Monday, 22nd July 2019

1 week ago

ಖರ್ಗೆ ಸಿಎಂ ಆದ್ರೆ ಸ್ವಾಗತಿಸುತ್ತೇನೆ: ಉಮೇಶ್ ಜಾಧವ್

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿಯಾಗೋದಾದರೆ ನಾನು ಸ್ವಾಗತ ಮಾಡುತ್ತೇನೆ ಎಂದು ಬಿಜೆಪಿ ಸಂಸದ ಉಮೇಶ್ ಜಾಧವ್ ತಿಳಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಸಿಎಂ ಆದರೆ ನಾನು ಸ್ವಾಗತ ಮಾಡುತ್ತೇನೆ. ದಲಿತರೊಬ್ಬರು ಸಿಎಂ ಆಗುತ್ತಾರೆ ಎಂದರೆ ನಾನು ಕೂಡ ಖುಷಿ ಪಡುತ್ತೇನೆ. ಖರ್ಗೆಯವರನ್ನು ನಾನು ಸೋಲಿಸಿಲ್ಲ. ಕ್ಷೇತ್ರದ ಮತದಾರರು ಅವರನ್ನು ಸೋಲಿಸಿದ್ದಾರೆ ಎಂದರು. ಕರ್ನಾಟಕ ರಾಜ್ಯದ ಪರಿಸ್ಥಿತಿ ಗಂಭೀರವಾಗಿದೆ. ನೀರಿನ ಸಮಸ್ಯೆ ಸೇರಿ ಹಲವು ಸಮಸ್ಯೆಗಳಿವೆ. […]

1 month ago

ಗಾಯಾಳುಗಳನ್ನು ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಇಂಜೆಕ್ಷನ್ ಕೊಟ್ಟ ಸಂಸದ ಜಾಧವ್

ಯಾದಗಿರಿ: ಅಪಘಾತಕ್ಕೀಡಾಗಿದ್ದ ಗಾಯಾಳುಗಳನ್ನು ಸ್ವಂತ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಸ್ವತಃ ತಾವೇ ಚಿಕಿತ್ಸೆ ನೀಡಿ ಸಂಸದ ಉಮೇಶ್ ಜಾಧವ್ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ನಗರದ ಕೆಎಸ್ಆರ್‌ಟಿಸಿ ಕಾರ್ಯಾಗಾರ ಬಳಿ ಬೈಕ್ ಮತ್ತು ಟಾಟಾ ಏಸ್ ವಾಹನದ ನಡುವೆ ಅಪಘಾತ ನಡೆದಿತ್ತು. ಈ ಘಟನೆಯಲ್ಲಿ ಗುರಮಿಠಕಲ್ ತಾಲೂಕಿನ ಕೆ.ಅರಕೇರಿ ಗ್ರಾಮದ ರಾಠೋಡ ಹಾಗೂ ನರೇಶ್ ಎಂಬುವವರು...

ತಮ್ಮದೇ ರಾಜಕೀಯ ನಡೆಸಲು ನನ್ನನ್ನು ಪಕ್ಷದಿಂದ ಬಿಡಿಸಿದ್ರು: ಜಾಧವ್ ಕಿಡಿ

2 months ago

– ಕಾಂಗ್ರೆಸ್ ಪಕ್ಷದ್ದೂ ಲೋ ಲೆವೆಲ್ ರಾಜಕೀಯ ಕಲಬುರಗಿ: ಜಿಲ್ಲೆಯಲ್ಲಿ ತಮ್ಮದೇ ರಾಜಕೀಯ ನಡೆಯಬೇಕು ಎನ್ನುವ ಒಂದೇ ಉದ್ದೇಶಕ್ಕಾಗಿ ನನ್ನನ್ನು ಪಕ್ಷದಿಂದ ಬಿಡಿಸಿದ್ದು ಎಂದು ಶಾಸಕ ಉಮೇಶ್ ಜಾಧವ್ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

ಚಿಂಚೋಳಿ ಉಪಚುನಾವಣೆ ಕುರುಡು ಕಾಂಚಾಣ – ವೋಟಿಗಾಗಿ ನೋಟು ಆಡಿಯೋ ವೈರಲ್!

2 months ago

ಕಲಬುರಗಿ: ಭಾನುವಾರ ನಡೆಯಲಿರುವ ಚಿಂಚೋಳಿ ಉಪಚುನಾವಣೆಯಲ್ಲಿ ಕುರುಡು ಕಾಂಚಾಣ ಕುಣಿಯುತ್ತಲಿದೆ. ಎರಡೂ ಪಕ್ಷಗಳು ತೆರೆಮರೆಯಲ್ಲಿ ಕಾರ್ಯಕರ್ತರಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎನ್ನಲಾದ ಆಡಿಯೋ ಒಂದು ಬಿಡುಗಡೆಯಾಗಿದ್ದು, ಸ್ಥಳೀಯ ಮಟ್ಟದಲ್ಲಿ ಸಖತ್ ವೈರಲ್ ಆಗಿದೆ. ಚಿಂಚೋಳಿ ಬಿಜೆಪಿ ಮುಖಂಡ ಮತ್ತು ಗ್ರಾಮ ಪಂಚಾಯತಿಯ...

ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿದ್ದಕ್ಕೆ ಜಾಧವ್ ಮಗಳು ಫೇಲ್: ಸಿದ್ದರಾಮಯ್ಯ

2 months ago

ಕಲಬುರಗಿ: ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿದ್ದಕ್ಕೆ ಜಾಧವ್ ಮಗಳು ಫೇಲ್ ಆಗಿದ್ದಾಳೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮಗಳು ಪಿಯುಸಿ ಫೇಲ್ ಆಗಲು ಕಾಂಗ್ರೆಸ್ ಕಾರಣ ಎಂದಿದ್ದ ಜಾಧವ್ ಹೇಳಿಕೆಗೆ ಚಿಂಚೋಳಿಯಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಜಾಧವ್ ತಮ್ಮ...

ಮಗಳು ಪಿಯುಸಿಯಲ್ಲಿ ಫೇಲ್ ಆದ ಕಾರಣ ಬಿಚ್ಚಿಟ್ರು ಉಮೇಶ್ ಜಾಧವ್

2 months ago

ಯಾದಗಿರಿ: ನನ್ನ ಕಿರಿಯ ಮಗಳು ದ್ವಿತೀಯ ಪರೀಕ್ಷೆಯಲ್ಲಿ ಅನುತ್ತೀರ್ಣ ವಾಗಲೂ ಕಾಂಗ್ರೆಸ್ ಅವರೇ ಕಾರಣ ಎಂದು ಡಾ.ಉಮೇಶ್ ಜಾಧವ್ ಕೈ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಉಮೇಶ್ ಜಾಧವ್, ರಾಜಕೀಯ ಗೊಂದಲ ಶುರುವಾಗುವ ಮೊದಲೇ...

ಅಮ್ಮಾ ನಾ ಸೇಲ್ ಆದೆ, 50 ಕೋಟಿಗೆ ಸೇಲ್ ಆದೆ: ಜಾಧವ್‍ಗೆ ಸೋಮಶೇಖರ್ ಟಾಂಗ್

3 months ago

ಕಲಬುರಗಿ: ಅಮ್ಮಾ ನಾ ಸೇಲ್ ಆದೆ, ಅಪ್ಪಾ ನಾ ಸೇಲ್ ಆದೆ 50 ಕೋಟಿಗೆ ಸೇಲ್ ಆದೆ ಎಂದು ಶಾಸಕ ಎಸ್.ಟಿ.ಸೋಮಶೇಖರ್, ಹಾಡುವ ಮೂಲಕ ಬಿಜೆಪಿ ಮುಖಂಡ ಉಮೇಶ್ ಜಾಧವ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಚಿಂಚೋಳಿ ವಿಧಾನಸಭಾ ಕ್ಷೇತ್ರದ ಚೆಂಗಟಾದಲ್ಲಿ ನಡೆದ...

ಉಮೇಶ್ ಜಾಧವ್ ಗೋಮುಖ ವ್ಯಾಘ್ರ: ದಿನೇಶ್ ಗುಂಡೂರಾವ್

3 months ago

– ಯತ್ನಾಳ್ ಒಂದು ರೀತಿ ಜೋಕರ್ ಕಲಬುರಗಿ: ಬಿಜೆಪಿ ಮುಖಂಡ ಉಮೇಶ್ ಜಾಧವ್ ಓರ್ವ ಗೋಮುಖ ವ್ಯಾಘ್ರ. ಅವನಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಚಿಂಚೋಳಿಯ ರಟಕಲ್ ಗ್ರಾಮದಲ್ಲಿ ನಡೆದ...