Thursday, 17th October 2019

Recent News

2 months ago

ಪರಿಹಾರ ಸಾಮಾಗ್ರಿ ಹೊತ್ತೊಯ್ತಿದ್ದ ಹೆಲಿಕಾಪ್ಟರ್ ಪತನ- ಮೂವರ ದುರ್ಮರಣ

ಡೆಹ್ರಾಡೂನ್: ಪ್ರವಾಹ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿ ಹೊತ್ತೊಯ್ಯುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ದುರ್ಮರಣಕ್ಕೀಡಾಗಿದ್ದಾರೆ. ಮೃತರನ್ನು ಪೈಲಟ್ ರಾಜ್ ಪಾಲ್, ಸಹ ಪೈಲಟ್ ಕಪ್ತಾಲ್ ಲಾಲ್ ಹಾಗೂ ಸ್ಥಳೀಯರಾದ ರಮೇಶ್ ಸವಾರ್ ಎಂದು ಗುರುತಿಸಲಾಗಿದೆ. ಈ ಘಟನೆ ಬುಧವಾರ ಮಧ್ಯಾಹ್ನ ಉತ್ತರಾಖಂಡ್‍ನ ಉತ್ತರ ಕಾಶಿಯಲ್ಲಿ ನಡೆದಿದೆ. Uttarkashi: Search & rescue operation by SDRF, NDRF, ITBP & Police continue in Mori tehsil following cloud-burst. #Uttarakhand pic.twitter.com/rKmEQC3hN5 — ANI (@ANI) […]

3 months ago

2 ಹುಲಿಗಳಿದ್ದರೆ ಕರ್ನಾಟಕಕ್ಕೆ ಮತ್ತೆ ಸಿಗ್ತಿತ್ತು ಅಗ್ರ ಸ್ಥಾನ – ಯಾವ ರಾಜ್ಯದಲ್ಲಿ ಎಷ್ಟು ಹುಲಿಗಳಿವೆ?

– ದೇಶದಲ್ಲಿವೆ ಸುಮಾರು 3 ಸಾವಿರ ಹುಲಿಗಳು ನವದೆಹಲಿ: ದೇಶದಲ್ಲಿ ಒಟ್ಟು 2,967 ಹುಲಿಗಳಿದ್ದು, 2014ರ ಗಣತಿಗೆ ಹೋಲಿಸಿದರೆ, ಭಾರೀ ಪ್ರಮಾಣದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಳವಾಗಿದೆ. ಆದರೆ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನದಿಂದ ಜಾರಿ ಎರಡನೇ ಸ್ಥಾನ ಪಡೆದಿದೆ. ವಿಶ್ವ ಹುಲಿ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿರುವ ಹುಲಿಗಳ ಗಣತಿ ವರದಿಯನ್ನು ಬಿಡುಗಡೆಗೊಳಿಸಿದರು. ಪಟ್ಟಿಯಲ್ಲಿ...

132 ಗ್ರಾಮಗಳಲ್ಲಿ 3 ತಿಂಗಳಿನಿಂದ ಒಂದೇ ಒಂದು ಹೆಣ್ಣು ಮಗು ಜನಿಸಿಲ್ಲ

3 months ago

ಉತ್ತರಕಾಶಿ: ಉತ್ತರಾಖಂಡ್‍ನ ಉತ್ತರಕಾಶಿ ಜಿಲ್ಲೆಯ 132 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಿನಿಂದ ಒಂದು ಹೆಣ್ಣು ಮಗು ಸಹ ಜನಿಸಿಲ್ಲ ಎಂಬ ಅಚ್ಚರಿ ಸಂಗತಿ ಬೆಳಕಿಗೆ ಬಂದಿದೆ. ಕೇಂದ್ರ ಸರ್ಕಾರ ಲಿಂಗಾನುಪಾತವನ್ನು ಸರಿದೂಗಿಸಲು ಹಾಗೂ ಹೆಣ್ಣು ಮಕ್ಕಳನ್ನು ವಿದ್ಯಾಂತರನ್ನಾಗಿಸಲು ‘ಬೇಟಿ ಬಚಾವೋ ಬೇಟಿ...

ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಡ್ಯಾನ್ಸ್- ಶಾಸಕನನ್ನು ಉಚ್ಚಾಟಿಸಿದ ಬಿಜೆಪಿ

3 months ago

ಡೆಹ್ರಾಡೂನ್: ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಡ್ಯಾನ್ಸ್ ಮಾಡಿ ಸುದ್ದಿಯಾಗಿದ್ದ ಉತ್ತರಾಖಂಡ್‍ನ ಶಾಸಕ ಪ್ರಣವ್ ಸಿಂಗ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ರಾಷ್ಟ್ರೀಯ ಮಾಧ್ಯಮ ಸಲಹೆಗಾರ ಅನಿಲ್ ಬಲುನಿ ಅವರು, ಪ್ರಣವ್ ಸಿಂಗ್...

