Sunday, 22nd July 2018

Recent News

4 months ago

ಸ್ವ-ಕ್ಷೇತ್ರ ಉಳ್ಳಾಲದಲ್ಲೇ ಮುಸ್ಲಿಂ ಕಾರ್ಯಕರ್ತರಿಂದ ಸಚಿವ ಖಾದರ್ ಗೆ ಘೇರಾವ್!

ಮಂಗಳೂರು: ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಯುಟಿ ಖಾದರ್ ಅವರಿಗೆ ಮುಸ್ಲಿಂ ಕಾರ್ಯಕರ್ತರು ಘೇರಾವ್ ಹಾಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಶನಿವಾರ ಸಂಜೆ ಎಸ್‍ಕೆಎಸ್‍ಎಸ್‍ಎಫ್ ಸಮಸ್ತ ಸಮ್ಮೇಳನ ನಡೆದಿತ್ತು. ಸಾವಿರಾರು ಮುಸ್ಲಿಮ್ ಕಾರ್ಯಕರ್ತರು ಪಾಲ್ಗೊಂಡಿದ್ದ ಸಮ್ಮೇಳನದಲ್ಲಿ ಸಚಿವರು ಕೂಡ ಭಾಗವಹಿಸಿದ್ದರು. ಕಾರ್ಯಕ್ರಮ ಮಗಿದು ತೆರಳುತ್ತಿದ್ದಂತೆಯೇ ಕೆಲ ಮುಸ್ಲಿಂ ಕಾರ್ಯಕರ್ತರು ಖಾದರ್ ಅವರನ್ನು ಸುತ್ತುವರಿದು, ಒಬ್ಬರು ಸಚಿವರಾಗಿ ಕಾರ್ಯಕ್ರಮದ ಕುರಿತು ಹಾಕಲಾಗಿದ್ದ ಬ್ಯಾನರ್ ಗಳನ್ನು ತೆಗೆಯಲು ಯಾಕೆ […]

7 months ago

ಯುಟಿ ಖಾದರ್ ಜೊತೆ ದೀಪಕ್ ಹತ್ಯೆಯ ಆರೋಪಿ ಕುಳಿತಿರುವ ಫೋಟೋ ವೈರಲ್

ಮಂಗಳೂರು: ದೀಪಕ್ ಹತ್ಯೆಯ ಬೆನ್ನಲ್ಲೇ ಆಹಾರ ಸಚಿವ ಯುಟಿ ಖಾದರ್ ಜೊತೆಗೆ ಇರುವ ಆರೋಪಿ ಇಲ್ಯಾಸ್ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತನ್ನ ಜೊತೆ ಊಟ ಮಾಡುತ್ತಿರುವ ಫೋಟೋದ ಬಗ್ಗೆ ಸ್ಪಷ್ಟನೆ ನೀಡಿದ ಖಾದರ್, ನಾನು ಎಲ್ಲಿಯಾದರೂ ಹೋದಾಗ ಪಕ್ಕ ಬಂದು ಹಲವು ಮಂದಿ ಊಟ ಮಾಡುತ್ತಾರೆ. ಇದಕ್ಕೆ ನಾನು ಏನು ಮಾಡಲು...

ಉಳ್ಳಾಲದ ನಡುರೋಡಲ್ಲೇ ವ್ಯಕ್ತಿಯನ್ನು ಕೊಚ್ಚಿ ಕೊಚ್ಚಿ ಕೊಂದ್ರು

10 months ago

– ಸಿಸಿಟಿವಿಯಲ್ಲಿ ಸೆರೆಯಾಯ್ತು ರಣಭೀಕರ ಕೊಲೆ ಮಂಗಳೂರು: ನಗರದ ಹೊರವಲಯದ ಉಳ್ಳಾಲದಲ್ಲಿ ಯುವಕನೊಬ್ಬನನ್ನು ನಡುರಸ್ತೆಯಲ್ಲೇ ನಾಲ್ವರು ಮುಸುಕುಧಾರಿಗಳು ಕತ್ತರಿಸಿ ಹತ್ಯೆ ಮಾಡಿದ್ದಾರೆ. 45 ವರ್ಷದ ಜುಬೇರ್ ಹತ್ಯೆಗೊಳಗಾದ ವ್ಯಕ್ತಿ. ಉಳ್ಳಾಲದ ಮುಕ್ಕಚ್ಚೇರಿ ಮಸೀದಿ ಬಳಿ ಜುಬೇರ್ ಮತ್ತು ಇಲಿಯಾಸ್ ಎಂಬ ಇಬ್ಬರು...

