Sunday, 23rd February 2020

Recent News

2 months ago

ಮಂತ್ರಿ ಸ್ಥಾನಕ್ಕೆ ಶಿವಸೇನೆಯ ನಾಯಕ ರಾಜೀನಾಮೆ – ಹಲವರಲ್ಲಿ ಅಸಮಾಧಾನ ಮುಂದುವರಿಕೆ

– ಭಾನುವಾರ ಉದ್ಧವ್ ಠಾಕ್ರೆ ಭೇಟಿ ಮಾಡಲಿರುವ ಅಬ್ದುಲ್ ಸತ್ತಾರ್ ಮುಂಬೈ: ಕಾಂಗ್ರೆಸ್ ಹಾಗೂ ಕೆಲ ಶಿವಸೇನೆ ನಾಯಕರಲ್ಲಿ ಅಸಮಾಧಾನದ ನಡುವೆಯೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರಿಗೆ ಇನ್ನೊಂದು ಆಘಾತ ಉಂಟಾಗಿದ್ದು, ಶಿವಸೇನೆ ನಾಯಕ ಅಬ್ದುಲ್ ಸತ್ತಾರ್ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಆದರೆ ರಾಜೀನಾಮೆಯನ್ನು ಅಂಗೀಕರಿಸಿಲ್ಲ, ಬದಲಿಗೆ ನಾಳೆ ಮಾತುಕತೆ ನಡೆಸುವುದಾಗಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ. ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡದೇ ಕೇವಲ ರಾಜ್ಯ ಸಚಿವರನ್ನಾಗಿ ಮಾಡಿರುವುದು ಅಬ್ದುಲ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮೂಲಗಳು […]

2 months ago

ಮಹಾರಾಷ್ಟ್ರ ಸಿಎಂ ಭಾವಚಿತ್ರ ದಹಿಸಿ ವೀರ ಕನ್ನಡಿಗರ ವೇದಿಕೆ ಆಕ್ರೋಶ

ಕಲಬುರಗಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಯ ಕರ್ನಾಟಕ ವಿರೋಧಿ ನೀತಿ ಖಂಡಿಸಿ, ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ವೀರ ಕನ್ನಡಿಗರ ಸೇನೆ ಪ್ರತಿಭಟನೆ ನಡೆಸಿದೆ. ಈ ವೇಳೆ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವ ಉದ್ಧವ್ ಠಾಕ್ರೆ ಪ್ರತಿಕೃತಿ ದಹನ ಮಾಡಿದ್ದು, ಬೆಳಗಾವಿ ಒಡೆಯಲು ಹೊಂಚು ಹಾಕಿ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿರುವ ಠಾಕ್ರೆ, ತಮ್ಮ ರಾಜಕೀಯಕ್ಕಾಗಿ...

ಠಾಕ್ರೆ ವಿರುದ್ಧ ಅವಹೇಳನಕಾರಿ ಪೋಸ್ಟ್ – ವ್ಯಕ್ತಿ ತಲೆ ಬೋಳಿಸಿದ ಶಿವ ಸೇನೆ ಕಾರ್ಯಕರ್ತರು

2 months ago

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಶಿವಸೇನೆ ಕಾರ್ಯಕರ್ತರು ಆತನ ತಲೆ ಬೋಳಿಸಿ ವಿಕೃತಿ ಮೆರೆದಿದ್ದಾರೆ. ಸಂತ್ರಸ್ತನನ್ನು ಹೀರಾಮಣಿ ತಿವಾರಿ(30) ಎಂದು ಗುರುತಿಸಲಾಗಿದ್ದು, ಡಿ.19ರಂದು ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದನ್ನು ಕಂಡು ಶಿವ...

ರೈತರಿಗೆ ಗುಡ್ ನ್ಯೂಸ್ ಕೊಟ್ಟ ಉದ್ಧವ್ ಠಾಕ್ರೆ- 2 ಲಕ್ಷ ರೂ.ವರೆಗಿನ ಕೃಷಿ ಸಾಲಮನ್ನಾ

2 months ago

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಎನ್‍ಸಿಪಿ, ಕಾಂಗ್ರೆಸ್ ಮೈತ್ರಿ ಸರ್ಕಾರವು ಆರಂಭದಲ್ಲೇ ರೈತರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಮಹಾರಾಷ್ಟ್ರದ ರೈತರು ಈ ವರ್ಷ ಸೆಪ್ಟೆಂಬರ್ 30ರೊಳಗೆ ತೆಗೆದುಕೊಂಡ 2 ಲಕ್ಷ ರೂಪಾಯಿವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಲಾಗುವುದು....