ಮದ್ಯದ ಗ್ಲಾಸ್, ಕೈತುಂಬ ಗನ್ ಹಿಡಿದು ಬಿಜೆಪಿ ಶಾಸಕನ ಡ್ಯಾನ್ಸ್ – ವಿಡಿಯೋ ವೈರಲ್

3 months ago

ಡೆಹ್ರಾಡೂನ್: ಸದಾ ಒಂದಿಲ್ಲೊಂದು ವಿವಾದಗಳ ಮೂಲಕ ಸುದ್ದಿಯಾಗುತ್ತಿದ್ದ ಉತ್ತರಾಖಂಡ್‍ನ ಬಿಜೆಪಿ ಶಾಸಕ ಪ್ರಣವ್ ಸಿಂಗ್ ಇದೀಗ ಮತ್ತೆ ಸುದ್ದಿಯಾಗಿದ್ದು, ನಾಲ್ಕೈದು ಗನ್ ಹಿಡಿದುಕೊಂಡು ಅಶ್ಲೀಲ ಪದಗಳನ್ನು ಬಳಸಿ ಬೈಯುತ್ತ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಾಸಕ ಆಕಾಶ್...

ಮದುವೆ ವೇಳೆ ಬಯಲು ಮಲ ವಿಸರ್ಜನೆ, ಕಸ ಹಾಕಿದ್ದಕ್ಕೆ 2.5 ಲಕ್ಷ ರೂ. ದಂಡ

4 months ago

ಡೆಹ್ರಾಡೂನ್: ಉತ್ತರಾಖಂಡ್‍ನ ಔಲಿಯ ದಿ ಸ್ಕೀ ರೆಸಾರ್ಟ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ಮೂಲದ ಉದ್ಯಮಿ ಗುಪ್ತಾ ಸಹೋದರರ ಮದುವೆ ವೇಳೆ ಎಲ್ಲೆಂದರಲ್ಲಿ ಕಸ ಎಸೆದಿರುವುದು ಹಾಗೂ ಬಯಲು ಮಲ ವಿಸರ್ಜನೆ ಮಾಡಿರುವುದಕ್ಕೆ ಜೋಶಿಮಠ್ ನಗರ ಪಾಲಿಕೆ 2.5 ಲಕ್ಷ ದಂಡ...

ಆಧ್ಯಾತ್ಮದತ್ತ ಮೋದಿ ಚಿತ್ತ- ಕೇದಾರನಾಥದಲ್ಲಿ ಪ್ರಧಾನಿಯಿಂದ ಪೂಜೆ

5 months ago

ಡೆಹ್ರಾಡೂನ್: ಅಧಿಕಾರ ಯುದ್ಧ, ಲೋಕಸಭಾ ಚುನಾವಣೆಯ ಅಬ್ಬರದ ಪ್ರಚಾರವೆಲ್ಲ ಮುಗಿದ ಬಳಿಕ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ಆಧ್ಯಾತ್ಮದತ್ತ ತನ್ನ ಚಿತ್ತ ಹರಿಸಿದ್ದಾರೆ. ಉತ್ತರಾಖಂಡ್ ರಾಜ್ಯದ ಕೇದಾರನಾಥದಲ್ಲಿ ಮೋದಿ ಪೂಜೆ ನಡೆಸುದ್ದಾರೆ. ಭೂಮಿಯಿಂದ 11, 755 ಅಡಿ ಎತ್ತರದಲ್ಲಿರುವ ಈ...

ದಲಿತ ಯುವಕ ಮೇಲ್ವರ್ಗದವರ ಮುಂದೆ ಊಟ ಮಾಡಿದ್ದೇ ತಪ್ಪಾಯ್ತು!

5 months ago

ಡೆಹ್ರಾಡೂನ್: 23 ವರ್ಷದ ದಲಿತ ಯುವಕನೊಬ್ಬ ಮೇಲ್ವರ್ಗದ ಜನರ ಮುಂದೆ ಊಟ ಮಾಡಿ ತನ್ನ ಪ್ರಾಣವನ್ನೇ ಕಳೆದುಕೊಂಡ ಅಮಾನವೀಯ ಘಟನೆಯೊಂದು ಉತ್ತರಾಖಂಡ್ ನ ಥೆರಿ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿ ಯುವಕನನ್ನು ಜಿತೇಂದ್ರ ಎಂದು ಗುರುತಿಸಲಾಗಿದೆ. ಈ ಘಟನೆ ಏಪ್ರಿಲ್ 26ರಂದು...