕ್ ಅವರ ಮನೆಗೆ ಇಲಿಯ ಬೆನ್ನತ್ತಿದ ಕೆರೆ ಹಾವು ಬಂದಿತ್ತು. ಇಲಿಯು ಮನೆಯ ಟೆರೇಸ್...