Wednesday, 18th September 2019

Recent News

6 days ago

ಮತ್ತೆ ಕುಸಿಯುತ್ತಿದೆ ಸೂಪಾ ಡ್ಯಾಂ ಕೆಳಭಾಗದ ರಸ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸೂಪಾ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ನೀರಿನ ಒತ್ತಡಕ್ಕೆ ಮತ್ತೆ ಡ್ಯಾಂ ಕೆಳಭಾಗದ ರಸ್ತೆಯಲ್ಲಿ ಬಿರುಕು ಬಿಟ್ಟು, ಭೂ ಕುಸಿತವಾಗಿದೆ. ಇಂದು ಕೂಡ ಸೂಪಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದು, ಅಧಿಕ ಒತ್ತಡದ ಹಿನ್ನೆಲೆಯಲ್ಲಿ ಜಲಾಶಯದ ಕೆಳಭಾಗದ ವಿದ್ಯುತ್‍ಗಾರಕ್ಕೆ ಹೋಗುವ ರಸ್ತೆಯಲ್ಲಿ ಕುಸಿತ ಕಂಡುಬಂದಿದೆ. ಸೂಪಾ ಜಲಾಶಯದ 300 ಮೀಟರ್ ದೂರದಲ್ಲಿಯೇ ರಸ್ತೆ ಕುಸಿಯುತ್ತಿರುವುದು ಆತಂಕ ಸೃಷ್ಟಿ ಮಾಡಿದೆ. ಸದ್ಯ ಜಲಾಶಯದಿಂದ 4,652.04 ಒಳ ಹರಿವು ಇದ್ದು, 3,176.09 ಕ್ಯೂಸೆಕ್ಸ್ […]

1 week ago

ಸಸಿಕಾಂತ್ ಸೆಂಥಿಲ್ ರಾಜದ್ರೋಹ ಎಸಗಿದ್ದಾರೆ: ಅನಂತ್ ಕುಮಾರ್ ಹೆಗ್ಡೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ರಾಜದ್ರೋಹ ಎಸಗಿದ್ದಾರೆ ಎಂದು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗ್ಡೆ ಆರೋಪಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಸಸಿಕಾಂತ್ ಸೆಂಥಿಲ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಸಂಸದರು, ಕೇಂದ್ರ ಸರ್ಕಾರ ಸಂಸತ್‍ನಲ್ಲಿ ಬಹುಮತದಿಂದ ಕೈಗೊಂಡ ನಿರ್ಧಾರವನ್ನು ಸರ್ಕಾರಿ ಅಧಿಕಾರಿ ಪ್ರಶ್ನಿಸಬಾರದು. ಅಂತಹ ದುಸ್ಸಾಹಸಕ್ಕೆ ಸೆಂಥಿಲ್ ಕೈಹಾಕಿದ್ದಾರೆ. ಇದಕ್ಕಿಂತ ದೊಡ್ಡ...

ಸಿದ್ದಾಪುರದಲ್ಲಿ ಭೂ ಕುಸಿತ – ಡ್ಯಾಂ ಒಡೆದು ರಸ್ತೆ ಜಲಾವೃತ

1 month ago

ಕಾರವಾರ: ಭಾರೀ ಮಳೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸಿದ್ದು, ಎಲ್ಲೆಂದರಲ್ಲಿ ಭೂಮಿ ಕುಸಿದು ರಸ್ತೆಗಳು ಬಂದ್ ಆಗಿರುವುದು ಹಾಗೂ ಹೊಲಕ್ಕೆ ಹೊಲವೇ ಕುಸಿದಿರುವುದು ಒಂದು ಕಡೆಯಾದರೆ ಇನ್ನೊಂದೆಡೆ ಚೆಕ್ ಡ್ಯಾಂ ಒಡೆದು ಮುಂಡುಗೋಡು ಭಾಗದ ಹಳ್ಳಿಗಳಲ್ಲಿನ ಮನೆಗಳು...

