Friday, 19th July 2019

Recent News

2 months ago

ಐದೇ ತಿಂಗಳಲ್ಲಿ ಮುರಿದು ಬಿತ್ತು ಎಸ್‍ಪಿ, ಬಿಎಸ್‍ಪಿ ಮೈತ್ರಿ

ಲಕ್ನೋ: ಪ್ರಧಾನಿ ನರೇಂದ್ರ ಮೋದಿಯನ್ನು ಸೋಲಿಸಲು ಲೋಕಸಭಾ ಚುನಾವಣೆಯಲ್ಲಿ ಒಂದಾಗಿದ್ದ ಬಿಎಸ್‍ಪಿ, ಎಸ್‍ಪಿ ಮೈತ್ರಿಕೂಟ ಫಲಿತಾಂಶ ಬಂದ ಬಳಿಕ ಮುರಿದು ಬಿದ್ದಿದ್ದು, ಒಂಟಿಯಾಗಿಯೇ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಉಪಚುನಾವಣೆಯನ್ನು ಎದುರಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನಾವು ಶಾಶ್ವತವಾಗಿ ಮೈತ್ರಿಯನ್ನು ಮುರಿಯುತ್ತಿಲ್ಲ. ಭವಿಷ್ಯದಲ್ಲಿ ಎಸ್‍ಪಿ ರಾಜಕೀಯವಾಗಿ ಯಶಸ್ವಿಯಾದರೆ ನಾವು ಮತ್ತೆ ಒಂದಾಗಿ ಕೆಲಸ ಮಾಡುತ್ತೇವೆ. ಒಂದು ವೇಳೆ ಎಸ್‍ಪಿ ರಾಜಕೀಯವಾಗಿ ಯಶಸ್ಸು ಗಳಿಸಲು ವಿಫಲವಾದರೆ, ನಾವು ಬೇರೆಯಾಗುವುದೇ ಒಳ್ಳೆಯದು. ಹೀಗಾಗಿ ನಾವು ಉಪಚುನಾವಣೆಯನ್ನು […]

8 months ago

12 ದಿನದ ಹಸುಗೂಸನ್ನ ತಾಯಿಯ ಕೈಯಿಂದ ಕಿತ್ತುಕೊಂಡು ಕೊಂದ ಕೋತಿ

ಲಕ್ನೋ: 12 ದಿನದ ಹಸುಗೂಸನ್ನ ಕೋತಿಯೊಂದು ತಾಯಿಯಿಂದ ಕಿತ್ತುಕೊಂಡು ಕೊಂದಿರುವ ಘಟನೆ ಆಗ್ರಾದ ಕಚ್ಚಾರಾ ಥೋಕ್ ಕಾಲೋನಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಸೋಮವಾರ ಸಂಜೆ ತಾಯಿ ನೇಹಾ ಮಗುವಿಗೆ ಹಾಲುಣಿಸುತ್ತಿದ್ದರು. ಮನೆಯ ಮುಖ್ಯ ದ್ವಾರದಿಂದ ಕೋತಿ ಮನೆಗೆ ನುಗ್ಗಿದೆ, ಮಗುವಿಗೆ ಹಾಲು ಕುಡಿಸುತ್ತಿದ್ದ ತಾಯಿಯ ಬಳಿ ಹೋಗಿ ಮಗುವಿನ ಕತ್ತನ್ನ ಹಿಡಿದುಕೊಂಡು ಅಲ್ಲಿಂದ ಪರಾರಿಯಾಗಿದೆ ಎಂದು...

ಮಹಿಳಾ ಪೇದೆಯ ಮೇಲೆ ಸಬ್-ಇನ್ಸ್‌ಪೆಕ್ಟರ್‌ನಿಂದಲೇ ಅತ್ಯಾಚಾರ!

10 months ago

ಲಕ್ನೋ: ಮಹಿಳಾ ಪೇದೆಯ ಮೇಲೆ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಪಿಯೂಷ್ ಸಿಂಗ್ ಅತ್ಯಾಚಾರ ಎಸಗಿದ ಆರೋಪಿ. ಪಿಯೂಷ್ ಸಿಂಗ್ ಅನೇಕ ತಿಂಗಳಿನಿಂದ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಹಲ್ಲೆ ಮಾಡುತ್ತಿದ್ದ ಎಂದು ಸಂತ್ರಸ್ತೆ...

ಪ್ರೀತಿಸಿ ಮದ್ವೆಯಾದ 20 ದಿನದಲ್ಲೇ ಟ್ರೇನಿ ಐಐಎಸ್ ಅಧಿಕಾರಿ ಸಾವು

2 years ago

ಲಕ್ನೋ: ಪ್ರೀತಿಸಿ ಮದುವೆಯಾದ 20 ದಿನದಲ್ಲೇ ಟ್ರೇನಿ ಐಐಎಸ್ ಅಧಿಕಾರಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಇಟವಾದಲ್ಲಿ ನಡೆದಿದೆ. 2015ರ ಬ್ಯಾಚ್‍ನ ಟ್ರೇನಿ ಐಐಎಸ್(ಇಂಡಿಯನ್ ಇನ್ಫರ್‍ಮೇಷನ್ ಸರ್ವೀಸ್) ಅಧಿಕಾರಿ ದೀಪಕ್ ಸೆಕ್ಸೆನಾ ಮೃತ ದುರ್ದೈವಿ. ಇಟವಾ ಜಿಲ್ಲೆಯ ಸಮೀಪದ ಲಕ್ನೋ-ಆಗ್ರಾ...