– ಟೋಲ್ ಗೇಟ್ ಶುಲ್ಕ ಕಟ್ಟಲು ನಿರಾಕರಣೆ – ಪೊಲೀಸ್ ವರಿಷ್ಠಾಧಿಕಾರಿ ಮೇಲೆ ಕಾರು ಚಲಾಯಿಸಿದ ಉದ್ಯಮಿ ಕಾರವಾರ: ಟೋಲ್ ಗೇಟ್ ನಲ್ಲಿ ಶುಲ್ಕ ಕಟ್ಟಲು ಗಲಾಟೆ ಮಾಡಿದ ಉದ್ಯಮಿಯನ್ನು ತಡೆಯಲು ಹೋದ ಹೆಚ್ಚುವರಿ ಪೊಲೀಸ್...
ಮಂಗಳೂರು: ಕ್ರಿಕೆಟ್ ಬೆಟ್ಟಿಂಗ್ ದಂಧೆ ಹೆಸರಲ್ಲಿ ಉದ್ಯಮಿಗಳನ್ನು ಫಿಕ್ಸ್ ಮಾಡಿ ಲಕ್ಷ ಲಕ್ಷ ಡೀಲ್ ಮಾಡಿರುವ ಆರೋಪವನ್ನು ಸಿಸಿಬಿ ಪೊಲೀಸರು ಎದುರಿಸುತ್ತಿದ್ದಾರೆ. ಮುಂಬೈ ಮತ್ತು ಮಂಗಳೂರು ಉದ್ಯಮಿಗಳಿಂದ ಲಕ್ಷ ಲಕ್ಷ ಹಣವನ್ನು ಪಡೆದ ಆರೋಪ ಕೇಳಿಬಂದಿದೆ....
ಮಂಗಳೂರು: ಬೆಳ್ಳಬೆಳಗ್ಗೆ ನಗರದ ಪ್ರತಿಷ್ಠಿತ ಆಸ್ಪತ್ರೆಯ ಆಸ್ಪತ್ರೆ ನಡೆಸುತ್ತಿರುವ ಮೂವರು ಉದ್ಯಮಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯಿಂದ ದಾಳಿ ನಡೆದಿದೆ. ಎಜೆ ಗ್ರೂಪ್ ಸಂಸ್ಥೆಯ ಮಾಲಕ ಎಜೆ ಶೆಟ್ಟಿ, ಯೆನಪೋಯ ಗ್ರೂಪ್ ಸಂಸ್ಥೆಯ ಮಾಲಕ...
– ಇಬ್ಬರು ಮಹಿಳೆಯರು, ಮೂವರು ಪುರುಷರು ಭಾಗಿ – ಹಣ ಇದ್ದವರೇ ಇವರ ಟಾರ್ಗೇಟ್ ಲಕ್ನೋ: ಹನಿಟ್ರ್ಯಾಪ್ ಹೆಸರಿನಲ್ಲಿ ಸುಲಿಗೆ ಮಾಡುತ್ತಿದ್ದ ತಂಡವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಲೈಂಗಿಕ ವೀಡಿಯೋಗಳನ್ನು ಮಾಡುವ ಮೂಲಕ ಜನರನ್ನು ಬ್ಲ್ಯಾಕ್ಮೇಲ್...
ತಿರುವನಂತಪುರಂ: ಬೆಂಗಳೂರು ಮೂಲದ ಉದ್ಯಮಿಯೊಬ್ಬರು ಕೇರಳದ ದೇವಾಲಯವೊಂದರ ಜೀರ್ಣೋದ್ಧಾರಕ್ಕೆ 500 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಕೊಚ್ಚಿ ನಗರದಿಂದ ಸುಮಾರು 10 ಕಿಮೀ ದೂರದಲ್ಲಿರುವ ಎರ್ನಾಕುಲಂ ಜಿಲ್ಲೆಯ ಚೊಟ್ಟಾನಿಕ್ಕರ ಭಗವತಿ ದೇವಸ್ಥಾನಕ್ಕೆ ಭಾರೀ ದೇಣಿಗೆ ಲಭಿಸಿದ್ದು, ದೇವಾಲಯದ ನಿರ್ವಹಣೆ...
