Friday, 19th July 2019

Recent News

15 hours ago

ಕುವೈತ್‍ಗೆ ತೆರಳಿ ಬೀದಿಗೆ ಬಿದ್ದಿದ್ದ ಕರಾವಳಿ ಮೂಲದ ಯುವಕರು ತಾಯ್ನಾಡಿಗೆ ವಾಪಸ್

ಮಂಗಳೂರು: ನಕಲಿ ಏಜೆನ್ಸಿ ಮೂಲಕ ಕುವೈತ್ ರಾಷ್ಟ್ರಕ್ಕೆ ತೆರಳಿ, ಬೀದಿಗೆ ಬಿದ್ದಿದ್ದ ಕರಾವಳಿ ಮೂಲದ 19 ಮಂದಿ ಯುವಕರು ಕೊನೆಗೂ ತಾಯ್ನಾಡಿಗೆ ಮರಳಿದ್ದಾರೆ. ಗುರುವಾರ ಮುಂಬೈಗೆ ವಿಮಾನದಲ್ಲಿ ಬಂದಿದ್ದ ಯುವಕರನ್ನು ಇಂದು ಬೆಳಗ್ಗೆ ಬಸ್ ಮೂಲಕ ಮಂಗಳೂರಿಗೆ ಕರೆ ತರಲಾಯಿತು. ಅನಿವಾಸಿ ಉದ್ಯಮಿಗಳಾದ ಮೋಹನ್ ದಾಸ್ ಕಾಮತ್, ರಾಜ್ ಭಂಡಾರಿ ಕುವೈತ್‍ನಲ್ಲಿ ಸಿಕ್ಕಿಬಿದ್ದಿದ್ದ ಯುವಕರಿಗೆ ಆಶ್ರಯ ನೀಡಿ, ವಿಮಾನದ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ. ಮಂಗಳೂರಿನ ಮಾಣಿಕ್ಯ ಅಸೋಸಿಯೇಟ್ಸ್ ಎನ್ನುವ ಏಜೆನ್ಸಿ ಮೂಲಕ ತೆರಳಿದ್ದ ನೂರಾರು ಯುವಕರು, ಅಲ್ಲಿ […]

3 weeks ago

ಜನೋಪಕಾರಕ್ಕೆ ಸೋಷಿಯಲ್ ಮೀಡಿಯಾ ಬಳಕೆ-500ಕ್ಕೂ ಹೆಚ್ಚು ನಿರುದ್ಯೋಗಿಗಳಿಗೆ ಸಿಕ್ತು ಉದ್ಯೋಗ

ಮೈಸೂರು: ಸಾಮಾಜಿಕ ಜಾಲತಾಣಗಳು ಸಮಯ ಹಾಳು ಅಂತ ಹೇಳೋರೆ ಹೆಚ್ಚು. ಈ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಪ್ ಗ್ರೂಪ್‍ನಿಂದ 500ಕ್ಕೂ ಹೆಚ್ಚು ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವಂತೆ ಮಾಡಿದ್ದಾರೆ. ಈ ರೀತಿ ಉದ್ಯೋಗ ನೀಡುತ್ತಿರುವ ಮೈಸೂರಿನ ಅಚ್ಯುತಾನಂದ ಬಾಬು ಇವತ್ತಿನ ಪಬ್ಲಿಕ್ ಹೀರೋ. ಮೈಸೂರಿನ ಟಿ.ಕೆ.ಲೇಔಟ್ ನಿವಾಸಿ ಅಚ್ಯುತಾನಂದ ಬಾಬು. ಖಾಸಗಿ ಕಂಪನಿಯಲ್ಲಿ ಎಚ್‍ಆರ್ ಆಗಿರುವ ಇವರು...

ಕರ್ನಾಟಕ ಸರ್ಕಾರದ ಎಸ್‍ಸಿ, ಎಸ್‍ಟಿ ನೌಕರರ ಬಡ್ತಿ ಮೀಸಲಾತಿ ಸಾಂವಿಧಾನಿಕ: ಸುಪ್ರೀಂ ಕೋರ್ಟ್

2 months ago

ನವದೆಹಲಿ: ಎಸ್‍ಸಿ, ಎಸ್‍ಟಿ ನೌಕರರ ಬಡ್ತಿ ಮೀಸಲಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಾರಿ ತಂದಿದ್ದ ತತ್ಪರಿಣಾಮ ಜೇಷ್ಠತಾ ಮೀಸಲಾತಿ ಕಾನೂನು ಸಾಂವಿಧಾನಿಕ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಬಿ.ಕೆ. ಪವಿತ್ರ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ...

ಸನ್ಮಾನದಿಂದ ಹೊಟ್ಟೆ ತುಂಬಲ್ಲ: ಪಾದಪೂಜೆ ಮಾಡಿಸಿಕೊಂಡ ಪೌರ ಕಾರ್ಮಿಕರು

5 months ago

ನವದೆಹಲಿ: ಪಾದ ಪೂಜೆ ಸೇರಿದಂತೆ ಇತರೆ ಸನ್ಮಾನಗಳಿಂದ ಹೊಟ್ಟೆ ತುಂಬಲ್ಲ ಎಂದು ಪ್ರಧಾನಿ ಮೋದಿ ಅವರಿಂದ ಪಾದ ತೊಳೆಸಿಕೊಂಡ ಪೌರ ಕಾರ್ಮಿಕರು ಹೇಳಿದ್ದಾರೆ. ಪಾದಪೂಜೆ ಮಾಡಿಸಿಕೊಂಡ ಪೌರ ಕಾರ್ಮಿಕರನ್ನು ಮಾಧ್ಯಮವೊಂದು ಸಂಪರ್ಕಿಸಿ ಅನುಭವಗಳನ್ನು ಬಿತ್ತರಿಸಿದೆ. ಕುಂಭ ಮೇಳದ ಕೊನೆಯ ದಿನ ಫೆಬ್ರವರಿ...

ಮಗುವನ್ನು ಹೆರುವಾಗ ತಾಯಿ ಪಡುವ ನೋವಿನಂತೆ ಮೈತ್ರಿ ಸರ್ಕಾರ: ಸಿಎಂ ಎಚ್‍ಡಿಕೆ

5 months ago

ಮಂಡ್ಯ: ಜಿಲ್ಲೆಯ ಅಭಿವೃದ್ಧಿಗೆ ಭಾರೀ ಬಹುಮತದಲ್ಲಿ ಮತದಾರರು ನಮಗೇ ಆಶೀರ್ವಾದ ಮಾಡಿದ್ದಾರೆ. ನನ್ನ ಮೇಲೆ ಜಿಲ್ಲೆ ಜನ ಅವರ ಋಣಭಾರ ಇದೆ. ಆದರಿಂದ ಕಳೆದ 25 ವರ್ಷದಿಂದ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕಿದೆ. ಜಿಲ್ಲೆಯ ಅಭಿವೃದ್ಧಿಯೊಂದಿಗೆ ರಾಜ್ಯದ ಸಮಗ್ರ ಅಭಿವೃದ್ಧಿ ನನಗೆ...

ಹುತಾತ್ಮ ಯೋಧ ಗುರು ಪತ್ನಿಗೆ ಉದ್ಯೋಗ: ಸಿಎಂ ಎಚ್‍ಡಿಕೆ ಭರವಸೆ

5 months ago

ಹಾಸನ: ಪುಲ್ವಾಮದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ವೀರಯೋಧ ಗುರು ಅವರ ಕುಟುಂಬಕ್ಕೆ ಸಾಂತ್ವಾನ ತಿಳಿಸಿ, ಗುರು ಅವರ ಪತ್ನಿಗೆ ಉದ್ಯೋಗ ನೀಡಲಾಗುವುದು ಎಂದು ಸಿಎಂ ಕುಮಾರಸ್ವಾಮಿಯವರು ಭರವಸೆ ನೀಡಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೀರೂರಿನಲ್ಲಿ ಮಾತನಾಡಿದ ಅವರು,...

ದೇಶದಲ್ಲಿ 45 ವರ್ಷದಲ್ಲೇ ಅತಿಹೆಚ್ಚು ನಿರುದ್ಯೋಗ – ಸರ್ಕಾರ ಹೇಳೋದು ಏನು?

6 months ago

ನವದೆಹಲಿ: ದೇಶದಲ್ಲಿ ನೋಟು ನಿಷೇಧ ಬಳಿಕ ನಿರುದ್ಯೋಗ ಪ್ರಮಾಣ ಕಳೆದ 45 ವರ್ಷಗಳಿಗೆ ಅತಿ ಹೆಚ್ಚು ದಾಖಲಾಗಿದೆ ಎಂದು ನ್ಯಾಷನಲ್ ಸ್ಯಾಂಪಲ್ ಸರ್ವೇ ಆಫೀಸ್ ನಡೆಸಿದ ಸಮೀಕ್ಷೆ ತಿಳಿಸಿದೆ. 2017-18ನೇ ಸಾಲಿನಲ್ಲಿ ನಿರುದ್ಯೋಗ ಪ್ರಮಾಣ ಶೇ.6.01ರಷ್ಟಿದೆ ಎಂದು ಬಿಸಿನೆಸ್ ಸ್ಟಾಂಡರ್ಡ್ ವರದಿ...

ಲೋಕಸಭಾ ಚುನಾವಣೆಗೂ ಮುನ್ನ ಸಾಮಾನ್ಯ ವರ್ಗದ ಬಡವರಿಗೆ ಕೇಂದ್ರದಿಂದ ಗುಡ್‍ನ್ಯೂಸ್

6 months ago

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಮೇಲ್ವರ್ಗದವರಿಗೆ ಬಿಗ್ ಗಿಫ್ಟ್ ನೀಡಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಮೀಸಲಾತಿ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಲು ಸೋಮವಾರ ನಡೆದ...