Saturday, 20th July 2019

7 months ago

ಆರ್‌ಬಿಐ ಗವರ್ನರ್ ಹುದ್ದೆಗೆ ಉರ್ಜಿತ್ ಪಟೇಲ್ ರಾಜೀನಾಮೆ

ನವದೆಹಲಿ: ಕೇಂದ್ರದಲ್ಲಿರುವ ಮೋದಿ ಸರ್ಕಾರಕ್ಕೆ ಶಾಕ್ ಎನ್ನುವಂತೆ ದಿಢೀರ್ ಬೆಳವಣಿಗೆಯೊಂದರಲ್ಲಿ ಆರ್‌ಬಿಐ ಗವರ್ನರ್ ಉರ್ಜಿತ್ ಪಟೇಲ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ನನ್ನ ವೈಯಕ್ತಿಕ ಕಾರಣಗಳಿಂದಾಗಿ ಈ ಹುದ್ದೆಯಿಂದ ಈ ಕೂಡಲೇ ಕೆಳಗೆ ಇಳಿಯುತ್ತಿದ್ದೇನೆ. ಆರ್‌ಬಿಐ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದಗಳು. ನನ್ನ ಜೊತೆ ಸಹಕರಿಸಿದ ಎಲ್ಲ ಉದ್ಯೋಗಿಗಳಿಗೆ ಕೃತಜ್ಞತೆಗಳು. ಎಲ್ಲರಿಗೂ ಒಳ್ಳೆದಾಗಲಿ ಎಂದು ಉರ್ಜಿತ್ ಪಟೇಲ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜೊತೆಗಿನ ಭಿನ್ನಾಭಿಪ್ರಾಯ ಮತ್ತು ಆರೋಗ್ಯದ ಸಮಸ್ಯೆಯಿಂದ ಈ ವರ್ಷದ ನವೆಂಬರ್ […]

2 years ago

ಅಲ್ಪಾವಧಿ ಬಡ್ಡಿ ದರ ಯಥಾಸ್ಥಿತಿ, ಜಿಡಿಪಿ ಕುಸಿಯುವ ಮುನ್ಸೂಚನೆ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‍ಬಿಐ) ತನ್ನ ಹಣಕಾಸು ನೀತಿ ಪರಾಮರ್ಶೆಯಲ್ಲಿ ಅಲ್ಪಾವಧಿ ಬಡ್ಡಿ ದರಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯನ್ನು ಉಳಿಸಿಕೊಂಡಿದೆ. ದೇಶದ ಆರ್ಥಿಕ ಪ್ರಗತಿ (ಜಿಡಿಪಿ) ಮೊದಲ ತ್ರೈಮಾಸಿಕದಲ್ಲಿ ಮೂರು ವರ್ಷಗಳ ಕನಿಷ್ಠ ಮಟ್ಟವಾದ ಶೇ 5.7ಕ್ಕೆ ಕುಸಿತ ಕಂಡ ಹಿನ್ನೆಲೆಯಲ್ಲಿ ಅಲ್ಪಾವಧಿ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದೇ ಇರುವ ನಿರ್ಧಾರವನ್ನು ಆರ್‍ಬಿಐ...