ಉಡುಪಿ ವೀಡಿಯೋ ಪ್ರಕರಣ – ಬೆಂಗಳೂರು, ಹೈದರಾಬಾದ್ ಬಳಿಕ ಅಹಮದಾಬಾದ್ನ ಎಫ್ಎಸ್ಎಲ್ಗೆ ಮೊಬೈಲ್ ರವಾನೆ
ಉಡುಪಿ: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ (Udupi College) ಹಿಂದೂ ಯುವತಿ ಟಾಯ್ಲೆಟ್ಗೆ ತೆರಳಿದ್ದಾಗ…
ಬಣ್ಣದ ಬದುಕಿನ ನಟಿಯ ಜೀವನ ವರ್ಣರಂಜಿತವಾಗಿರಲಿಲ್ಲ: ಶೋಭಾ ಕರಂದ್ಲಾಜೆ
ಉಡುಪಿ: ಕನ್ನಡ ಚಿತ್ರರಂಗದ (Kannada Cinema) ಹಿರಿ ತಲೆ ಶ್ರೇಷ್ಠ ಕಲಾವಿದೆ ಲೀಲಾವತಿ (Leelavati) ಅಗಲಿದ್ದಾರೆ.…
ಬಿಜೆಪಿ ಶಾಶ್ವತ ಯೋಜನೆಗಳನ್ನು ಘೋಷಿಸಿ ಗೆದ್ದಿದೆ: ಸುನಿಲ್ ಕುಮಾರ್
ಉಡುಪಿ: ಕಾಂಗ್ರೆಸ್ (Congress) ಗ್ಯಾರಂಟಿಯಲ್ಲಿ ಹತ್ತಾರು ವೈಫಲ್ಯಗಳು ಇವೆ. ನಾವು ಬಹಳ ಎಚ್ಚರಿಕೆಯ ಯೋಜನೆಗಳನ್ನು ಘೋಷಿಸಿದ್ದೆವು.…
ಲಕ್ಷ್ಮಿ ಹೆಬ್ಬಾಳ್ಕರ್ ಎದುರೇ ಸುನಿಲ್ ಕುಮಾರ್, ಎಸ್ಪಿ ಅರುಣ್ ನಡುವೆ ಮಾತಿನ ಜಟಾಪಟಿ
ಉಡುಪಿ: ಮಾಜಿ ಸಚಿವ ಸುನಿಲ್ ಕುಮಾರ್ (Sunil Kumar) ಹಾಗೂ ಎಸ್ಪಿ ಡಾ.ಅರುಣ್ ಅವರ ನಡುವೆ…
ಪೆಟ್ರೋಲ್ ಬಂಕ್ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟಿಪ್ಪರ್ – ಒಬ್ಬ ಸ್ಥಳದಲ್ಲೇ ಸಾವು
ಉಡುಪಿ: ಪೆಟ್ರೋಲ್ ಪಂಪ್ (Petrol Pump) ಒಂದರಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟಿಪ್ಪರ್ (Tipper) ಹರಿದು…
ಉಡುಪಿಯ ಪಿತ್ರೋಡಿಯಲ್ಲಿ ದೆವ್ವದ ಕಾಟ?- ಎದ್ನೋ ಬಿದ್ನೋ ಅಂತ ಓಡಿದ ಯುವಕರು
ಉಡುಪಿ: ಅಸ್ಸಾಂ ಯುವಕನೊಬ್ಬನಿಗೆ ಉಡುಪಿಯಲ್ಲಿ ದೆವ್ವದ ಆವೇಶ ಆಗಿದೆ. ಜೊತೆಯಲ್ಲಿದ್ದ ಕಾರ್ಮಿಕರ ತಂಡ ಎದ್ನೋ ಬಿದ್ನೋ…
ನಾಲ್ವರನ್ನು ಹತ್ಯೆ ಮಾಡಿ ಆರೋಪಿ ಚೂರಿಯನ್ನ ಅಡುಗೆ ಮನೆಯಲ್ಲಿ ಇಟ್ಟಿದ್ದ: ಉಡುಪಿ ಕೇಸ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ
- ಪೊಸೆಸಿವ್ನೆಸ್ನಿಂದ ಅಯ್ನಾಝ್ ಕೊಲೆ ಉಡುಪಿ: ಒಂದೇ ಕುಟುಂಬದ ನಾಲ್ವರ (Udupi Murder Case) ಹತ್ಯೆ…
ನಾಲ್ವರ ಕೊಲೆ ಆರೋಪಿ ಪ್ರವೀಣ್ ಚೌಗುಲೆಗೆ ನ್ಯಾಯಾಂಗ ಬಂಧನ
ಉಡುಪಿ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರ ವಿಚಾರಣೆ ಬಹುತೇಕ ಮುಕ್ತಾಯಗೊಂಡಂತಿದೆ.…
ಹೆರಿಗೆ ವೇಳೆ ಹೊಕ್ಕುಳ ಬಳ್ಳಿ ಸುತ್ತಿಕೊಂಡು ಮಗು ಸಾವು
ಉಡುಪಿ: ಹೆರಿಗೆ ವೇಳೆ ಮಗು ಮೃತಪಟ್ಟಿದ್ದು, ಉಡುಪಿ (Udupi) ಜಿಲ್ಲೆ ಕುಂದಾಪುರ ಸರ್ಕಾರಿ ಆಸ್ಪತ್ರೆ ಮುಂದೆ…
ಕಾರ್ಮಿಕರ ಮಕ್ಕಳೆಂದು ಲಕ್ಷಾಂತರ ಫೇಕ್ ಕಾರ್ಡ್- ತನಿಖೆಗೆ ಸೂಚಿಸಿದ ಸಂತೋಷ್ ಲಾಡ್
ಉಡುಪಿ: ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕುರಿತಂತೆ ಲಕ್ಷಾಂತರ ಫೇಕ್ ಕಾರ್ಡ್ ಗಳಿರೋದು ಗಮನಕ್ಕೆ ಬಂದಿದೆ…