ಒಡೆದು ಹೋಯ್ತು ಚಿಗಳ್ಳಿ ಚೆಕ್ ಡ್ಯಾಮ್ – 5 ಸಾವಿರ ಎಕ್ರೆ ಕೃಷಿ ಭೂಮಿ ಮುಳುಗಡೆ ಸಾಧ್ಯತೆ

1 month ago

ಕಾರವಾರ: ಮಳೆಯಿಂದಾಗಿ ಉತ್ತರಕನ್ನಡದ ಮುಂಡಗೋಡಿನ ಚಿಗಳ್ಳಿ ಚೆಕ್ ಡ್ಯಾಮ್‍ಗೆ ಅಪಾರ ಪ್ರಮಾಣದಲ್ಲಿ ನೀರು ಹರಿದ ಬಂದ ಕಾರಣಕ್ಕೆ ಡ್ಯಾಮ್ ಒಡೆದು ಹೋಗಿದ್ದು, 5 ಸಾವಿರ ಎಕ್ರೆ ಕೃಷಿ ಭೂಮಿ ಮುಳುಗಡೆ ಆಗುವ ಸಾಧ್ಯತೆಯಿದೆ. ಭತ್ತ, ಜೋಳ ಬೆಳದಿರುವ ಮುಂಡಗೋಡಿನ 5 ಸಾವಿರ...

ಉತ್ತರ ಕನ್ನಡ, ತುಮಕೂರು ಜಿಲ್ಲೆ ಭಾರೀ ಮಳೆ

2 months ago

– ಮಹಾಲಕ್ಷ್ಮಿ ಎಕ್ಸ್ ಪ್ರೆಸ್ ರೈಲಿನಲ್ಲಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆ ಕಾರವಾರ/ತುಮಕೂರು: ಉತ್ತರ ಕನ್ನಡ, ತುಮಕೂರು ಸೇರಿದಂತೆ ರಾಜ್ಯದ ವಿವಿಧೆಡೆ ಶನಿವಾರ ವರುಣ ಅಬ್ಬರಿಸಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದದಲ್ಲಿ ಬೆಳಗಿನಿಂದ ಕೈ ಕೊಟ್ಟಿದ್ದ ವರುಣ ಮಧ್ಯಾಹ್ನದ ನಂತರ ಅಬ್ಬರ...

ಮದ್ಯದ ಅಮಲಿನಲ್ಲಿ ತಮ್ಮನ ಪತ್ನಿ, ಪುತ್ರನನ್ನು ಗುಂಡಿಕ್ಕಿ ಕೊಂದ ಮಾಜಿ ಯೋಧ

2 months ago

ಕಾರವಾರ: ಮದ್ಯ ಅಮಲಿನಲ್ಲಿ ಮಾಜಿ ಯೋಧನೊಬ್ಬ ತಮ್ಮನ ಪತ್ನಿ ಹಾಗೂ ಪುತ್ರನನ್ನು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ. ಅಂಕೋಲಾದ ಮಠಾಕೇರಿ ಬಡಾವಣೆಯ ನಿವಾಸಿ ಅಜೀತ್ ಅವರ ಪತ್ನಿ ಮೇಧಾ (40) ಹಾಗೂ ಪುತ್ರ ಅನುಜ್...

ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಬೆಂಗ್ಳೂರು ಟೆಕ್ಕಿಗಳ ರಕ್ಷಣೆ

2 months ago

ಕಾರವಾರ: ಸಮುದ್ರ ಪಾಲಾಗುತಿದ್ದ ಬೆಂಗಳೂರು ಮೂಲದ ಮೂವರು ಎಂಜಿನಿಯರ್‍ ಗಳನ್ನು ಲೈಫ್ ಗಾರ್ಡ್ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ. ಬೆಂಗಳೂರು ಜಿಲ್ಲೆಯ ದೊಡ್ಡ ಬಳ್ಳಾಪುರ ತಾಲೂಕಿನ ಹರೀಶ್ (24),...

ಉತ್ತರ ಕನ್ನಡದಲ್ಲಿ ಭಾರೀ ಮಳೆ- 40ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

3 months ago

ಕಾರವಾರ: ಶನಿವಾರದಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಭಾಗದಲ್ಲಿ ಮಳೆರಾಯನ ಆರ್ಭಟ ಜೋರಾಗಿತ್ತು. ಹೀಗಾಗಿ ಭಾರೀ ಮಳೆಗೆ ಗಂಗಾವಳಿ ನದಿ ತೀರ ಹಾಗೂ ಸಮುದ್ರ ತೀರದ ಗ್ರಾಮಗಳ ಸುಮಾರು 40ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ರಾತ್ರಿ...