Recent News

2 months ago

27 ವರ್ಷ ಉಪವಾಸ ಮಾಡಿ ಅಯೋಧ್ಯೆ ತೀರ್ಪಿಗೆ ಕಾದ ಆಧುನಿಕ ಶಬರಿ

ಭೋಪಾಲ್: ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಮಧ್ಯಪ್ರದೇಶದ ಜಬಲ್‍ಪುರದ ಊರ್ಮಿಳಾ ಚರ್ತುವೇದಿ(81) ರಾಮ ಜನ್ಮಭೂಮಿ ವಿವಾದ ಬಗೆಹರಿಯಲೆಂದು ಉಪವಾಸ ಮಾಡಿದ್ದಾರೆ. ಊರ್ಮಿಳಾ ಅವರು ಸಂಸ್ಕೃತ ಭಾಷಾ ಶಿಕ್ಷಕಿಯಾಗಿದ್ದು, ಅಯೋಧ್ಯೆ ಜಮೀನು ವಿವಾದ ಪರಿಹಾರಕ್ಕಾಗಿ 1992ರಿಂದ ಅನ್ನ ಆಹಾರ […]

3 months ago

11 ದಿನ ಗಾಳಿ ನೀರು ಇಲ್ಲದೇ ಅನುಷ್ಠಾನಕ್ಕೆ ಕುಳಿತಿದ್ದ ಸ್ವಾಮೀಜಿ ಇಂದು ಹೊರಕ್ಕೆ

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರುಗುಂಟಾ ಅಮರೇಶ್ವರ ದೇವಾಲಯದಲ್ಲಿ ಲೋಕಕಲ್ಯಾಣಕ್ಕಾಗಿ ಸ್ವಾಮೀಜಿಯೊಬ್ಬರು ಕಳೆದ 11 ದಿನಗಳಿಂದ ಗಾಳಿ, ನೀರು ಇಲ್ಲದೆ ಅನುಷ್ಠಾನಕ್ಕೆ ಕುಳಿತಿದ್ದರು. ಇಂದಿಗೆ 11 ದಿನಗಳು ಮುಗಿದಿದ್ದು, ಇಂದು ಹೊರ ಬಂದಿದ್ದಾರೆ. ಗದಗ ಜಿಲ್ಲೆಯ ಅಂತುರು ಬಂತೂರಿನ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ 21 ದಿನಗಳ ಹಿಂದೆ ಅಮರೇಶ್ವರಕ್ಕೆ ಬಂದು ಗಡಿಗೆ ಬಾವಿ ಪ್ರದೇಶದ ಸಮಾಧಿಯೊಂದರಲ್ಲಿ...

ರಂಜಾನ್ ಉಪವಾಸವನ್ನು ತೊರೆದು ಮುಸ್ಲಿಂ ಯುವಕನಿಂದ ಹಿಂದೂ ಯುವಕನಿಗೆ ರಕ್ತದಾನ

8 months ago

ದಿಸ್‍ಪುರ್: ರಂಜಾನ್ ಹಬ್ಬದ ಪ್ರಯುಕ್ತ ಉಪವಾಸವಿದ್ದರೂ ಅಸ್ಸಾಂನಲ್ಲಿ ಮುಸ್ಲಿಂ ಯುವಕರೊಬ್ಬರು ಹಿಂದೂ ಯುವಕನಿಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಅಸ್ಸಾಂ ಮಂಗಲ್‍ದೈನ ನಿವಾಸಿ ಪನ್‍ಹುಲ್ಲಾ ಅಹ್ಮದ್ ರಂಜಾನ್ ಉಪವಾಸ ಮುರಿದು ರಕ್ತದಾನ ಮಾಡಿದ್ದಾರೆ. ಸ್ವಾಗತ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ...

ಚೈತ್ರ ನವರಾತ್ರಿ ವ್ರತ – 9 ದಿನದಿಂದ ಉಪವಾಸವಿದ್ದುಕೊಂಡೇ ಮೋದಿ ಪ್ರಚಾರ!

9 months ago

– 13 ರಾಜ್ಯ, 25 ಸಮಾವೇಶದಲ್ಲಿ ಭಾಗಿ – ಒಂದು ಬಗೆಯ ಹಣ್ಣು ಮಾತ್ರ ಸೇವನೆ ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ಬರುವಂತೆ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು...

