Recent News

1 week ago

ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ, ಪೀಸ್ ಪೀಸ್ ಮಾಡಿ, ರುಬ್ಬಿ ನಂತ್ರ ಬೆಂಕಿಯಿಟ್ಟ!

– ಬೂದಿಯನ್ನು ಮನೆಯಿಂದ 4 ಕಿ.ಮೀ ದೂರದಲ್ಲಿ ಬಿಸಾಕ್ದ ಲಕ್ನೋ: ಪಾಪಿ ಪತಿಯೊಬ್ಬ ತನ್ನ 27 ವರ್ಷದ ಪತ್ನಿಯ ಕತ್ತು ಹಿಸುಕಿ ನಂತರ ಆಕೆಯ ದೇಹವನ್ನು ತುಂಡು ತುಂಡಾಗಿ ಮಾಡಿದಲ್ಲದೇ ಹಿಟ್ಟಿನ ಗಿರಣಿಯಲ್ಲಿ ರುಬ್ಬಿ ಬಳಿಕ ಸುಟ್ಟು ವಿಕೃತಿ ಮೆರೆದಿದ್ದಾನೆ. ಈ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಜನವರಿ 4 ರಂದು ನಡೆದಿದ್ದು, ಮಂಗಳವಾರ ಮೃತ ಊರ್ಮಿಳಾಳ ದೊಡ್ಡ ಮಗಳು ಅಜ್ಜಿ ಮನೆಯಲ್ಲಿ ನಡೆದ ಘಟನೆಯನ್ನು ವಿವರಿಸಿದಾಗ ಬೆಳಕಿಗೆ ಬಂದಿದೆ. […]

2 months ago

ಶಾಲೆಯ ಬಿಸಿಯೂಟದಲ್ಲಿ ಸಿಕ್ತು ಸತ್ತ ಇಲಿ

ಲಕ್ನೋ: ಇತ್ತೀಚೆಗಷ್ಟೇ ಉತ್ತರಪ್ರದೇಶದ ಶಾಲೆಯೊಂದರಲ್ಲಿ 1 ಲೀಟರ್ ಹಾಲಿಗೆ 1 ಬಕೆಟ್ ನೀರು ಹಾಕಿ ಮಕ್ಕಳಿಗೆ ನೀಡಿದ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಶಾಲೆಯಲ್ಲಿ ನೀಡಲಾಗುತ್ತಿರುವ ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಇಲಿಯೊಂದು ಸಿಕ್ಕಿರುವುದು ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ಬೆಳಕಿಗೆ ಬಂದಿದೆ. 6 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಮುಜಾಫರ್ ನಗರದಿಂದ 90...

22 ವರ್ಷದ ಮಗಳಿಗೆ ವಿದ್ಯುತ್ ಶಾಕ್ ನೀಡಿ, ಕತ್ತು ಸೀಳಿದ ಪಾಪಿ ತಂದೆ

2 months ago

ಲಕ್ನೋ: ಉತ್ತರಪ್ರದೇಶದ ಆಗ್ರಾದಲ್ಲಿ ಮರ್ಯಾದಾ ಹತ್ಯೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಪಕ್ಕದ ಮನೆಯ ಯುವಕನ ಜೊತೆ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ತನ್ನ 22 ವರ್ಷದ ಮಗಳನ್ನು ತಂದೆಯೇ ಕ್ರೂರವಾಗಿ ಕೊಂದಿದ್ದಾನೆ. ಆರೋಪಿ ಹರಿವಾನ್ಶ್ ಕುಮಾರ್ ತನ್ನ ಮಗಳು ಪೂಜಾ...

ಮದ್ವೆಯಾಗಲು ಒಪ್ಪದ ಪ್ರಿಯಕರನ ಮೇಲೆ ಆ್ಯಸಿಡ್ ಎರಚಿದ್ಳು

3 months ago

– ಕಣ್ಣುಗಳಿಗೆ ಗಂಭೀರ ಗಾಯ ಲಕ್ನೋ: ಪ್ರೀತಿಸಿ ಮದುವೆಯಾಗಲು ಒಪ್ಪದ ಪ್ರಿಯಕರನ ಮೇಲೆ 19 ವರ್ಷದ ಯುವತಿ ಆ್ಯಸಿಡ್ ಎರಚಿದ ಘಟನೆ ಉತ್ತರ ಪ್ರದೇಶದ ಜೀವಂಗರ್ ಪ್ರದೇಶದಲ್ಲಿ ನಡೆದಿದೆ. ಯುವಕನನ್ನು ಫಯಾಜ್ ಎಂದು ಗುರುತಿಸಲಾಗಿದೆ. ಈತ ಮತ್ತು ಯುವತಿ ಕಳೆದ 6...

