Thursday, 20th February 2020

5 months ago

ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುವ ಚಿಂತನೆ ಇಲ್ಲ: ಊರ್ಮಿಳಾ

ಮುಂಬೈ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಅವರು ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಅವರು ಸದ್ಯ ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುವ ಚಿಂತನೆ ಇಲ್ಲ ಎಂದು ಹೇಳಿದ್ದಾರೆ. ನಾನು ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ. ಮಾಧ್ಯಮಗಳು ಈ ರೀತಿಯ ವರದಿಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸಬೇಕು ಎಂದು ಊರ್ಮಿಳಾ ಮನವಿ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಮುಂದಿನ ಚುನಾವಣೆಗೆ ಸಿದ್ಧತೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ […]

5 months ago

ಊರ್ಮಿಳಾ ರಾಜೀನಾಮೆ ಬೆನ್ನಲ್ಲೇ ಸೋನಿಯಾರಿಂದ ರಾಜ್ಯ ನಾಯಕರ ಭೇಟಿ

ನವದೆಹಲಿ: ಕಾಂಗ್ರೆಸ್ ಪಕ್ಷದ ನಾಯಕಿಯಾಗಿದ್ದ ನಟಿ ಊರ್ಮಿಳಾ ಮಾತೋಂಡ್ಕರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ಮುಂಬೈ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಸೇರ್ಪಡೆಯಾಗಿದ್ದ ಊರ್ಮಿಳಾ ಅವರು ಕಡಿಮೆ ಅವಧಿಯಲ್ಲೇ ರಾಜೀನಾಮೆ ನೀಡಿ ಹೊರ...