Tuesday, 23rd July 2019

Recent News

4 months ago

‘ಉದ್ಘರ್ಷ’ದಿಂದ ಎದ್ದು ಬಂದರು ದೇಸಾಯಿ

ಬೆಂಗಳೂರು: ಕನ್ನಡ ಸಿನಿಮಾ ಇತಿಹಾಸವನ್ನೊಮ್ಮೆ ತಿರುಗಿ ನೋಡಿದರೆ ದೇಸಾಯಿ ತಮ್ಮ ಸಿನಿಮಾಗಳ ಮೂಲಕ ತಮ್ಮದೇ ಆದ ಸೊಗಡನ್ನು ಉಳಿಸಿಕೊಂಡುಬಂದವರು. ನಡುವೆ ಒಂದಷ್ಟು ಸಿನಿಮಾಗಳಲ್ಲಿ ಅದು ಘಮ ಕಳೆದುಕೊಂಡಿದ್ದನ್ನು ಸ್ವತಃ ದೇಸಾಯಿಯೇ ಒಪ್ಪಿಕೊಂಡಿದ್ದಾರೆ. ಇವತ್ತು ರಿಲೀಸಾಗಿರುವ ಉದ್ಘರ್ಷ ಸಿನಿಮಾವನ್ನು ನೋಡಿದ ಯಾರಿಗೇ ಆದರೂ ಸುನೀಲ್ ಕುಮಾರ್ ದೇಸಾಯಿ ಮತ್ತೊಂದು ಇನ್ನಿಂಗ್ಸ್ ಆರಂಭಿಸಿದ್ದಾರೆ ಅನ್ನಿಸದೇ ಇರಲಾರದು. ಯಾಕೆಂದರೆ, ಈ ಕಾಲಕ್ಕೆ ತಕ್ಕಂತೆ ಅಪ್‍ಡೇಟ್ ಆಗಿ, ರೋಚಕ ಸಿನಿಮಾಗಳನ್ನು ಇಷ್ಟಪಡುವ ವರ್ಗಕ್ಕೆಂದೇ ದೇಸಾಯಿ `ಉದ್ಘರ್ಷ’ವನ್ನು ಹೆಣೆದುಕೊಟ್ಟಿದ್ದಾರೆ. ಕೊಲೆಯೊಂದರ ಸುತ್ತ ನಡೆಯುವ ಕಥೆ, ಅದಕ್ಕೊಂದು […]

4 months ago

ಉತ್ಕರ್ಷ, ನಿಷ್ಕರ್ಷ, ಸಂಘರ್ಷ ಮತ್ತು ಉದ್ಘರ್ಷ!

ಬೆಂಗಳೂರು: ಮರ್ಮ ಎಂಬ ಚಿತ್ರದಿಂದ ಆರಂಭವಾಗಿ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿಯವರು ಕನ್ನಡದ ಪ್ರೇಕ್ಷಕರಿಗೆ ಕೊಟ್ಟ ಖುಷಿಗಳು ಒಂದೆರಡಲ್ಲ. ಕನ್ನಡ ಚಿತ್ರರಂಗ ಒಂಥರಾ ಏಕತಾನತೆಯಿಂದ ಕೂಡಿದ್ದ ಕಾಲದಲ್ಲಿಯೇ ಹೊಸಾ ಬಗೆಯ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳ ರುಚಿ ಹತ್ತಿಸಿದ್ದವರು ಸುನೀಲ್ ಕುಮಾರ್ ದೇಸಾಯಿ. ಅವರೀಗ ಬಹು ಕಾಲದ ನಂತರ ನಿರ್ದೇಶನ ಮಾಡಿರೋ ಉದ್ಘರ್ಷ ಚಿತ್ರದ ಬಗ್ಗೆ ಕುತೂಹಲ...

ಉದ್ಘರ್ಷದ ಬಗ್ಗೆ ಚಾಲೆಂಜಿಂಗ್ ಸ್ಟಾರ್ ಹೇಳಿದ್ದೇನು?

4 months ago

ಬೆಂಗಳೂರು: ಸುನೀಲ್ ಕುಮಾರ್ ದೇಸಾಯಿ ಕನ್ನಡ ಚಿತ್ರರಂಗ ಕಂಡ ಅತ್ಯಂತ ಕ್ರಿಯೇಟಿವ್ ನಿರ್ದೇಶಕ. ಕನ್ನಡದಲ್ಲಿ ಒಂದು ಬಗೆಯ ಚಿತ್ರಗಳು ಮಾತ್ರವೇ ಗಿರಕಿ ಹೊಡೆಯುತ್ತಿದ್ದ ಕಾಲದಲ್ಲಿಯೇ ಏಕಾಏಕಿ ಥ್ರಿಲ್ಲರ್ ಚಿತ್ರಗಳ ಮೂಲಕ ಅಚ್ಚರಿ ಹುಟ್ಟಿಸಿದ್ದವರು ದೇಸಾಯಿ. ಇದೀಗ ಅವರು ನಿರ್ದೇಶನ ಮಾಡಿರುವ ಉದ್ಘರ್ಷ...

ಥ್ರಿಲ್ಲರ್ ಚಿತ್ರಗಳ ಮಾಸ್ಟರ್ ದೇಸಾಯಿಯವರ ಉದ್ಘರ್ಷ ಮೋಡಿ!

