ಯಾರು ಪಕ್ಷಕ್ಕೆ ದುಡಿಯುತ್ತಾರೋ ಅವರಿಗೆ ಸೂಕ್ತ ಸ್ಥಾನಮಾನ: ಡಿಕೆಶಿ
- ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಬೆಂಗಳೂರು: ಇಡೀ ರಾಜ್ಯ ಉಪಚುನಾವಣೆ ಫಲಿತಾಂಶ ನೋಡುತ್ತಿದೆ. ಯಾರು ಪಕ್ಷಕ್ಕೆ…
ಸರ್ಕಾರದ ಆಂತರಿಕ ಹುಳುಕುಗಳು ಈಗ ಹೊರಗೆ ಬರುತ್ತಿದೆ: ಡಿಕೆಶಿ
ಹುಬ್ಬಳ್ಳಿ: ಸರ್ಕಾರದ ಆಂತರಿಕ ಹುಳುಕುಗಳು ಈಗ ಹೊರಗೆ ಬರುತ್ತಿವೆ. ಸರ್ಕಾರ ಇರುತ್ತೋ, ಇಲ್ಲವೋ ಅಂತಾ ಅವರ…
ಉಪ ಚುನಾವಣೆ- ಮುನಿರತ್ನ ಬೆನ್ನಿಗೆ ನಿಂತ ಬಿಎಸ್‍ವೈ
ಬೆಂಗಳೂರು: ಬಿಜೆಪಿಯಲ್ಲಿ ಉಪಚುನಾವಣೆ ಕಾವು ಜೋರಾಗಿದ್ದು, ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಮಾಜಿ ಶಾಸಕ ಮುನಿರತ್ನಗೆ…
ಮೈತ್ರಿ ಧರ್ಮ ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಹೋಗಲ್ಲ: ಎಚ್‍ಡಿಕೆ
ಬೆಂಗಳೂರು: ಕಾಂಗ್ರೆಸ್ ಮೈತ್ರಿಗೆ ಯೋಗ್ಯವಲ್ಲ. ಮೈತ್ರಿ ಧರ್ಮ ಒಪ್ಪದ ಪಕ್ಷದ ಜೊತೆ ಎಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ.…
ಶಿರಾ ಉಪಚುನಾವಣೆ – ಅಭ್ಯರ್ಥಿಯ ಹುಡುಕಾಟದಲ್ಲಿ ಜೆಡಿಎಸ್
- ಕಾರ್ಯಾಕರ್ತರ ಸಮಾವೇಶ ತುಮಕೂರು: ಶಾಸಕ ದಿ. ಸತ್ಯನಾರಾಯಣ್ ನಿಧನದಿಂದ ತೆರವಾಗಿರುವ ಶಿರಾ ವಿಧಾನಸಭಾ ಕ್ಷೇತ್ರದ…
ಚಾಮುಂಡಿ ತಾಯಿಯ ದರ್ಶನದ ವೇಳೆಯೇ ಸಿಹಿ ಸುದ್ದಿ ಸಿಕ್ಕಿದೆ: ಮುನಿರತ್ನ
- ಆರ್‍ಆರ್ ನಗರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಮೈಸೂರು: ತಾಯಿಯ ದರ್ಶನಕ್ಕೆ ಬಂದಾಗ್ಲೇ ಉಪಚುನವಾಣೆ ಘೋಷಣೆಯಾಗಿದೆ…
ಕೆ.ಆರ್.ಪೇಟೆ ಮಾದರಿಯಲ್ಲಿ ಶಿರಾ ಉಪಚುನಾವಣೆ ಗೆಲ್ಲುತ್ತೇವೆ: ವಿಜಯೇಂದ್ರ
ತುಮಕೂರು: ಜಿಲ್ಲೆಯ ಶಿರಾ ವಿಧಾನಸಭೆ ಉಪಸಮರ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಘಟಕದ…
ಮುನಿಸು ಮರೆತು ನಾವಿಬ್ಬರು ಜೋಡೆತ್ತುಗಳೆಂದ ರಾಜಣ್ಣ, ಜಯಚಂದ್ರ
ತುಮಕೂರು: ಜಿಲ್ಲೆಯ ರಾಜಕೀಯದಲ್ಲಿ ಹಾವು ಮುಂಗಸಿಯಂತಿದ್ದ ಕಾಂಗ್ರೆಸ್ಸಿನ ಪ್ರಭಾವಿ ಮುಖಂಡರಾದ ಮಾಜಿ ಶಾಸಕ ಕೆ.ಎನ್ ರಾಜಣ್ಣ…
ಖಾಲಿ ಸ್ಥಾನಕ್ಕೆ ಜೋತುಬೀಳುವ ಜಾಯಮಾನ ನನ್ನದಲ್ಲ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ನಿಂದ ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ…
ನಮ್ಮ ಸಾಧನೆ ಬಗ್ಗೆ ಪ್ರಧಾನಿ ಸಂಸದರಿಂದ ಚಪ್ಪಾಳೆ ಹೊಡೆಸಿದ್ರು – ಸಿಎಂ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಸರ್ಕಾರದ ಸಾಧನೆಯನ್ನು ಪ್ರಶಂಸಿಸಲು ಸಂಸದರ ಕೈಯಿಂದ ಚಪ್ಪಾಳೆ ಹೊಡೆಸಿದ…