Thursday, 14th November 2019

Recent News

1 week ago

ಶಾಲೆ ಉಳಿಸಲು ವಿದ್ಯಾರ್ಥಿ, ಪೋಷಕರಿಂದ ಉಪವಾಸ ಸತ್ಯಾಗ್ರಹ

-ಚಳಿಯನ್ನೂ ಲೆಕ್ಕಿಸದೆ ಆಹೋರಾತ್ರಿ ಧರಣಿ ತುಮಕೂರು: ಸರ್ಕಾರಿ ಶಾಲೆಯನ್ನು ಉಳಿಸಲು ವಿದ್ಯಾರ್ಥಿಗಳು ಹಾಗೂ ಪೋಷಕರು ತುಮಕೂರಿನ ಬಡ್ಡಿಹಳ್ಳಿ ಶಾಲೆಯ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹದ ಜೊತೆಗೆ ಆಹೋರಾತ್ರಿ ಧರಣಿ ಮಾಡಿದ್ದಾರೆ. ಬಡ್ಡಿಹಳ್ಳಿ ಸರ್ಕಾರಿ ಶಾಲೆಯ ಸಮಸ್ಯೆ ಒಂದೆರೆಡಲ್ಲ. ಈ ಶಾಲೆ ಸುಮಾರು 50 ವರ್ಷಗಳ ಹಳೆಯದಾಗಿದ್ದು, ಸದ್ಯ ಇಲ್ಲಿ 150ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಇಷ್ಟೆಲ್ಲಾ ಮಕ್ಕಳು ಶಾಲೆಯಲ್ಲಿ ಕಲಿಯುತ್ತಿದ್ದರೂ ಸರ್ಕಾರ, ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸಿಲ್ಲ. ಮಳೆಗಾಲ ಬಂತೆಂದರೆ ಈ ಶಾಲೆಗೆ ನೀರು ನುಗ್ಗುತ್ತದೆ. […]

1 month ago

ನನಗೆ ತಲಾಕ್ ಬೇಡ ಗಂಡ ಬೇಕು – ಡಿಸಿ ಕಚೇರಿ ಎದುರು ಉಪವಾಸ ಕುಳಿತ ಮಹಿಳೆ

ಶಿವಮೊಗ್ಗ: ಪತಿ ತಲಾಕ್ ನೀಡಿರುವುದನ್ನು ವಿರೋಧಿಸಿ ಇದೀಗ ಆತನ ಪತ್ನಿ ಹಾಗು ಮಗಳು ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಕೇಂದ್ರ ಸರ್ಕಾರ ತ್ರಿವಳಿ ತಲಾಕ್ ರದ್ದುಗೊಳಿಸಿ ನೂತನ ಕಾಯ್ದೆ ಜಾರಿಗೆ ತಂದಿದ್ದರೂ ಶಿವಮೊಗ್ಗದಲ್ಲಿ ವಾಟ್ಸಾಪ್ ಮೂಲಕ ಪತಿ ಮಹಾಶಯನೋರ್ವ ಪತ್ನಿಗೆ ಮೂರು ಬಾರಿ ತಲಾಕ್ ಎಂದು ಹೇಳುವ ಮೂಲಕ ವಿಚ್ಛೇದನ ನೀಡಿದ್ದಾನೆ. ನಗರದ...

ಕರ್ನಾಟಕ ಹೈಕೋರ್ಟ್ ಗೆ ಜಡ್ಜ್ ನೇಮಿಸಿ: ಕಾನೂನು ಸಚಿವರಲ್ಲಿ ಡಿವಿಎಸ್ ಮನವಿ

2 years ago

ನವದೆಹಲಿ: ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರದ ಮಾಜಿ ಕಾನೂನು ಸಚಿವ ಹಾಲಿ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದ ಗೌಡ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರಲ್ಲಿ ಮನವಿ ಮಾಡಿದ್ದಾರೆ....

ಉಪವಾಸ ಸತ್ಯಾಗ್ರಹ ಆರಂಭಿಸಿದ ಹೈಕೋರ್ಟ್ ಹಿರಿಯ ವಕೀಲರು

2 years ago

ಬೆಂಗಳೂರು: ಹೈಕೋರ್ಟ್ ನ್ಯಾಯಾಧೀಶರ ಶೀಘ್ರ ನೇಮಕಾತಿಗೆ ಆಗ್ರಹಿಸಿ ಹಿರಿಯ ವಕೀಲರು ಹೈಕೋರ್ಟ್ ಬಳಿಯ ಗೋಲ್ಡನ್ ಜ್ಯೂಬ್ಲಿ ಗೇಟ್ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಮಾಜಿ ಅಡ್ವೊಕೇಟ್ ಜನರಲ್ ಬಿವಿ ಆಚಾರ್ಯ ಜೊತೆ ಹಿರಿಯ ವಕೀಲರಾದ ಸಜ್ಜನ್ ಪೂವಯ್ಯ, ನಂಜುಂಡ ರೆಡ್ಡಿ, ಬಿಎಲ್...