4 months ago

ಬೆಂಗಳೂರು: ಸುನೀಲ್ ಕುಮಾರ್ ದೇಸಾಯಿ ಎಂಬ ಥ್ರಿಲ್ಲರ್ ಸಿನಿಮಾಗಳ ಮಾಸ್ಟರ್ ಮತ್ತೆ ಮೋಡಿ ಮಾಡಲು ತಯಾರಾಗಿದ್ದಾರೆ. ಅವರು ಬಹು ಕಾಲದ ನಂತರ ನಿರ್ದೇಶನ ಮಾಡಿರೋ ರೋಚಕ ಥ್ರಿಲ್ಲರ್ ಕಥೆಯ ಉದ್ಘರ್ಷ ಚಿತ್ರ ಇದೇ ಮಾರ್ಚ್ 22ರಂದು ಬಿಡುಗಡೆಗೆ ರೆಡಿಯಾಗಿದೆ. ಕೇವಲ ಕನ್ನಡದಲ್ಲಿ ಮಾತ್ರವಲ್ಲದೇ...

ದರ್ಶನ್‍ಗೆ ಬರೊಬ್ಬರಿ 1 ಕೆಜಿ ತೂಕದ ವಾಚ್ ಗಿಫ್ಟ್ ನೀಡಿದ ಸ್ನೇಹಿತ..!

5 months ago

ಬೆಂಗಳೂರು: ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ‘ಉದ್ಘರ್ಷ’ ಸಿನಿಮಾದ ಟ್ರೈಲರ್ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬುಧವಾರ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಈ ವೇಳೆ ಅವರಿಗೆ ಬರೊಬ್ಬರಿ 1 ಕೆಜಿ ತೂಕದ ವಾಚ್ ಉಡುಗೊರೆಯಾಗಿ ಸಿಕ್ಕಿದೆ. ನಟ ಠಾಕೂರ್...

ಕಿಚ್ಚನ ಧ್ವನಿಯಿರೋ ಉದ್ಘರ್ಷ ಟ್ರೈಲರ್ ಲಾಂಚ್ ಮಾಡಿದ್ರು ದರ್ಶನ್!

5 months ago

ಬೆಂಗಳೂರು: ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ಉದ್ಘರ್ಷ ಚಿತ್ರ ಟ್ರೈಲರ್ ಲಾಂಚ್ ಆಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಟ್ರೈಲರ್ ಅನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಹೀಗೆ ಹೊರ ಬಂದಿರೋ ಈ ಟ್ರೈಲರ್ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳ ಮಾಸ್ಟರ್ ಡೈರೆಕ್ಟರ್...

ಉದ್ಘರ್ಷ ಚಿತ್ರಕ್ಕೆ ಸುದೀಪ್-ದರ್ಶನ್ ಸಾಥ್! – ಇನ್ನೆರಡು ದಿನಗಳಲ್ಲಿ ಬರಲಿದೆ ಟ್ರೈಲರ್!

5 months ago

ಬೆಂಗಳೂರು: ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ಬಹು ನಿರೀಕ್ಷಿತ ಉದ್ಘರ್ಷ ಇನ್ನೇನು ಬಿಡುಗಡೆಯಾಗಲಿದೆ. ಈಗಾಗಲೇ ವಿಭಿನ್ನವಾದ ಪೋಸ್ಟರ್ ಸೇರಿದಂತೆ ಎಲ್ಲ ಬಗೆಯಲ್ಲಿಯೂ ಪ್ರೇಕ್ಷಕರನ್ನು ಆಕರ್ಷಿಸಿರುವ ಈ ಚಿತ್ರದ ಟ್ರೈಲರ್ ಇದೇ ತಿಂಗಳ 5ರಂದು ಬಿಡುಗಡೆಯಾಗಲಿದೆ. ವಿಶೇಷವೆಂದರೆ ಈ ಟ್ರೈಲರ್ ಗೆ ಕಿಚ್ಚ...

ತೆರೆ ಕಾಣುವ ಮೊದಲೇ ಹೆಚ್ಚಿದ ಬೇಡಿಕೆ, ಮಲಯಾಳಂಗೆ ಡಬ್ ಆಯ್ತು ‘ಉದ್ಘರ್ಷ’

6 months ago

ಥ್ರಿಲ್ಲರ್ ಸಿನಿಮಾಗಳ ಮಾಸ್ಟರ್ ಡೈರೆಕ್ಟರ್ ಸುನೀಲ್ ಕುಮಾರ್ ದೇಸಾಯಿ ದಶಕಗಳ ನಂತರ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಮಾಡ್ತಾರೆ ಅಂದಾಗಲೇ ಅವರ ಅಭಿಮಾನಿಗಳಲ್ಲಿ ಪುಳಕವುಂಟಾಗಿತ್ತು. ಇನ್ನು ದೇಸಾಯಿ ಉದ್ಘರ್ಷ ಚಿತ್ರದ ಫಸ್ಟ್‌ಲುಕ್, ಫಸ್ಟ್‌ಲುಕ್ ಟೀಸರ್, ಪೋಸ್ಟರ್ಸ್ ಒಂದಕ್ಕೊಂದು ವಿಭಿನ್ನವಾಗಿದ್ದು ಚಿತ್ರ ರಸಿಕರ...