– ಉದ್ಯಮಿ ಮನೆಯಲ್ಲಿ ಡೆತ್ನೋಟ್ ಪತ್ತೆ – ಡೆತ್ ನೋಟ್ನಲ್ಲಿ 9 ಜನರ ಹೆಸರು ಚಂಡೀಗಢ: ಉದ್ಯಮಿಯೋರ್ವ ಪತ್ನಿ ಮತ್ತು ಮುದ್ದಾದ ಇಬ್ಬರು ಮಕ್ಕಳನ್ನು ಕೊಂದು, ಕೊನೆಗೆ ತಾನು ಶೂಟ್ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಪಂಜಾಬ್...
– ಕಾರಿನಲ್ಲಿ ಶವ ಸುಟ್ಟು ಕಥೆ ಕಟ್ಟಿದವ ಅರೆಸ್ಟ್ ಚಂಡೀಗಢ: ಎರಡು ಕೋಟಿ ರೂ. ವಿಮೆಯ ಹಣಕ್ಕಾಗಿ ತನ್ನ ಕೊಲೆಯ ಸುಳ್ಳು ವ್ಯೂಹ ರಚಿಸಿದ್ದ ಉದ್ಯಮಿಯನ್ನ ಪೊಲೀಸರು ಬಂಧಿಸಿದ್ದಾರೆ. ಸುಳ್ಳು ಕೊಲೆಯ ಕಥೆ ಕಟ್ಟಿದ್ದ ಉದ್ಯಮಿ...
-ಸರ್ಕಾರಕ್ಕೆ ಆಸ್ಪತ್ರೆ ಹಸ್ತಾಂತರಿಸಿ, ಷರತ್ತು ಹಾಕಿದ ಉದ್ಯಮಿ -84 ಬೆಡ್, 10 ಐಸಿಯು ಬೆಡ್ ವ್ಯವಸ್ಥೆ ಗಾಂಧಿನಗರ/ಸೂರತ್: ಇಬ್ಬರಿಗೆ ಕೊರೊನಾ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಯೊಂದು ಬರೋಬ್ಬರಿ 12 ಲಕ್ಷ ರೂ. ಬಿಲ್ ಮಾಡಿದೆ. ತಮ್ಮ...
ಬೆಂಗಳೂರು: ಮಹಾಮಾರಿ ಕೊರೊನಾ ನಡುವೆ ಸಿಲಿಕಾನ್ ಸಿಟಿಯಲ್ಲಿ ಪಾತಕ ಲೋಕ ತಲೆ ಎತ್ತಿದೆ. ಟೆಕ್ಸ್ ಟೈಲ್ ಉದ್ಯಮಿ ಮಗನನ್ನು ಕಿರಾತಕರು ಕಿಡ್ನಾಪ್ ಮಾಡಿದ್ದು, ಹಣಕ್ಕಾಗಿ ಬೇಡಿ ಇಟ್ಟಿದ್ದರು. ಇದೀಗ ಪೊಲೀಸರು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಬೆಂಗಳೂರಿನ...
– ಆಡಿಟ್ ವೇಳೆ ಕೃತ್ಯ ಬಯಲು ಬೆಂಗಳೂರು: ಚೆಕ್ನಲ್ಲಿನ ಅಂಕಿಗಳನ್ನು ತಿದ್ದಿ ಸಹೋದ್ಯೋಗಿಗಳೇ ಉದ್ಯಮಿಗೆ ಬರೋಬ್ಬರಿ 6.30 ಕೋಟಿ ರೂ. ವಂಚಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ರಾಜಶೇಖರ ರೆಡ್ಡಿ ವಂಚನೆಗೊಳಗಾದ ಉದ್ಯಮಿಯಾಗಿದ್ದು, ಭಾಸ್ಕರ್ ರೆಡ್ಡಿ,...
