Wednesday, 21st August 2019

Recent News

4 months ago

ಸ್ನಾನಕ್ಕಾಗಿ ಹೊಳೆಯಲ್ಲಿ ಇಳಿದಿದ್ದ ಇಬ್ಬರು ಸಾವು

ಕಾರವಾರ: ಸ್ನಾನಕ್ಕಾಗಿ ಹೊಳೆಗೆ ಇಳಿದಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಓಣಿಕೇರಿ ಗ್ರಾಮದ ಸಮೀಪದಲ್ಲಿರುವ ಬಿಳಚಿಕಟ್ಟು ಬಳಿ ಕೆಂಗ್ರೆಹೊಳೆಯಲ್ಲಿ ಗುರುವಾರ ನಡೆದಿದೆ. ಬೈಂದೂರು ಮೂಲದ ದಿನೇಶ್ (35) ಹಾಗೂ ಶಿರಸಿ ಮೂಲಕ ವಿನಾಯಕ್ (20) ಮೃತ ದುರ್ದೈವಿಗಳು. ಶಾಲ್ಮಲಾ ನದಿ ಪಾತ್ರದ ಕೆಂಗ್ರೆಹೊಳೆಯಲ್ಲಿ ದುರ್ಘಟನೆ ನಡೆದಿದೆ. ಶಿರಸಿಯ ಕರಾವಳಿ ಹೋಟೆಲ್‍ನಲ್ಲಿ ದಿನೇಶ್ ಹಾಗೂ ವಿನಾಯಕ್ ಕೆಲಸ ಮಾಡುತ್ತಿದ್ದರು. ಶಿರಸಿಯಲ್ಲಿ ಮಂಗಳವಾರ ಗಾಳಿ ಸಹಿತ ಭಾರೀ ಮಳೆಯಾಗಿದ್ದರಿಂದ ಹೋಟೆಲ್ ಜಖಂಗೊಂಡಿತ್ತು. […]

4 months ago

ಪ್ರಧಾನಿ ಮೋದಿಯ ಅಪರೂಪದ 3,000 ಚಿತ್ರಗಳ ಸಂಗ್ರಾಹಾಲಯ

-ಯಕ್ಷಗಾನ, ಕ್ರಿಕೆಟ್ ಆಟಗಾರ, ಕಾರ್ಟೂನ್ ಚಿತ್ರದಲ್ಲಿ ಮೋದಿ ಮಿಂಚಿಂಗ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಲಾವಿದರೊಬ್ಬರು ಮೋದಿಯ ಅಪರೂಪದ ಹಾಗೂ ಬಗೆ ಬಗೆಯ 3000 ಚಿತ್ರಗಳನ್ನು ಸಂಗ್ರಹಿಸಿದ ಅಭಿಮಾನ ಮೆರೆದಿದ್ದಾರೆ. ಯಲ್ಲಾಪುರ ತಾಲೂಕಿನ ಕಲಾವಿದರಾಗಿರುವ ಜಾಲಿಮನೆ ವೆಂಕಣ್ಣ ಅವರು ಚಿಕ್ಕ ವಯಸ್ಸಿನಿಂದಲೇ ಕಲೆ ಬಗ್ಗೆ ಒಲವು ಹೊಂದಿದ್ದು, ಕಲಾಕೃತಿ ರಚನೆ ಸಂಗ್ರಹಣೆ ಮಾಡುವುದೇ...

ಕರಾವಳಿ ಮೀನುಗಾರರಿಂದ ಚುನಾವಣೆ ಸಾಮೂಹಿಕ ಬಹಿಷ್ಕಾರ!

5 months ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮೀನುಗಾರರು ಸಾಮೂಹಿಕವಾಗಿ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಈ ಕುರಿತು ಜಿಲ್ಲಾ ಮೀನುಗಾರರ ಸಂಘದ ಅಧ್ಯಕ್ಷರಾದ ಗಣಪತಿ ಮಾಂಗ್ರೆ ಮಾತನಾಡಿ, ಕಳೆದ ಡಿಸೆಂಬರಿನಲ್ಲಿ ನಾಪತ್ತೆಯಾಗಿದ್ದ ಮೀನುಗಾರರ ಬಗ್ಗೆ ಸಮರ್ಪಕವಾಗಿ ಕ್ರಮಕೈಗೊಳ್ಳದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು...

