ಬೆಂಗಳೂರು: ಕೊರೊನಾ ಮಹಾಮಾರಿಯಿಂದ ತತ್ತರಿಸಿರುವ ಕಲಬುರಗಿ ಜಿಲ್ಲೆಯ ಪರಿಸ್ಥಿತಿಯನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅವಲೋಕಿಸಿದರು. ಅಲ್ಲದೆ ಸಮರೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು. ಬೆಂಗಳೂರಿನಲ್ಲಿ ಗುರುವಾರ ಕಲಬುರಗಿ...
ಬೆಂಗಳೂರು: 107 ವರ್ಷದ ಪುರಾತನ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜನ್ನ ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಐಐಟಿ ಮಾದರಿಯ ಕ್ಯಾಂಪಸ್, ಶೈಕ್ಷಣಿಕ ಚಟುವಟಿಕೆ, ಕೋರ್ಸ್ ಗಳನ್ನ ಮೇಲ್ದರ್ಜೆಗೇರಿಸಲು ಉನ್ನತ ಶಿಕ್ಷಣ ಇಲಾಖೆ ಹೊಸ ಕಾರ್ಯಕ್ರಮ...
ಮಡಿಕೇರಿ: ಸಚಿವ ಸಂಪುಟ ವಿಸ್ತರಣೆ ಸಂದರ್ಭ ಉಪಮುಖ್ಯಮಂತ್ರಿ ಸ್ಥಾನ ಸಿಗದಿರುವುದಕ್ಕೆ ಯಾವುದೇ ಅಸಮಾಧಾನವಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಬೇರೆ ಪಕ್ಷಗಳಿಂದ ಶಾಸಕರು ಬರುವಾಗ ಅವರಿಗೆ ಸಚಿವ ಸ್ಥಾನ ನೀಡುವ...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರದಲ್ಲಿ ಡಿಸಿಎಂಗಳು ಇರ್ತಾರಾ ಅನ್ನೋ ಪ್ರಶ್ನೆಯೊಂದು ಎದುರಾಗಿದೆ. ಸಂಪುಟ ವಿಸ್ತರಣೆಯಾದರೆ ಡಿಸಿಎಂಗಳ ಸಂಖ್ಯೆ ಎಷ್ಟಿರುತ್ತೆ ಎಂಬ ಪ್ರಶ್ನೆ ರಾಜ್ಯ ಬಿಜೆಪಿ ವಲಯದಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಈ ಚರ್ಚೆಯ ಬೆನ್ನಲ್ಲೇ ಡಿಸಿಎಂಗಳ...
ಬೆಂಗಳೂರು: ಸಚಿವ ಸಂಪುಟ ವಿಳಂಬ, ಸಚಿವ ಸ್ಥಾನಗಳಿವೆ ಲಾಬಿಗಳು ನಡೆಯುತ್ತಿರುವ ನಡುವೆಯೇ ಮಹತ್ವದ ಚಿಂತನ-ಮಂಥನ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿದೆ. ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಸಚಿವ ಸ್ಥಾನಗಳ ಜೊತೆ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನಕ್ಕೂ ಲಾಬಿ ಜೋರಾಗಿದೆ....
– ಡಿಸಿಎಂ ಆಗಿ ಅಜಿತ್ ಪವಾರ್ ಮುಂಬೈ: ಮಹಾರಾಷ್ಟ್ರ ಸರ್ಕಾರ ರಚನೆಯ ಬಿಕ್ಕಟ್ಟಿಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಶಿವಸೇನೆ ಹಾಗೂ ಕಾಂಗ್ರೆಸ್ಸಿಗೆ ಶಾಕ್ ಕೊಟ್ಟು ಮತ್ತೆ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ....
– ಶ್ರೀರಾಮುಲು ರಾಜ್ಯಕ್ಕೆ ಮಾಸ್ ಲೀಡರ್ ಕೊಪ್ಪಳ: ಪೂರ್ಣ ಬಹುಮತ ಬಂದಿದ್ದರೆ ಸಚಿವ ಶ್ರೀರಾಮುಲು ಅವತ್ತೆ ಉಪಮುಖ್ಯಮಂತ್ರಿ ಆಗುತ್ತಿದ್ದರು ಎಂದು ಬಿಜೆಪಿ ಶಾಸಕ ಬಸವರಾಜು ದಡೇಸಗೂರ್ ಹೇಳಿದ್ದಾರೆ. ಜಿಲ್ಲೆ ಗಂಗಾವತಿ ತಾಲೂಕಿನ ಕನಕಗಿರಿಯಲ್ಲಿ ವಾಲ್ಮೀಕಿ ಜಯಂತಿ...
ರಾಮನಗರ: ಆದಾಯ ತೆರಿಗೆ ಇಲಾಖೆ(ಐಟಿ) ದಾಳಿಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅಂತ್ಯಕ್ರಿಯೆ ಇಂದು ಬೆಳಗ್ಗೆ 11 ಗಂಟೆಗೆ ರಾಮನಗರದ ಸ್ವಗ್ರಾಮ ಮೆಳೆಹಳ್ಳಿಯಲ್ಲಿ ನಡೆಯಲಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ...