– ಆರೋಪಿಗಳಿಗೆ ತನ್ನ ಫೋಟೋ ಕಳುಹಿಸಿದ – ಕೈ ಕಟ್ಟಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ನವದೆಹಲಿ: ಉದ್ಯಮಿಯೊಬ್ಬ ತನ್ನ ಕುಟುಂಬಕ್ಕೆ ವಿಮಾ ಹಣವನ್ನು (ಇನ್ಯೂರೆನ್ಸ್) ತಲುಪಿಸಬೇಕು ಎಂಬ ಉದ್ದೇಶದಿಂದ ತಾನೇ ಅಪ್ರಾಪ್ತ ಹುಡುಗ...
– ಸಿಸಿ ಕ್ಯಾಮೆರಾದಲ್ಲಿ ಹಂತಕರ ಕೃತ್ಯ ಬಯಲು – ನಾಲ್ವರು ಆರೋಪಿಗಳು ಅರೆಸ್ಟ್ ಮಂಗಳೂರು: ಜಿಲ್ಲೆಯ ಮೂಲ್ಕಿಯಲ್ಲಿ ಹಾಡಹಗಲೇ ಉದ್ಯಮಿಯೊಬ್ಬರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಬ್ದುಲ್ ಲತೀಫ್(38) ಹತ್ಯೆಯಾದ...
ಮಂಗಳೂರು: ಹಾಡಹಗಲೇ ಉದ್ಯಮಿಯೊಬ್ಬರ ಬರ್ಬರ ಹತ್ಯೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ನಡೆದಿದೆ. ಅಬ್ದುಲ್ ಲತೀಫ್(38) ಹತ್ಯೆಯಾದ ಉದ್ಯಮಿ. ಮೂಡಬಿದ್ರೆಯಲ್ಲಿ ಉದ್ಯಮಿಯಾಗಿರುವ ಅಬ್ದುಲ್ ಲತೀಫ್ ರನ್ನು ದುಷ್ಕರ್ಮಿಗಳು ತಲ್ವಾರ್, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ....
ಮಡಿಕೇರಿ: ಕಾಫಿ ಉದ್ಯಮಿ ಅನುಮಾನಾಸ್ಪದ ರೀತಿಯಲ್ಲಿ ಕೊಲೆಯಾಗಿರು ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಉದ್ಯಮಿ ಪ್ರವೀಣ್ ಪೂವಪ್ಪ (42) ರಕ್ತದ ಮಡುವಿನಲ್ಲಿ ಬಿದ್ದು ಕೊಲೆಯಾಗಿರುವ ವ್ಯಕ್ತಿ. ಕುವೆಂಪು...
-ಮನೆಯ ಬಡತನ ನೋಡಿ ಉದ್ಯೋಗ ಭರವಸೆ ಮೈಸೂರು: ಪಡಿತರ ಕೊಡಲು ಹೋಗಿ ಬಡತನ ನೋಡಿ ಮರುಗಿದ ಉದ್ಯಮಿಯೊಬ್ಬರು ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ. ಪಬ್ಲಿಕ್ ಟಿವಿಯ ಮನೆಯೇ ಮಂತ್ರಾಲಯಕ್ಕೆ ಕರೆ ಮಾಡಿದ್ದ ಮೈಸೂರಿನ ಮಂಜುಳಾ ಪಡಿತರ...
ಹೈದರಾಬಾದ್: ತೆಲುಗು, ತಮಿಳು ಚಿತ್ರರಂಗದ ಖ್ಯಾತ ನಟಿ ಕೀರ್ತಿ ಸುರೇಶ್ ಸದ್ಯದಲ್ಲೇ ಖ್ಯಾತ ಉದ್ಯಮಿಯೊಬ್ಬರನ್ನು ವರಿಸಲಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಇದೀಗ ತಮ್ಮ ಮದುವೆ ಸುದ್ದಿಯ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಟಿ ಕೀರ್ತಿ...