ಅಂಗಡಿಗೆ ಕರೆದ್ಯೊಯುತ್ತೇನೆ ಎಂದು 6ರ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

5 months ago

ಕಾರವಾರ: 50 ವರ್ಷದ ವ್ಯಕ್ತಿಯೊಬ್ಬ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ. ಮಂಜುನಾಥ ನಾಗ್ಯಾ ಸಿದ್ಧಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದು, ಇಂದು ಸಂಜೆ ವೇಳೆ ತನ್ನ ಬೈಕಿನ...

ಎಸ್‍ಡಿಸಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಗುತ್ತಿಗೆದಾರನಿಗೆ ಬಿತ್ತು ಗೂಸಾ

6 months ago

ಕಾರವಾರ: ವಿಶ್ವ ಮಹಿಳಾ ದಿನದಂದೇ ಸರ್ಕಾರಿ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಹೋಗಿ ಗುತ್ತಿಗೆದಾರನೊಬ್ಬ ಗೂಸಾ ತಿಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡದ ನಿವಾಸಿ ಪ್ರಕಾಶ್ ಅಜ್ಜಮ್ಮನವರ್ ಲೈಂಗಿಕ ಕಿರುಕುಳ ನೀಡಲು ಹೋಗಿ ಗೂಸಾ ತಿಂದ ಗುತ್ತಿಗೆದಾರ....

ಅಪ್ಪ ಮುಸ್ಲಿಂ, ಅಮ್ಮ ಕ್ರಿಶ್ಚಿಯನ್, ಮಗ ಹಿಂದು – ಜಗತ್ತಿನಲ್ಲಿ ಸಿಗದ ಹೈಬ್ರಿಡ್ ಪುತ್ರ: ಅನಂತಕುಮಾರ್ ಹೆಗ್ಡೆ ವ್ಯಂಗ್ಯ

6 months ago

ಕಾರವಾರ: ದೇವಾಲಯಗಳಿಗೆ ಎಂದು ಭೇಟಿ ನೀಡದ ಕೆಲ ಮಂದಿ ಇಂದು ಮತಕ್ಕಾಗಿ ದೇವಸ್ಥಾನಕ್ಕೆ ಹೋಗುತ್ತಿದ್ದಾರೆ. ಅವರ ಜಾತ್ಯಾತೀತ ಭಾವನೆ ಮತಗಳಿಗಾಗಿ ಬದಲಾಗಿದ್ದು, ಮಸೀದಿ ಹಾಗೂ ಚರ್ಚ್‍ಗೆ ಹೋಗುವವರು ದೇವಸ್ಥಾನಕ್ಕೆ ಹೋಗಿ ನಾನು ಹಿಂದು ಎನ್ನುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ...

ನಾಟ ಕಳ್ಳ ಸಾಗಾಣೆ ಮಾಡುತ್ತಿದ್ದ ಪೊಲೀಸ್- 5 ಲಕ್ಷಕ್ಕೂ ಅಧಿಕ ಮೌಲ್ಯದ ನಾಟ ವಶ

6 months ago

– ಅಧಿಕಾರಿಗಳ ದಾಳಿ ಅರಿತು ಕಾಲ್ಕಿತ್ತ ಪೊಲೀಸ್ ಕಾರವಾರ: ಅಪರಾದ ತಡೆಯಬೇಕಾದ ಪೊಲೀಸರೇ ಅಡ್ಡ ದಾರಿ ಹಿಡಿದು ಕಾಡಿನಲ್ಲಿ ಬೆಳೆದ ನಾಟಗಳನ್ನು ಕದ್ದು ಮಾರಾಟ ಮಾಡಿ ಸಿಕ್ಕಿಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ ನಡೆದಿದೆ. ಜೋಯಿಡಾ ತಾಲೂಕು ಗುಪ್ತದಳ ವಿಭಾಗದ...

ಪಿಎಂ ಜೊತೆ ಪರೀಕ್ಷೆಯ ಚರ್ಚೆ ನಡೆಸಲಿದ್ದಾಳೆ ಉತ್ತರ ಕನ್ನಡದ ವಿದ್ಯಾರ್ಥಿನಿ

7 months ago

ಕಾರವಾರ: ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜನವರಿ 29ರಂದು ನಡೆಯುವ ‘ಪರೀಕ್ಷಾ ಕಿ ಬಾತ್ ಪಿಎಂ ಕೆ ಸಾಥ್’ ಕಾರ್ಯಕ್ರಮಕ್ಕೆ ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ. ಪೂರ್ವಿ ಸುಂದರ್ ಶಾನಭಾಗ್ ಉತ್ತರ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿ....