3 weeks ago

ಉತ್ತರ ಕರ್ನಾಟಕದಲ್ಲಿ ‘ಭಾಗ್ಯಶ್ರೀ’ ಈ ವಾರ ರಿಲೀಸ್

ಬಾಲ್ಯ ವಿವಾಹ ದುಷ್ಪರಿಣಾಮ ಕುರಿತಾದ ಕಾದಂಬರಿ ಆಧಾರಿತ ‘ಭಾಗ್ಯಶ್ರೀ’ ಸಿನಿಮಾ ಈ ವಾರ ಉತ್ತರ ಕರ್ನಾಟಕದಲ್ಲಿ ಬಿಡುಗಡೆಯ ಭಾಗ್ಯ ಕಾಣುತ್ತಿದೆ. ಬಾಗಲಕೋಟೆ ಜಿಲ್ಲೆಯವರಾದ ಆಶಾ ಶಾಹಿರ ಬೀಳಗಿ ಹಾಗೂ ಶಾಹಿರ ಬೀಳಗಿ ಬನಶಂಕರಿ ಆಟ್ರ್ಸ್ ಕಂಬೈನ್ಸ್ ಅಡಿಯಲ್ಲಿ ಈ ಚಿತ್ರವನ್ನ ತಯಾರಿಸಿದ್ದಾರೆ. ಎಸ್ ಮಲ್ಲೇಶ್ ಅವರ ಕಾದಂಬರಿ ‘ಭಾಗ್ಯಶ್ರೀ’ ಅದೇ ಹೆಸರಿನಲ್ಲಿ ಅವರು ನಿರ್ದೇಶನ ಸಹ ಮಾಡಿದ್ದಾರೆ. ಪ್ರಾರ್ಥನ ಶಾಲೆಯ 7 ನೇ ತರಗತಿ ವಿದ್ಯಾರ್ಥಿ ಕುಮಾರಿ ಹೀರಾ ಈ ಚಿತ್ರದಲ್ಲಿ ‘ಭಾಗ್ಯಶ್ರೀ’ ಪಾತ್ರವನ್ನು ಮಾಡಿದ್ದಾರೆ. ಈ […]

1 month ago

ಉತ್ತರ ಕರ್ನಾಟಕದ ಏಳು ಅನರ್ಹರಿಗೆ ಬಿಜೆಪಿ ಟಿಕೆಟ್ ಬಹುತೇಕ ಫಿಕ್ಸ್

ಹುಬ್ಬಳ್ಳಿ: ಉತ್ತರ ಕರ್ನಾಟಕದ ಏಳು ಜನ ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದೆ. ನಗರದಲ್ಲಿ ಇಂದು ಬಿಜೆಪಿ ನಾಯಕರ ಸಭೆ ಹಾಗೂ ಕೋರಂ ಕಮೀಟಿ ಸಭೆ ಜರುಗಿತು. ಉತ್ತರ ಕರ್ನಾಟಕದ 7 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ 4 ಪರಿಷತ್ ಕ್ಷೇತ್ರಗಳ ಚುನಾವಣೆ ಬಗ್ಗೆ ಬಿಜೆಪಿ ನಾಯಕರು ಸಾಲು ಸಾಲಾಗಿ ಸಭೆ ನಡೆಸಿ...

ಉ.ಕದಲ್ಲಿ ಮತ್ತೆ ಪ್ರವಾಹ – ಇನ್ನೂ ಮೂರು ದಿನ ಕಟ್ಟೆಚ್ಚರ

2 months ago

ಬೆಂಗಳೂರು: ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಸೃಷ್ಟಿ ಆಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಒಂದೇ ಸಮನೆ ಮಳೆಯಾಗುತ್ತಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಭಾಗದಲ್ಲೂ ಧಾರಾಕಾರ ಮಳೆ ಆಗಿದ್ದು, ಆಡಿ ಗ್ರಾಮದಲ್ಲಿ ವಾಹನಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ಊರಿಗೆ ಊರೇ ನೀರಲ್ಲಿ ಮುಳುಗಿತ್ತು....

ಬಿಎಸ್‍ವೈಯನ್ನು ಪಕ್ಕಕ್ಕೆ ಸರಿಸಲು ಸಾಧ್ಯವಿಲ್ಲದ್ದಕ್ಕೆ ಸಿಎಂ ಹುದ್ದೆ – ಎಸ್.ಆರ್.ಪಾಟೀಲ್

2 months ago

ಬಾಗಲಕೋಟೆ: ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಬಿಜೆಪಿ ಹೈಕಮಾಂಡ್ ಅಂಕುಶ ಹಾಕುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‍ವೈಗೆ ತೊಂದರೆ ಕೊಡುತ್ತಿರುವುದು ರಾಜ್ಯದ ದೊಡ್ಡ ಸಂಖ್ಯೆಯ ಲಿಂಗಾಯತ ಸಮುದಾಯದ ಮೇಲೆ ಪರಿಣಾಮ ಬೀರಿದೆ. ಈಗಾಗಲೇ...

ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ-ಚಿಕ್ಕೋಡಿ ತಾಲೂಕಿನ ಸೇತುವೆ ಮುಳುಗಡೆ

2 months ago

ಬೆಳಗಾವಿ/ವಿಜಯಪುರ: ಉತ್ತರ ಕರ್ನಾಟಕದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಜೊತೆಗೆ ಮಹಾರಾಷ್ಟ್ರದಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡುತ್ತಿರುವ ಕಾರಣ ಕೃಷ್ಣಾ ನದಿ ನೀರಿನ ಪ್ರಮಾಣ ಮತ್ತೆ ಹೆಚ್ಚಳವಾಗಿದೆ. ಪರಿಣಾಮ ಚಿಕ್ಕೋಡಿಯ ಕಲ್ಲೋಳ-ಯಡೂರು ಸೇತುವೆ ಮತ್ತೆ ಮುಳುಗಡೆಯಾಗಿದೆ. ರಾಯಭಾಗದ ಬಾರ್ & ರೆಸ್ಟೋರೆಂಟ್‍ಗೆ ನೀರು...

ಕೇಂದ್ರ 2 ಸಾವಿರ ಕೋಟಿ ರೂ. ಪರಿಹಾರ ನೀಡಿ ಮುಚ್ಚಿ ಹಾಕುತ್ತೆ, 30 ಸಾವಿರ ಕೋಟಿ ಕೊಡಲ್ಲ- ಎಂ.ಬಿ.ಪಾಟೀಲ್

2 months ago

ಬೆಂಗಳೂರು: ನಾನು ಬರೆದು ಕೊಡುತ್ತೇನೆ ಕೇಂದ್ರ ಸರ್ಕಾರ 2 ಸಾವಿರ ಕೋಟಿ ರೂ. ಹಾಗೂ ರಾಜ್ಯ ಸರ್ಕಾರ 1 ಸಾವಿರ ಕೋಟಿ ರೂ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡಿ ಎಲ್ಲಾ ಮುಚ್ಚಿ ಹಾಕುತ್ತಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಕೇಂದ್ರದ ವಿರುದ್ಧ...

ಕ್ಯಾಕರಿಸಿ ಉಗೀತಾ ಇದ್ರೂ ಎಷ್ಟೂಂತ ಒರೆಸ್ಕೋತಿರಪ್ಪ- ಪ್ರಕಾಶ್ ರಾಜ್

2 months ago

ಬೆಂಗಳೂರು: ನಾನು ಉಗಿದೆ ಒರಸ್ಕೊಂಡ್ರಿ, ಈಗ ಜನ ಕ್ಯಾಕರಿಸಿ ಉಗೀತಿದ್ದಾರೆ ಎಷ್ಟೂಂತ ಒರೆಸ್ಕೋತಿರಪ್ಪ ಎಂದು ನಟ, ರಾಜಕಾರಣಿ ಪ್ರಕಾಶ್ ರಾಜ್ ಕೇಂದ್ರದ ನೆರೆ ಪರಿಹಾರ ತಡವಾಗುತ್ತಿರುವ ಕುರಿತು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಹಾಗೂ...

ಬೆಂಗ್ಳೂರಲ್ಲಿ ಭಾರೀ ಮಳೆ- ಇತ್ತ ಉತ್ತರ ಕರ್ನಾಟಕಕ್ಕೆ ಮತ್ತೆ ವರುಣಾಘಾತ

2 months ago

ಬೆಂಗಳೂರು: ಗುರುವಾರ ರಾಜ್ಯಾದ್ಯಂತ ರಾತ್ರಿ ಮಳೆ ಹಲವು ಕಡೆ ನಾನಾ ಅವಾಂತರ ಸೃಷ್ಟಿಸಿದೆ. ಮಳೆಯಿಂದಾಗಿ ಒಟ್ಟು ಐವರು ಬಲಿ ಆಗಿದ್ದಾರೆ. ಸಿಡಿಲಿಗೆ ಮೂವರು, ಮನೆ ಕುಸಿದು ಒಬ್ಬರ ದುರ್ಮರಣವಾಗಿದೆ. ಹಾವೇರಿ ಹೋತನಹಳ್ಳಿಯಲ್ಲಿ ಗೋಡೆ ಕುಸಿದು ಐದು ವರ್ಷದ ಸಂದೀಪ್ ಮೆಳ್ಳಳ್ಳಿ ಎಂಬ...