Saturday, 14th December 2019

Recent News

2 years ago

ಆಹ್ವಾನಪತ್ರಿಕೆಯಲ್ಲಿ ಹೆಸರು ಹಾಕ್ಸೋದು ಪ್ರೋಟೋಕಾಲ್, ಬರೋದು ಬಿಡೋದು ಸಚಿವರಿಗೆ ಬಿಟ್ಟಿದ್ದು- ಸಿಎಂ

ಬೆಂಗಳೂರು: ಟಿಪ್ಪು ಜಯಂತಿ ಆಮಂತ್ರಣದಲ್ಲಿ ಹೆಸರು ಹಾಕದಂತೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಮನವಿ ಮಾಡಿರೋ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಟಿಪ್ಪು ಜಯಂತಿ ರಾಜ್ಯ ಸರ್ಕಾರದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಚಾರದಂತೆ ಹೆಸರು ಮುದ್ರಣ ಮಾಡಿದ್ದು, ಆಹ್ವಾನ ನೀಡುತ್ತೇವೆ. ಸಮಾರಂಭಕ್ಕೆ ಬರೋದು ಬಿಡೋದು ಅವರಿಗೆ ಬಿಟ್ಟ ವಿಚಾರ ಅಂತ ಸಿದ್ದರಾಮಯ್ಯ ಹೇಳಿದ್ದಾರೆ. ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ನಮೂದಿಸಬೇಡಿ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಅನಂತ್ ಕುಮಾರ್ ಹೆಗಡೆ […]

2 years ago

ಟಿಪ್ಪು ಜಯಂತಿ ಆಮಂತ್ರಣದಲ್ಲಿ ನನ್ನ ಹೆಸರು ಹಾಕ್ಬೇಡಿ: ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಪತ್ರ

ಕಾರವಾರ: ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ಶಿಷ್ಟಾಚಾರದ ಪ್ರಕಾರ ತನ್ನ ಹೆಸರು ನಮೂದಿಸಬೇಡಿ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಅನಂತ್ ಕುಮಾರ್ ಹೆಗಡೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕರ್ನಾಟಕ ಸರ್ಕಾರದ ಶಿಷ್ಟಾಚಾರ ವಿಭಾಗದ ಮುಖ್ಯ ಕಾರ್ಯದರ್ಶಿ ಹಾಗೂ ಉತ್ತರ ಕನ್ನಡ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಅವರಿಗೆ ತನ್ನ ಆಪ್ತ ಸಹಾಯಕ ರಮೇಶ್ ಮೂಲಕ...

ಬೊಲೆರೋ, ಲಾರಿ ಡಿಕ್ಕಿಯಾಗಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ- 4 ಮಕ್ಕಳು ಸೇರಿ 10 ಮಂದಿ ಸಾವು

2 years ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅರಬೈಲ್ ಸಮೀಪ ಬೊಲೆರೋ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೊಲೆರೋದಲ್ಲಿದ್ದ 4 ಮಕ್ಕಳು ಸೇರಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೊಲೇರೋ ವಾಹನ...

ಕಲುಷಿತ ನೀರು ಕುಡಿದು 216 ಕಾರ್ಮಿಕರು ಅಸ್ವಸ್ಥ

2 years ago

ಕಾರವಾರ: ಕಲುಷಿತ ನೀರು ಕುಡಿದು 216 ಜನ ಕಾರ್ಮಿಕರು ಅಸ್ವಸ್ಥರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿಯ ವೆಸ್ಟ್ ಕಾಸ್ಟ್ ಪೇಪರ್ ಮಿಲ್ ನಲ್ಲಿ ನೆಡೆದಿದೆ. ಪೇಪರ್ ಮಿಲ್‍ನ ಕ್ಯಾಂಟೀನ್ ಹಾಗೂ ಶುದ್ಧೀಕರಣ ಘಟಕದಿಂದ ಬರುವ ನೀರನ್ನು ಕಾರ್ಮಿಕರು...

ಟಾಟಾ ಎಸ್ ಪಲ್ಟಿ: 10 ಮಂದಿಗೆ ಗಂಭೀರ ಗಾಯ

2 years ago

ಕಾರವಾರ: ಟಾಟಾ ಎಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಾಹನದಲ್ಲಿದ್ದ ಹತ್ತು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಸಿಂಗನಳ್ಳಿ ಬಳಿ ನೆಡೆದಿದೆ. ಮುಂಡಗೋಡಿನಿಂದ ಸಿಂಗನಳ್ಳಿಗೆ ಕೂಲಿ ಕೆಲಸಗಾರರನ್ನು ಕರೆದುಕೊಂಡು ಹೋಗುವ ವೇಳೆ ಈ ಅವಘಡ ನೆಡೆದಿದೆ. ಚಾಲಕ...

ಹಾಲು ತರಲು ಹೋಗಿದ್ದ ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಬಂಧನ

3 years ago

ಕಾರವಾರ: ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿ ಗ್ರಾಮದಲ್ಲಿ ಹಾಲು ತರಲು ಹೋಗಿದ್ದ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ರಹ್ಮಣ್ಯ ರೊಬೆಲ್ ಶೆಟ್ಟಿ (29) ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ಯುವತಿ ಸುಬ್ರಹ್ಮಣ್ಯನ ಮನೆಗೆ...

ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ

3 years ago

ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದೆ. ಇಂದಿನಿಂದ ಜೂನ್ 16ರವರೆಗೆ ಮಳೆ ಮತ್ತಷ್ಟು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ದಕ್ಷಿಣ...

ಮೊಟ್ಟೆ ಎಂದು ತಿಳಿದು ಪೈಪನ್ನೇ ನುಂಗಿದ ನಾಗರಹಾವು!

3 years ago

ಕಾರವಾರ: ನಾಗರಹಾವು ಕೋಳಿ, ಕುರಿ, ನಾಯಿ ನುಂಗುವುದನ್ನು ಕೇಳಿರುತ್ತೀರಿ ಅಥವಾ ನೋಡಿರುತ್ತೀರಿ. ಆದರೆ ಇಲ್ಲಿ ನಾಗರಹಾವೊಂದು ಮೊಟ್ಟೆ ಎಂದು ತಪ್ಪಾಗಿ ತಿಳಿದು ಪೈಪನ್ನ ನುಂಗಿದ ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಹೊಟ್ಟೆ ಹಸಿವು ತಾಳಲಾರದೆ ಬೇಟೆ ಅರಸಿ ಬಂದ...