Thursday, 14th November 2019

Recent News

2 months ago

ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ ದಸರಾಗೆ ಎಸ್.ಎಲ್ ಭೈರಪ್ಪ ಚಾಲನೆ

ಮೈಸೂರು: ಇಂದು ಸಾಹಿತಿ ಎಸ್.ಎಲ್. ಭೈರಪ್ಪ ಅವರು ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ಅಧಿಕೃತ ಚಾಲನೆ ಕೊಟ್ಟಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ 2019ರ ದಸರಾ ಉತ್ಸವಕ್ಕೆ ಭೈರಪ್ಪ ಅವರು ಚಾಲನೆ ನೀಡಿದ್ದಾರೆ. ಈ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಕೇಂದ್ರ ಸಚಿವ ಸದಾನಂದ ಗೌಡ, ಜೆಡಿಎಸ್ ನಾಯಕ ಜಿ.ಟಿ ದೇವೇಗೌಡ, ಸಚಿವ ವಿ. ಸೋಮಣ್ಣ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಭಾಗಿಯಾಗಿದ್ದು, ಸಾಂಸ್ಕೃತಿಕ ನಾಡಿನಲ್ಲಿ ದಸರಾ […]

2 months ago

ದಸರಾ ಉದ್ಘಾಟನೆಗೆ ಇಲ್ಲ ಸಾರಾ – ಮೂರು ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ ಜಿಟಿಡಿ

ಮೈಸೂರು: ದಸರಾ ಕಾರ್ಯಕ್ರಮಗಳಿಂದ ದೂರ ಉಳಿದಿದ್ದ ಮಾಜಿ ಸಚಿವ ಹಾಗೂ ಶಾಸಕ ಸಾ.ರಾ ಮಹೇಶ್ ಅವರನ್ನು ಮೈಸೂರು ಜಿಲ್ಲಾಡಳಿತ ಅಕ್ಷರಶಃ ಮರೆತೇ ಬಿಟ್ಟಿದೆ. 10 ದಿನಗಳ ದಸರಾದ ನಾನಾ ಕಾರ್ಯಕ್ರಮದಲ್ಲಿ ಸಾ.ರಾ ಮಹೇಶ್‍ಗೆ ಒಂದೇ ಒಂದು ಕಾರ್ಯಕ್ರಮದ ಉದ್ಘಾಟನೆಗೂ ಅವಕಾಶ ಇಲ್ಲ. ಆದರೆ ಜೆಡಿಎಸ್‍ನ ಮತ್ತೊಬ್ಬ ಮಾಜಿ ಸಚಿವ ಜಿ.ಟಿ.ದೇವೇಗೌಡರಿಗೆ ಮೂರು ಕಾರ್ಯಕ್ರಮಗಳ ಉದ್ಘಾಟನೆಗೆ ಆಹ್ವಾನ...

ನಮ್ಮ ಕೈಯಲ್ಲಿ ಏನಾಗುತ್ತೆ ಅದನ್ನು ನಾವು ಮಾಡ್ತೇವೆ: ಪುನೀತ್ ರಾಜ್‍ಕುಮಾರ್

5 months ago

– ಕೊಡಗಿನಲ್ಲಿ ಆಸ್ಪತ್ರೆ ಅಭಿಯಾನಕ್ಕೆ ಬೆಂಬಲ ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಟಿಯರಾದ ರಶ್ಮಿಕಾ ಮಂದಣ್ಣ ಹಾಗೂ ಹರ್ಷಿಕಾ ಪೂಣಚ್ಚ ಬೆನ್ನಲ್ಲೇ ಇದೀಗ ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡ ಬೆಂಬಲ...

ಭಾರತದ ಮೊದಲ ಸಿನಿಮಾ ಮ್ಯೂಸಿಯಂ ಲೋಕಾರ್ಪಣೆ

10 months ago

ಮುಂಬೈ: ಭಾರತದ ಸಿನಿಮಾ ರಂಗದಲ್ಲೇ ಮೈಲಿಗಲ್ಲು ಎನ್ನುವಂತೆ ಭಾರತೀಯ ಸಿನಿಮಾದ ರಾಷ್ಟ್ರೀಯ ಮ್ಯೂಸಿಯಂ(ಎನ್‍ಎಂಐಸಿ) ಅನ್ನು ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಉದ್ಘಾಟನೆ ಮಾಡಿದ್ದಾರೆ. ಇದು ಭಾರತದ ಮೊದಲ ಸಿನಿಮಾ ಮ್ಯೂಸಿಯಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಒಟ್ಟು ಎರಡು ಕಟ್ಟಡಗಳಲ್ಲಿ ನಿರ್ಮಾಣವಾಗಿರುವ...

ವಾಸ್ತು ಪ್ರಕಾರ ಮೀಟಿಂಗ್ ಹಾಲ್ ಟೇಬಲ್ ದಿಕ್ಕು ಬದಲಾಯಿಸಲು ರೇವಣ್ಣ ಸೂಚನೆ

11 months ago

ಹುಬ್ಬಳ್ಳಿ: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಅವರು ಪ್ರವಾಸಿ ಮಂದಿರ ಉದ್ಘಾಟನೆಗೆ ಹೋಗಿ ವಾಸ್ತು ಪ್ರಕಾರ ಮೀಟಿಂಗ್ ಹಾಲ್ ಟೇಬಲ್‍ನ ದಿಕ್ಕನ್ನೇ ಬದಲಾಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪ್ರವಾಸಿ ಮಂದಿರ ಉದ್ಘಾಟನೆಗಾಗಿ ಸಚಿವ ರೇವಣ್ಣ ಅವರು ಆಗಮಿಸಿದ್ದರು. ಈ ವೇಳೆ ಮೀಟಿಂಗ್ ಹಾಲ್ ನ...

ನಂದಿಗಿರಿಧಾಮಕ್ಕೆ ಕೊಡುಗೆ ನೀಡಿದ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ

12 months ago

ಚಿಕ್ಕಬಳ್ಳಾಪುರ: ಸಮಾಜಸೇವೆಯಲ್ಲಿ ಸದಾ ಮುಂದಿರುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿಯವರು ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಪ್ರವಾಸಿಗರ ಕಾಲು ದಾರಿ ಹಾಗೂ ತಡೆಗೋಡೆಗಳ ಕಾಮಾಗಾರಿಗಳನ್ನು ಲೋಕಾರ್ಪಣೆ ಮಾಡಿದ್ದಾರೆ. ಸುಧಾಮೂರ್ತಿಯವರು ತಮ್ಮ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಅಭಿವೃದ್ಧಿ ಕಾರ್ಯಕೈಗೊಂಡಿದ್ದರು. ಸುಮಾರು 70 ರಿಂದ...

ಪ್ರಕೃತಿಗೆ ಮನಸೋತು ಫೋಟೋಗ್ರಾಫರ್ ಆದ್ರು ಪ್ರಧಾನಿ ಮೋದಿ!

1 year ago

ನವದೆಹಲಿ: ಸಿಕ್ಕಿಂ ರಾಜ್ಯದ ರಾಜಧಾನಿ ಬಳಿಯಿರುವ ಪಾಕ್ಯೊಂಗ್ ವಿಮಾನ ನಿಲ್ದಾಣದ ಉದ್ಘಾಟನೆಗೆ ತೆರಳಿದ್ದ ಪ್ರಧಾನಿ ಮೋದಿ ಅಲ್ಲಿನ ಪ್ರಕೃತಿಯ ಸೌಂದರ್ಯಕ್ಕೆ ಮನಸೋತು ಫೋಟೋಗ್ರಾಫರ್ ಆಗಿದ್ದು, ರಮಣೀಯ ನಿಸರ್ಗದ ಫೋಟೋಗಳನ್ನು ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ...

ಸಿಕ್ಕಿಂನಲ್ಲಿ ಶತಕ ಸಂಭ್ರಮ – ಲೋಕಾರ್ಪಣೆಗೊಂಡಿತು ರಾಜ್ಯದ ಮೊದಲ ವಿಮಾನ ನಿಲ್ದಾಣ: ವಿಶೇಷತೆ ಏನು?

1 year ago

ಗ್ಯಾಂಗ್ಟಕ್: ಸಿಕ್ಕಿಂ ರಾಜ್ಯದ ರಾಜಧಾನಿ ಬಳಿಯಿರುವ ಪಾಕ್ಯೊಂಗ್ ನಲ್ಲಿ ರಾಜ್ಯದ ಪ್ರಪ್ರಥಮ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋದಿ, ಈ ವಿಮಾನ ನಿಲ್ದಾಣ ರೂಪಿಸುವಲ್ಲಿ ಶ್ರಮವಹಿಸಿದ ಎಂಜಿನಿಯರ್ ಗಳನ್ನು ನಾನು ಅಭಿನಂದಿಸುತ್ತೇನೆ. ದೇಶದಲ್ಲಿ ಒಟ್ಟು...