ಗಿಳಿಗಾಗಿ ಮಾಲೀಕನ ಪರಾದಾಟ – ಹುಡುಕಿಕೊಟ್ಟರೆ 10 ಸಾವಿರ ಬಹುಮಾನ
ಲಕ್ನೋ: ಸಾಮಾನ್ಯವಾಗಿ ಮನುಷ್ಯರು ಪ್ರಾಣಿಗಳನ್ನು ಹೆಚ್ಚಾಗಿ ಹಚ್ಚಿಕೊಂಡಿರುವುದನ್ನು ನೋಡಿರುತ್ತೇವೆ. ಆದರೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ವ್ಯಕ್ತಿಯೋರ್ವ ಕಳೆದು ಹೋಗಿರುವ ಗಿಳಿಯನ್ನು ಹುಡುಕಿಕೊಂಡುವಂತೆ ಪೊಲೀಸ್ ಠಾಣೆಯಲ್ಲಿ ದೂರು ...