ಪತಿ-ಅತ್ತೆ ಚಿತ್ರಹಿಂಸೆ ನೀಡಿ ಹತ್ಯೆ – ಎರಡು ಮಕ್ಕಳ ತಾಯಿ ಮೃತಪಟ್ಟಾಗ ಇದ್ದಿದ್ದು 20ಕೆಜಿ ಮಾತ್ರ!

10 months ago

ತಿರುವನಂತಪುರಂ: ವರದಕ್ಷಿಣೆಗಾಗಿ ಮಹಿಳೆಗೆ ಚಿತ್ರ ಹಿಂಸೆ ನೀಡಿದ್ದ ಪತಿ, ಆತನ ಕುಟುಂಬಸ್ಥರು ಊಟ ನೀಡದೆಯೇ ಸಾವನ್ನಪ್ಪುವಂತೆ ಮಾಡಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ. ಮಾರ್ಚ್ 21 ರಂದು ತುಷಾರಾ (27) ಎಂಬ ಮಹಿಳೆಯನ್ನು ಅನಾರೋಗ್ಯದ ಕಾರಣ ಆಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆ...

ಕುಮಾರಸ್ವಾಮಿ ಪುತ್ರನ ವಿರುದ್ಧ ಆಕ್ರೋಶ, ಉಪವಾಸ

11 months ago

-ನಿಖಿಲ್ ಸ್ಪರ್ಧೆ ಮಂಡ್ಯದ ಸ್ವಾಭಿಮಾನಕ್ಕೆ ಸವಾಲು ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನಟ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಜಿಲ್ಲೆಯಲ್ಲಿ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ಮುಖಂಡನಿಂದ ಎರಡನೇ ದಿನದ ಉಪವಾಸ ಸತ್ಯಾಗ್ರಹ ಮುಂದುವರಿದಿದೆ. ಡಾಕ್ಟರ್ ರವೀಂದ್ರ ಅವರು ಭಾನುವಾರದಿಂದ ಮೂರು ದಿನಗಳ ಕಾಲ ಉಪವಾಸ...

ಕೃಷಿ ಸಚಿವರ ಜಿಲ್ಲೆಯಲ್ಲಿ ಆಮರಣಾಂತ ಉಪವಾಸ ನಿರತ ರೈತ ಅಸ್ವಸ್ಥ – ಆಸ್ಪತ್ರೆಗೆ ದಾಖಲು

12 months ago

ಚಿಕ್ಕಬಳ್ಳಾಪುರ: ಆಮರಣಾಂತ ಉಪವಾಸ ಸತ್ಯಾಗ್ರಹಕ್ಕಿಳಿದ ರೈತರೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಜ್ಯ ಕೃಷಿ ಸಚಿವ ಶಿವಶಂಕರರೆಡ್ಡಿ ಅವರ ತವರು ಕ್ಷೇತ್ರ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಭಾದಮರಳೂರು ಗ್ರಾಮದ ರೈತ ನಾರಾಯಣಪ್ಪ ಸತ್ಯಾಗ್ರಹದಲ್ಲಿ ಆಯಾಸಗೊಂಡು ಪ್ರಜ್ಞೆ ತಪ್ಪಿಬಿದ್ದಿದ್ದಾರೆ. ತಕ್ಷಣವೇ ಅವರನ್ನು...

ವಿದ್ಯಾಪ್ರಸನ್ನ ಶ್ರೀಗಳಿಂದ ಉಪವಾಸ ಹೋರಾಟ

1 year ago

ಉಡುಪಿ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಸುಬ್ರಹ್ಮಣ್ಯ ಮಠದ ಜಟಾಪಟಿಯಲ್ಲಿ ವಿದ್ಯಾಪ್ರಸನ್ನ ಸುಬ್ರಹ್ಮಣ್ಯ ಶ್ರೀಗಳು ಉಪವಾಸ ಶುರು ಮಾಡಿದ್ದು, ನ್ಯಾಯ ಸಿಗುವವರೆಗೆ ಅನ್ನಾಹಾರ ತ್ಯಜಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೇಜಾವರ ಸ್ವಾಮೀಜಿ, ಸುಬ್ರಹ್ಮಣ್ಯ ಶ್ರೀಗಳು ಕೂಡಲೇ ಉಪವಾಸ ಕೈಬಿಡಬೇಕು ಎಂದು...