– ವೋಲ್ವೋ ಬಸ್ಸಿನಲ್ಲಿ ಸಾರಿಗೆ ಸಚಿವ ಸುತ್ತಾಟ – ಶೀಘ್ರವೇ ನೆರೆಪರಿಹಾರ ಬಿಡುಗಡೆ ಬೆಂಗಳೂರು: ಬಿಎಂಟಿಸಿ ಬಸ್ಸನ್ನು ತನ್ನ ಮನೆ ಬಾಗಿಲಿಗೇ ಕರೆಸಿಕೊಂಡು ಸರಿ ಸುಮಾರು 1 ಗಂಟೆಗಳ ಕಾಲ ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ...
– ನನ್ ಮೂಡ್ ಹಾಳ್ ಮಾಡಬ್ಯಾಡ್ರಿ ಚಿಕ್ಕೋಡಿ(ಬೆಳಗಾವಿ): ಸರ್ಕಾರ ರಚನೆಗೆ ಕಾರಣರಾದವರನ್ನೇ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನಿಂದಿಸಿದ ಘಟನೆಯೊಂದು ನಡೆದಿದೆ. ಕೃಷ್ಣಾ ನದಿ ಪ್ರವಾಹ ಪೀಡಿತ ಗ್ರಾಮಕ್ಕೆ ಲಕ್ಷ್ಮಣ ಸವದಿ ಭೇಟಿ ನೀಡಿದ್ದರು. ಈ ವೇಳೆ...
ಹಾಸನ: ಗುಜರಾತಿನ ಇಬ್ಬರು ಮಾರ್ವಾಡಿಗಳ ಕೈಯಲ್ಲಿ ಸಿಕ್ಕಿ ದೇಶ ನಲುಗಿ ಹೋಗಿದೆ ಎಂದು ಶಾಸಕ ಲಿಂಗೇಶ್ ಕಿಡಿಕಾರಿದ್ದಾರೆ. ಹಾಸನದ ಬೇಲೂರಿನಲ್ಲಿ ಮಾತನಾಡಿದ ಲಿಂಗೇಶ್, ಅಪರೇಷನ್ ಕಮಲದಲ್ಲಿ ತಮಗೆ ಐದು ಕೋಟಿ ಅಲ್ಲ ಐವತ್ತು ಕೋಟಿ ರೂಪಾಯಿ...
ಮೈಸೂರು: ಮಾಜಿ ಸಚಿವ ಜಿ.ಟಿ.ದೇವೇಗೌಡರಿಗೆ ಜೆಡಿಎಸ್ಗಿಂತ ಬಿಜೆಪಿ ಸಖ್ಯ ಹೆಚ್ಚು ಖುಷಿ ಕೊಟ್ಟಂತೆ ಕಾಣುತ್ತಿದ್ದು, ದಿನೇ ದಿನೇ ಬಿಜೆಪಿ ನಾಯಕರ ಜೊತೆ ಜಿಟಿಡಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದು ಮೈಸೂರಿಗೆ ಬಂದಿದ್ದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಜೊತೆ...
ಬೆಳಗಾವಿ: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಮುಂದಿನ ದಿನದಲ್ಲಿ ಮುಖ್ಯಮಂತ್ರಿಯ ಆಗುವ ಭಾಗ್ಯ ಸಿಗಲಿದೆ ಎಂದು ಇಂಚಲ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಇಂದು ಬೈಲಹೊಂಗಲ ತಾಲೂಕಿನ ಇಂಚಲದಲ್ಲಿ ಮಾತನಾಡಿದ ಡಾ. ಶಿವಾನಂದ ಭಾರತಿ ಸ್ವಾಮೀಜಿ,...
ಮೈಸೂರು: ಕೊನೆಗೂ ರಾಜ್ಯ ಸರ್ಕಾರ ಖಾತೆ ಹಂಚಿಕೆ ಮಾಡಿದ್ದು, ಈ ಬೆನ್ನಲ್ಲೇ ಪಕ್ಷದ ನಾಯಕರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಇಷ್ಟು ಮಾತ್ರವಲ್ಲದೇ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿರುವುದು ಕೂಡ ಭಾರೀ ಚರ್ಚೆಗೆ...
ಬೆಂಗಳೂರು: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರು ಇನ್ನೂ ಉಪಮುಖ್ಯಮಂತ್ರಿ ಪದವಿ ಗುಂಗಲ್ಲೇ ಇದ್ದು, ಮೈತ್ರಿ ಬಿದ್ದು ಅಧಿಕಾರ ಕಳೆದುಕೊಂಡರೂ ತಮ್ಮ ಹುದ್ದೆಯ ಜಪವನ್ನೇ ಮಾಡುತ್ತಿದ್ದಾರೆ. ಶುಕ್ರವಾರ ಬಿ.ಎಸ್ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕಾರ ಮಾಡುವ...
ಬೆಂಗಳೂರು: ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಡಿಸಿಎಂ ಜಿ.ಪರಮೇಶ್ವರ್ ಬೆಂಬಲಿಗರು ನಡುವೆ ಗಲಾಟೆ ನಡೆದಿದೆ. ಪಕ್ಷೇತರ ಶಾಸಕ ಹೆಚ್.ನಾಗೇಶ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್...