ಬೆಳಗಾವಿ ಗಡಿ ವಿವಾದವನ್ನು ಕಾಶ್ಮೀರದ ಪಿಓಕೆಗೆ ಹೋಲಿಸಿದ ಮಹಾ ಸಿಎಂ

2 months ago

ಬೆಳಗಾವಿ: ಜಿಲ್ಲೆಯ ಗಡಿ ವಿವಾದ ಈಗಾಗಲೇ ಸರ್ವೋಚ್ಛ ನ್ಯಾಯಾಲಯದಲ್ಲಿದೆ. ಆದರೆ ನ್ಯಾಯಾಲಯದ ತೀರ್ಪು ಬರುವವರೆಗೆ ಸುಮ್ಮನಿರದೆ ಮಹಾರಾಷ್ಟ್ರದಲ್ಲಿ ಪ್ರಪ್ರಥಮ ಬಾರಿಗೆ ಅಧಿಕಾರ ಹಿಡಿದ ಶೀವಸೇನೆಯ ಸಿಎಂ ಬೆಳಗಾವಿ ಗಡಿ ವಿಚಾರವಾಗಿ ಲಘುವಾಗಿ ಮಾತನಾಡಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಪ್ರದೇಶದ ಕರ್ನಾಟಕ ಆಕ್ರಮಿತ...

ಪೌರತ್ವ ಮಸೂದೆಗೆ ಲೋಕಸಭೆಯಲ್ಲಿ ಬೆಂಬಲ ನೀಡಿ ಯೂಟರ್ನ್ ಹೊಡೆದ ಶಿವಸೇನೆ

2 months ago

– ಬೆಂಬಲಿಸಿದ ಸಂಸದರ ವಿರುದ್ಧ ರಾಹುಲ್ ಕಿಡಿ – ಗೊಂದಲದಲ್ಲಿ ಶಿವಸೇನೆ ಸಂಸದರು ಮುಂಬೈ: ಲೋಕಸಭೆಯಲ್ಲಿ ಸೋಮವಾರ ರಾತ್ರಿ ಪೌರತ್ವ ತಿದ್ದುಪಡಿ ಮಸೂದೆ ಪರ ಮತ ಹಾಕಿದ್ದ ಶಿವಸೇನೆ ಈಗ ಯೂಟರ್ನ್ ಹೊಡೆದಿದ್ದು, ರಾಜ್ಯಸಭೆಯಲ್ಲಿ ಮಸೂದೆಗೆ ಬೆಂಬಲ ನೀಡಲ್ಲ ಎಂದು ಪಕ್ಷದ...

ಈಗಲೂ ಸಿದ್ಧಾಂತದ ಜೊತೆಗಿದ್ದೇನೆ, ಹಿಂದುತ್ವ ಬಿಡಲ್ಲ- ಉದ್ಧವ್ ಠಾಕ್ರೆ

3 months ago

ಮುಂಬೈ: ಈಗಲೂ ನಾನು ಸಿದ್ಧಾಂತಕ್ಕೆ ಬದ್ಧನಾಗಿದ್ದೇನೆ ಹಿಂದುತ್ವ ತೊರೆಯುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್‍ನ ನಾನಾ ಪಾಟೋಲೆ ಅವರು ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಸದನದಲ್ಲಿ ಠಾಕ್ರೆ ಮಾತನಾಡಿದರು. ನಾನು ಈಗಲೂ...

‘ಮಹಾ’ ಬಹುಮತ ಸಾಬೀತು- ಉದ್ಧವ್ ಸರ್ಕಾರಕ್ಕೆ 169 ಶಾಸಕರ ಬೆಂಬಲ

3 months ago

ಮುಂಬೈ: ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾಕ್ಕೆ ತೆರೆ ಬಿದ್ದಿದ್ದು, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀರಿಸಿದ ನಂತರ ವಿಶ್ವಾಸ ಮತವೆಂಬ ಅಗ್ನಿ ಪರೀಕ್ಷೆಯನ್ನು ಮಹಾ ಮೈತ್ರಿ ಗೆದ್ದಿದೆ. ಮಹಾರಾಷ್ಟ್ರ ರಾಜಕಾರಣದ ಕುರಿತು ಇಡೀ ದೇಶವೇ ಚರ್ಚೆಯಲ್ಲಿ ಮುಳುಗಿತ್ತು. ಈ ಎಲ್ಲ ಚರ್ಚೆಗಳ...