2ನೇ ತರಗತಿ ವಿದ್ಯಾರ್ಥಿನಿಗೆ ಹಿಗ್ಗಾಮುಗ್ಗ ಥಳಿಸಿದ ಶಿಕ್ಷಕಿ

4 months ago

ಲಕ್ನೋ: ಮನೆ ಕೆಲಸ ಮಾಡಿಕೊಂಡು ಬರಲಿಲ್ಲವೆಂದು 2 ನೇ ತರಗತಿ ವಿದ್ಯಾರ್ಥಿನಿಗೆ ಹಿಗಾಮುಗ್ಗ ಥಳಿಸಿದ ಘಟನೆ ಉತ್ತರಪ್ರದೇಶದ ಜೌನ್ ಪುರ ಜಿಲ್ಲೆಯಲ್ಲಿ ನಡೆದಿದೆ. ವಿದ್ಯಾರ್ಥಿನಿಗೆ ಮರದ ಸ್ಕೇಲಿನಲ್ಲಿ ಥಳಿಸಿದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ಅಧಿಕಾರಿಗಳು ಸಸ್ಪೆಂಡ್ ಮಾಡಿದ್ದಾರೆ. ನಾನು ಶಿಕ್ಷಕಿ ಕೊಟ್ಟ...

ಈರುಳ್ಳಿಗಾಗಿ ಕಿತ್ತಾಡಿಕೊಂಡ ಮಹಿಳೆಯರು- ಐವರು ಆಸ್ಪತ್ರೆಗೆ ದಾಖಲು

4 months ago

ಲಕ್ನೋ: ಈರುಳ್ಳಿಗಾಗಿ ಮಹಿಳೆಯರ ಗುಂಪೊಂದು ಪರಸ್ಪರ ಕಿತ್ತಾಡಿಕೊಂಡಿದ್ದು, ಘಟನೆಯಿಂದಾಗಿ ಐವರು ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಉತ್ತರಪ್ರದೇಶದಲ್ಲಿ ಅಮ್ರೋಹ ಜಿಲ್ಲೆಯಲ್ಲಿ ನಡೆದಿದೆ. ಈರುಳ್ಳಿ ಬೆಲೆ ವಿಚಾರಕ್ಕೆ ಸಂಬಂಧಿಸಿದಂತೆ ನೇಹಾ ಹಾಗೂ ದೀಪ್ತಿ ಮಧ್ಯೆ ವಾಗ್ವಾದ ತಾರಕಕ್ಕೇರಿದೆ. ಅಲ್ಲದೆ ಈ ಮಧ್ಯೆ ಇಬ್ಬರ ಕಡೆಯಿಂದಲೂ...

ವಿಡಿಯೋ: ಹೆತ್ತವರ ಜೊತೆ ಮಲಗಿದ್ದ ಗಂಡು ಮಗು ಕಿಡ್ನಾಪ್

4 months ago

ಲಕ್ನೋ: ಇತ್ತೀಚೆಗೆ ದೇಶದ ಕೆಲವೆಡೆ ಮಕ್ಕಳ ಕಳ್ಳರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ದಿನಕ್ಕೊಂದು ಘಟನೆಗಳು ಕೂಡ ನಡೆಯುತ್ತಲೇ ಇರುತ್ತವೆ. ಇದೀಗ ಉತ್ತರ ಪ್ರದಶದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಮಕ್ಕಳ ಹೆತ್ತವರು ಆತಂಕಕ್ಕೀಡಾಗಿದ್ದಾರೆ. ಹೌದು. ಗಲ್ಶಹೀದ್ ಪ್ರದೇಶದಲ್ಲಿರುವ ಬಸ್ ನಿಲ್ದಾಣದಲ್ಲಿ 8...

‘Wait & See’ ಹೇಳುತ್ತಲೇ ಮೂವರ ಕೊಲೆಗೈದ ಟಿಕ್‍ಟಾಕ್ ಸ್ಟಾರ್ ಆತ್ಮಹತ್ಯೆ

4 months ago

ಲಕ್ನೋ: ‘ವೈಟ್ ಆ್ಯಂಡ್ ಸೀ’ ಎನ್ನುತ್ತಲೇ ತನ್ನ ಮನದರಿಸಿ ಸೇರಿ ಮೂವರನ್ನು ಕೊಲೆಗೈದು ತಲೆಮರೆಸಿಕೊಂಡಿದ್ದ ಟಿಕ್ ಟಾಕ್ ಸ್ಟಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 33 ವರ್ಷದ ಅಶ್ವನಿ ಕುಮಾರ್ ಅಲಿಯಾಸ್ ಜಾನಿ ದಾದ ಮೂವರನ್ನು ಕೊಲೆಗೈದು ಪರಾರಿಯಾಗಿದ್ದು, ಇದೀಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆ...