Saturday, 14th December 2019

6 months ago

ಜೋಕಾಲಿ ಆಡಲು ಹೋಗಿ ಬಾಲಕಿ ದುರ್ಮರಣ

ಚಿಕ್ಕಮಗಳೂರು: ಜೋಕಾಲಿ ಆಡಲು ಹೋಗಿ ಬಾಲಕಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹುಕ್ಕುಂದ ಗ್ರಾಮದಲ್ಲಿ ನಡೆದಿದೆ. ನಿಸರ್ಗ (9) ಮೃತ ಬಾಲಕಿ. ನಿಸರ್ಗ 4ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಮನೆಯಲ್ಲಿಯೇ ಇದ್ದಳು. ಸಂಜೆ ವೇಳೆ ಸೀರೆಯಲ್ಲಿ ಉಯ್ಯಾಲೆ ಕಟ್ಟಿಕೊಂಡು ಆಡುವಾಡುತ್ತಿದ್ದಳು. ಈ ವೇಳೆ ಬಾಲಕಿಯ ಕತ್ತಿಗೆ ಸೀರೆ ಸುತ್ತಿಕೊಂಡಿದೆ. ಪರಿಣಾಮ ನಿಸರ್ಗ ಕುತ್ತಿಗೆ ಬಿಗಿದು ಉಸಿರುಗಟ್ಟಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ತಕ್ಷಣ ಮನೆಯವರು ಸೀರೆ ಬಿಡಿಸಲು ಮುಂದಾಗಿದ್ದು, ಬಾಲಕಿಯನ್ನು […]

1 year ago

ಉಯ್ಯಾಲೆ ಆಡುತ್ತಿದ್ದಾಗ ಹಗ್ಗಕ್ಕೆ ಬಾಲಕನ ಕುತ್ತಿಗೆ ಸಿಕ್ಕಿಕೊಂಡು ಸಾವು!

ಮಡಿಕೇರಿ: ಉಯ್ಯಾಲೆ ಆಡುತ್ತಿದ್ದ ವೇಳೆ ಕುತ್ತಿಗೆ ಹಗ್ಗ ಸಿಕ್ಕಿಹಾಕಿಕೊಂಡು ಬಾಲಕನೊಬ್ಬನ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಉಲುಗುಲಿ ತೋಟದಲ್ಲಿ ನಡೆದಿದೆ. ಉಲುಗುಲಿ ತೋಟದಲ್ಲಿರುವ ಶೇಖರ್ ಎನ್ನುವವರ ಮಗ ಪ್ರವೀಣ್ (11) ಮೃತ ದುರ್ದೈವಿ. ಪ್ರವೀಣ್ ಗದ್ದೆಹಳ್ಳ ಶಾಲೆಯಲ್ಲಿ 4ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಇಂದು ಶಾಲೆಗೆ ಹೋಗದೇ ಮನೆಯಲ್ಲಿಯೇ ಕಾಲ...