ಮಂಗಳೂರು: ಬಿಜೆಪಿ ಸಭೆಯಲ್ಲಿ ಪಾಲ್ಗೊಂಡಿದ್ದಕ್ಕೆ ಮುಸ್ಲಿಂ ಮುಖಂಡನಿಗೆ ಧಮ್ಕಿ

12 months ago

ಮಂಗಳೂರು: ಸಚಿವ ಯು.ಟಿ.ಖಾದರ್ ಕ್ಷೇತ್ರವನ್ನು ಈ ಬಾರಿ ಪಡೆದೇ ಪಡೆಯಬೇಕೆನ್ನುವ ನಿಟ್ಟಿನಲ್ಲಿ ಬಿಜೆಪಿ ಚಾಣಾಕ್ಷ ನಡೆಯನ್ನಿಟ್ಟಿದೆ. ಇದಕ್ಕೆ ಉದಾಹರಣೆಯೆಂಬಂತೆ ಯುಟಿ ಖಾದರ್ ಸ್ಪರ್ಧಿಸುವ ಮಂಗಳೂರು ಕ್ಷೇತ್ರದಲ್ಲಿ(ಉಳ್ಳಾಲ) ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾ, ಮುಡಿಪು ಸಮೀಪದ ಬೋಳಿಯಾರ್‍ನಲ್ಲಿ ಮುಸ್ಲಿಂ ಧರ್ಮಗುರುಗಳ ಸಭೆಯನ್ನು ಆಯೋಜಿಸಿದೆ....

ಉಳ್ಳಾಲದ ಮೊಗವೀರಪಟ್ಟಣದಲ್ಲಿ ಇಬ್ಬರು ಯುವಕರು ಸಮುದ್ರಪಾಲು

1 year ago

ಮಂಗಳೂರು: ಸಮುದ್ರಕ್ಕಿಳಿದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಮೊಗವೀರಪಟ್ಟಣ ಸಮುದ್ರ ಕಿನಾರೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ಹತ್ತು ಮಂದಿ ಕುಟುಂಬ ಸದಸ್ಯರೊಂದಿಗೆ ಆಗಮಿಸಿದ್ದ 19 ವರ್ಷದ ಶಾರೂಖ್ ಮತ್ತು...

ಬಾರ್ಜ್ ಅಪಘಾತ ಪ್ರಕರಣ: 23 ನೌಕರರ ರಕ್ಷಣೆ

1 year ago

ಮಂಗಳೂರು: ಉಳ್ಳಾಲದ ಮೊಗವೀರಪಟ್ಟಣದ ಸಮುದ್ರ ತೀರದಲ್ಲಿ ಕಡಲ್ಕೊರೆತ ತಡೆಗೋಡೆ ಕಾಮಗಾರಿ ನಡೆಸುತ್ತಿದ್ದ ಚೀನಾದ ಬಾರ್ಜ್ ಹಡಗು ಅಪಘಾತಕ್ಕೀಡಾಗಿದ್ದು, ಹಡಗಿನಲ್ಲಿದ್ದ ನೌಕರರ ರಕ್ಷಣಾ ಕಾರ್ಯಾಚರಣೆ ಅಂತ್ಯವಾಗಿದೆ. ಒಟ್ಟು 27 ಮಂದಿ ನೌಕರರು ಬಾರ್ಜ್ ನಲ್ಲಿ ಸಿಲುಕಿಕೊಂಡಿದ್ದರು. ಶನಿವಾರದಂದು ನಾಲ್ವರು ಸಿಬ್ಬಂದಿಯನ್ನು ರಕ್ಷಣೆ ಮಾಡಲಾಗಿತ್ತು....

ಮುಳುಗುವ ಭೀತಿಯಲ್ಲಿ ಬಾರ್ಜ್-ಅಪಾಯದಲ್ಲಿ 33 ನೌಕರರು

1 year ago

ಮಂಗಳೂರು: ಬ್ರೇಕ್ ವಾಟರ್ ಕಾಮಗಾರಿಯ ಬಾರ್ಜ್ ಸಮುದ್ರದ ನಡುವಿನ ಬಂಡೆಗೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉಳ್ಳಾಲದ ಸಮುದ್ರ ಕಿನಾರೆಯಲ್ಲಿ ನಡೆದಿದೆ. ಉಳ್ಳಾಲದ ಮೊಗವೀರಪಟ್ಣದಲ್ಲಿ ಈ ಘಟನೆ ನಡೆದಿದೆ. ಬಾರ್ಜ್ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಭಾಗಶಃ ಹಾನಿಯಾಗಿದ್ದು, ಮುಳುಗಡೆ ಭೀತಿಯಲ್ಲಿದೆ....

ಮಂಗಳೂರಿನ ದೈವಸ್ಥಾನದಲ್ಲಿ ನಡೆಯುತ್ತೆ ಮೀನು ಜಾತ್ರೆ!

1 year ago

ಮಂಗಳೂರು: ನಗರದಲ್ಲಿರೋ ದೈವಸ್ಥಾನವೊಂದರ ಪಕ್ಕದಲ್ಲಿರುವ ನದಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನ ಮೀನು ಹಿಡಿಯುತ್ತಿದ್ದರು. ಆದರೆ ಅವರೆಲ್ಲ ಮೀನುಗಾರರು ಅಲ್ಲ. ಬದಲಾಗಿ ಅವರೆಲ್ಲ ಆ ದೈವಸ್ಥಾನದ ದೈವ ಭಕ್ತರು. ಹೌದು. ಮಂಗಳೂರಿನ ಚೇಳ್ಯಾರು ಶ್ರೀ ಧರ್ಮರಸು ಉಳ್ಳಾಲ ದೈವಸ್ಥಾನದ ಜಾತ್ರೆ ಆರಂಭಗೊಳ್ಳುವುದೇ...