Wednesday, 23rd October 2019

2 weeks ago

#UPPforKARNATAKA ಬಳಸಿ ಉಪ್ಪಿ ಫ್ಯಾನ್ಸ್‌ಗಳಿಂದ ಟ್ವಿಟ್ಟರ್ ಟ್ರೆಂಡ್

ಬೆಂಗಳೂರು: ಇಂದು ರಿಯಲ್ ಸ್ಟಾರ್ ಉಪೇಂದ್ರ ಅವರ ಫ್ಯಾನ್ಸ್ ಟ್ವಿಟ್ಟರ್ ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡೋದಕ್ಕೆ ಹೊರಟಿದ್ದಾರೆ. ಉಪೇಂದ್ರ ಅವರಿಗಿರುವ ರಾಜಕೀಯ ಚಿಂತನೆ ಮತ್ತು ವಿಚಾರಧಾರೆಗಳನ್ನು ಇಟ್ಟುಕೊಂಡು ಟ್ರೆಂಡ್ ಮಾಡಲು ಮುಂದಾಗಿದ್ದಾರೆ. ಇಂದು ಬೆಳಗ್ಗೆ 04 ಗಂಟೆಯಿಂದ ರಾತ್ರಿ 12 ಗಂಟೆವರೆಗೂ ಟ್ವಿಟ್ಟರ್ ಟ್ರೆಂಡ್ ಮಾಡಲಿರುವ ಉಪ್ಪಿ ಫ್ಯಾನ್ಸ್, ಟ್ರೋಲ್ ಪೇಜ್, ಉತ್ತಮ ಪ್ರಜಾಕೀಯ ಪಕ್ಷದ ಬೆಂಬಲಿಗರು ಈ ಟ್ರೆಂಡ್‍ನಲ್ಲಿ ಭಾಗಿಯಾಗುತ್ತಿದ್ದಾರೆ. ಸತ್ ಪ್ರಜೆ…. ದೇಶವನ್ನೇ ತನ್ನ ಮನೆ ಎಂದು ನೂರ್ಕಾಲ ನಡೆಸಿದ್ದ ರಾಜಮಹಾರಾಜರನ್ನು ಕೆಳಗಿಳಿಸಿ,ಪ್ರಜೆಯೇ ಪ್ರಭುವೆಂದು […]

1 month ago

ಚಂದನವನದ ಮೂವರು ದಿಗ್ಗಜರ ಹುಟ್ಟುಹಬ್ಬ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಇಂದು ಮೂವರು ದಿಗ್ಗಜ ಕಲಾವಿದರ ಹುಟ್ಟುಹಬ್ಬದ ಸಂಭ್ರಮ. ಸಾಹಸಸಿಂಹ ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ, ನಟಿ ಶೃತಿ ಅವರ ಹುಟ್ಟುಹಬ್ಬದ ಆಚರಣೆಯನ್ನು ಅಭಿಮಾನಿಗಳು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ. ಅಭಿಮಾನಿಗಳ ಆರಾಧ್ಯ ದೈವ ಸಾಹಸಸಿಂಹ ವಿಷ್ಣುವರ್ಧನ್ ಅವರ 69ನೇ ಜಯಂತೋತ್ಸವ. ಕಳೆದ ವರ್ಷದಂತೆ ಈ ವರ್ಷ ಕೂಡ ವಿಷ್ಣುದಾದ ಅವರ ಹುಟ್ಟುಹಬ್ಬವನ್ನ 2...

ಸ್ಟಾರ್ ವಾರ್ ಬಗ್ಗೆ ಬುದ್ಧಿವಂತನ ಮಾತು

1 month ago

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸ್ಟಾರ್ ವಾರ್ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಪ್ರತಿಕ್ರಿಯಿಸಿದ್ದಾರೆ. ಐ ಲವ್ ಯೂ ಸಿನಿಮಾ 100 ದಿನದ ಸಂಭ್ರಮದಲ್ಲಿ ಮಾತನಾಡಿದ ಉಪೇಂದ್ರ, ನಮಗೆ ಕನ್ನಡ ಚಿತ್ರರಂಗ ಮುಖ್ಯ. ಸ್ಟಾರ್ ವಾರ್ ಅನ್ನೋದು ಸಣ್ಣ ಮಟ್ಟದಲ್ಲಿರಬೇಕೇ ಹೊರತು ದೊಡ್ಡದಾಗಬಾರದು....

ಜನ ಈವರೆಗೆ ನೋಡಿರದ ಗೆಟಪ್ಪಿನಲ್ಲಿ ಬರ್ತಾರಂತೆ ಉಪ್ಪಿ!

2 months ago

ಬೆಂಗಳೂರು: ಆರ್.ಚಂದ್ರು ನಿರ್ದೇಶನದಲ್ಲಿ ಮೂಡಿ ಬಂದಿರೋ ಐ ಲವ್ ಯೂ ಚಿತ್ರದ ಮೂಲಕ ರಿಯಲ್ ಸ್ಟಾರ್ ಉಪೇಂದ್ರ ಪಾಲಿಗೆ ಭರಪೂರ ಗೆಲುವು ಲಭಿಸಿದೆ. ಯಶಸ್ವಿಯಾಗಿ ನೂರು ದಿನ ಪೂರೈಸಿಕೊಳ್ಳುವ ಮೂಲಕ ಈ ವರ್ಷದ ಸೂಪರ್ ಹಿಟ್ ಚಿತ್ರವಾಗಿಯೂ ದಾಖಲಾಗಿದೆ. ಹೀಗೆ ಗೆದ್ದ...

ಉಪ್ಪಿ ಶಶಾಂಕ್ ಕಾಂಬಿನೇಷನ್ ಸಿನಿಮಾ ಶುರುವಾಯ್ತು!

2 months ago

ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಶಶಾಂಕ್ ಕಾಂಬಿನೇಷನ್ನಿನಲ್ಲೊಂದು ಚಿತ್ರ ಬರಲಿದೆ ಎಂಬ ವಿಚಾರ ಕೆಲ ತಿಂಗಳಿಂದ ಹರಿದಾಡುತ್ತಿತ್ತು. ಅದಕ್ಕೀಗ ಅಧಿಕೃತ ಮುದ್ರೆ ಬಿದ್ದಿದೆ. ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿಯೇ ಈ ಚಿತ್ರದ ಮುಹೂರ್ತ ಸಮಾರಂಭವೂ ನೆರವೇರಿದೆ. ಈ ಮೂಲಕ ಈ ಸಿನಿಮಾ ಬಗೆಗಿನ...

ಪ್ರಪಂಚದ ಉತ್ತಮ 50 ನಿರ್ದೇಶಕರಲ್ಲಿ ಒಬ್ಬರಾದ ಉಪ್ಪಿ

2 months ago

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ, ತಮ್ಮ ವಿಭಿನ್ನ ರೀತಿಯ ನಟನೆಯಿಂದಲೇ ಸೂಪರ್ ಸ್ಟಾರ್ ಆಗಿ ಹೆಸರು ಮಾಡಿದ್ದಾರೆ. ನಟನೆಯಲ್ಲಿ ಮಾತ್ರವಲ್ಲದೆ ನಿರ್ದೇಶನದಲ್ಲೂ ಅವರಿಗೆ ಈಗ ಇನ್ನೊಂದು ಹಿರಿಮೆ ಬಂದಿದೆ. ಹೌದು ಎ, ಓಂ ರೀತಿಯ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ದೇಶನ ಮಾಡಿ...

ನೆರೆ ಸಂತ್ರಸ್ತರಿಗೆ 5 ಲಕ್ಷ ರೂ. ದೇಣಿಗೆ ನೀಡಿದ ನಟ ಉಪೇಂದ್ರ

2 months ago

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅವರು ಉತ್ತರ ಕರ್ನಾಟಕ ಪ್ರವಾಹ ಸಂತ್ರಸ್ತರಿಗೆ 5 ಲಕ್ಷ ರೂ. ಸಹಾಯಧನ ನೀಡಿದ್ದಾರೆ. ಉಪೇಂದ್ರ ಅವರು ತಮ್ಮ ಟ್ವಿಟ್ಟರಿನಲ್ಲಿ, “ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ರೂ. ಗಳನ್ನು...

ಐ ಲವ್ ಯೂ: ನೂರು ದಿನದತ್ತ ಮುಂದುವರಿಯೋ ಮುನ್ಸೂಚನೆ!

4 months ago

ಚಾರ್ ಮಿನಾರ್, ತಾಜ್‍ಮಹಲ್‍ನಂಥಾ ಪ್ರೇಮಕಾವ್ಯಗಳನ್ನು ಕಟ್ಟಿ ಕೊಟ್ಟ ಆರ್ ಚಂದ್ರು ನಿರ್ದೇಶನ ಮಾಡಿರುವ ಚಿತ್ರ ಐ ಲವ್ ಯೂ. ರಿಯಲ್ ಸ್ಟಾರ್ ಉಪೇಂದ್ರ ಮತ್ತು ಚಂದ್ರು ಕಾಂಬಿನೇಷನ್ನಿನ ಎರಡನೇ ಚಿತ್ರವಾಗಿ ಸದ್ದು ಮಾಡಿದ್ದ ಐ ಲವ್ ಯೂ ಟೀಸರ್, ಟ್ರೈಲರ್ ಮೂಲಕವೇ...