Tuesday, 22nd October 2019

Recent News

4 days ago

ಎಸ್‍ಎ ಬೊಬ್ಡೆ ಅವರನ್ನು ಮುಖ್ಯ ನ್ಯಾಯಾಧೀಶರನ್ನಾಗಿ ಮಾಡಿ – ಗೊಗೋಯ್ ಶಿಫಾರಸು

ನವದೆಹಲಿ: ಸುಪ್ರೀಂ ಕೋರ್ಟಿನ ಮುಖ್ಯನ್ಯಾಯಾಧೀಶರಾದ ರಂಜನ್ ಗೊಗೋಯ್ ಅವರು ತನ್ನ ನಂತರ ಸುಪ್ರೀಂ ಕೋರ್ಟಿನ ಹಿರಿಯ ನ್ಯಾಯಾಧೀಶ ಎಸ್.ಎ ಬೊಬ್ಡೆ ಅವರನ್ನು ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ರಂಜನ್ ಗೊಗೋಯ್ ಅವರು ನವೆಂಬರ್ 17 ರಂದು ಮುಖ್ಯ ನ್ಯಾಯಾಧೀಶರ ಸ್ಥಾನದಿಂದ ನಿವೃತ್ತಿ ಹೊಂದಲಿದ್ದು, ತನ್ನ ನಂತರ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರನ್ನಾಗಿ ಎಸ್.ಎ ಬೊಬ್ಡೆ ಅವರನ್ನು ನೇಮಕ ಮಾಡಿ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ ಎಂದು […]

5 months ago

ಪಲಿಮಾರು ಮಠಕ್ಕೆ ನೂತನ ಉತ್ತರಾಧಿಕಾರಿ- ಯಶಸ್ವಿಯಾಗಿ ನಡೆಯಿತು 31ನೇ ಯತಿಯ ಪಟ್ಟಾಭಿಷೇಕ

ಉಡುಪಿ: ಪಲಿಮಾರು ಮಠದ ನೂತನ ಉತ್ತರಾಧಿಕಾರಿಗೆ ಇಂದು ಪಟ್ಟಾಭಿಷೇಕವಾಗಿದೆ. ಕೃಷ್ಣಮಠದ ಸರ್ವಜ್ಞ ಪೀಠದ ಮುಂದೆ, ಮಾಧ್ವ ಪರಂಪರೆಯ ಗಣ್ಯ ಮಠಾಧೀಶರ ಉಪಸ್ಥಿತಿಯಲ್ಲಿ ಈ ಅಪೂರ್ವ ಕಾರ್ಯಕ್ರಮ ನಡೆಯಿತು. ಪರ್ಯಾಯದ ಅವಧಿಯಲ್ಲೇ ಪಲಿಮಾರು ಸ್ವಾಮಿಗಳು ಶಿಷ್ಯ ಸ್ವೀಕಾರ ಮಾಡಿ ಯತಿಪೀಠದ ಮೆರುಗು ಹೆಚ್ಚಿಸಿದ್ದಾರೆ. ಹೌದು. ಉಡುಪಿಯ ಅಷ್ಟಮಠಗಳಲ್ಲಿ ಪಲಿಮಾರು ಮಠವೂ ಒಂದಾಗಿದ್ದು, ಸದ್ಯ ಕೃಷ್ಣ ಪೂಜೆಯನ್ನು ಇದೇ...

ಪತಂಜಲಿ ಕಂಪೆನಿಗೆ ಉತ್ತರಾಧಿಕಾರಿ ಯಾರು ಅನ್ನೋದನ್ನು ತಿಳಿಸಿದ್ರು ಬಾಬಾ ರಾಮ್‍ದೇವ್

2 years ago

ನವದೆಹಲಿ: 10 ಸಾವಿರ ಕೋಟಿ ಬೆಲೆಬಾಳುವ ಪತಂಜಲಿ ಸಮೂಹಕ್ಕೆ ಮುಂದಿನ ಉತ್ತರಾಧಿಕಾರಿ ಯಾರು ಎನ್ನುವುದನ್ನು ಬಾಬಾ ರಾಮ್‍ದೇವ್ ಮೊದಲ ಬಾರಿಗೆ ಬಹಿರಂಗವಾಗಿ ತಿಳಿಸಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ರಾಮ್‍ದೇವ್ ಮಾತನಾಡುತ್ತಾ, ಪತಂಜಲಿ ಸಂಸ್ಥೆಯಲ್ಲಿ 500 ಜನ ಸಾಧುಗಳು ಸೇವೆ ಸಲ್ಲಿಸುತ್ತಿದ್ದಾರೆ. ಉತ್ತರಾಧಿಕಾರಿಗಳನ್ನಾಗಿ ನೇಮಿಸಲು...