ಮೂರನೇ ಬಾರಿಗೆ ಛತ್ರಪತಿ ಶಿವಾಜಿ ಪ್ರತಿಮೆಗೆ ಎಂಇಎಸ್‌ನಿಂದ ಪೂಜೆ
ಬೆಳಗಾವಿ: ಗ್ರಾಮೀಣ ಕ್ಷೇತ್ರದಲ್ಲಿ ರಾಜಹಂಸಗಡ ಕೋಟೆಯ ರಾಜಕೀಯ ಜೋರಾಗಿದ್ದು ಬಿಜೆಪಿ, ಕಾಂಗ್ರೆಸ್ ಬಳಿಕ ಈಗ ಎಂಇಎಸ್…
ಶಿವಾಜಿ ಪ್ರತಿಮೆಯ ಕಾಂಗ್ರೆಸ್, ಬಿಜೆಪಿ ಕ್ರೆಡಿಟ್ ವಾರ್‌ಗೆ MES ಎಂಟ್ರಿ – ಕ್ಷೀರಾಭಿಷೇಕಕ್ಕೆ ನಿರ್ಧಾರ
ಬೆಳಗಾವಿ: ರಾಜಹಂಸಗಡ ಕೋಟೆ ಶಿವಾಜಿ ಪ್ರತಿಮೆಯ ಬಿಜೆಪಿ (BJP), ಕಾಂಗ್ರೆಸ್ (Congress) ಕ್ರೆಡಿಟ್ ಪಾಲಿಟಿಕ್ಸ್‌ಗೆ ಎಂಇಎಸ್…
ಪೊಲೀಸರ ವಿರುದ್ಧ ಭುಗಿಲೆದ್ದ ಕನ್ನಡಿಗರ ಆಕ್ರೋಶ
ಬೆಳಗಾವಿ: ಕಳೆದ ವರ್ಷದ ಎಂಇಎಸ್ (MES) ಮುಖಂಡ ದೀಪಕ್ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದ…
ಬೆಳಗಾವಿ ಮಹಾನಗರ ಪಾಲಿಕೆ ಮುಂದೆ MES ಸದಸ್ಯರ ನಾಡದ್ರೋಹಿ ಘೋಷಣೆ
ಬೆಳಗಾವಿ: ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಚುನಾವಣೆ ಹಿನ್ನೆಲೆಯಲ್ಲಿ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಗೆ…
ಮಾರುವೇಷದಲ್ಲಿ ಬೆಳಗಾವಿಗೆ ನುಗ್ಗಲು ಶಿವಸೇನೆ ಯತ್ನ
ಚಿಕ್ಕೋಡಿ: ವೇಷ ಬದಲಿಸಿಕೊಂಡು ಗಡಿ ನುಗ್ಗಲು ಪ್ರಯತ್ನಿಸಿದ್ದ ಶಿವಸೇನೆಯ ನಾಯಕನ ಯೋಜನೆಯನ್ನು ಕರ್ನಾಟಕ ಪೊಲೀಸರು ವಿಫಲಗೊಳಿಸಿರುವ…
ಬೆಳಗಾವಿಯಲ್ಲಿ MES ಪುಂಡರಿಂದ ನಾಡದ್ರೋಹಿ ಘೋಷಣೆ – 20ಕ್ಕೂ ಹೆಚ್ಚು ಮಂದಿ ವಶ
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ (Belagavi) ಎಂಇಎಸ್ (MES) ಪುಂಡರು ತಮ್ಮ ಉದ್ಧಟತನ ಮುಂದುವರಿಸಿದ್ದು, ವ್ಯಾಕ್ಸಿನ್ ಡಿಪೋ…
ಬೆಳಗಾವಿಯಲ್ಲಿ ಮೊದಲ ಬಾರಿಗೆ ಎಂಇಎಸ್ ಮಹಾಮೇಳಾವ್‌ಗೆ ಬ್ರೇಕ್
ಬೆಳಗಾವಿ: ಇದೇ ಮೊದಲ ಬಾರಿ ಬೆಳಗಾವಿಯಲ್ಲಿ (Belagavi) ಎಂಇಎಸ್ ಮಹಾಮೇಳಾವ್‌ಗೆ (MES Mahamelav) ಬ್ರೇಕ್ ಬಿದ್ದಿದೆ.…
MES ಪುಂಡರನ್ನು ಹದ್ದುಬಸ್ತಿನಲ್ಲಿ ಇಡುವುದು ನಮಗೆ ಗೊತ್ತಿದೆ : ಬೊಮ್ಮಾಯಿ
ಹುಬ್ಬಳ್ಳಿ: ಎಂಇಎಸ್ (MES) ಪುಂಡರನ್ನು ಯಾವ ರೀತಿ ಹದ್ದುಬಸ್ತಿನಲ್ಲಿ ಇಡಬೇಕು ನಮಗೆ ಗೊತ್ತಿದೆ, ಆ ಕೆಲಸವನ್ನು…
ಎಂಇಎಸ್‍ನಿಂದ ಮತ್ತೆ ಗಡಿ ಖ್ಯಾತೆ – ಕನ್ನಡ ರಾಜ್ಯೋತ್ಸವದಂದು ಕರಾಳ ದಿನ ಆಚರಣೆಗೆ ಸಿದ್ಧತೆ
ಬೆಳಗಾವಿ: ನಾಡದ್ರೋಹಿ ಎಂಇಎಸ್‍ನಿಂದ (MES) ಮತ್ತೆ ಗಡಿ ಖ್ಯಾತೆ ಆರಂಭವಾಗಿದ್ದು, ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು…
ಕರ್ನಾಟಕ ಸರ್ಕಾರ ನಾಲಾಯಕ್ ಎಂದ MES ಪುಂಡರು – ಡಿಸಿ ಕಚೇರಿ ಮುಂಭಾಗದಲ್ಲೇ ನಾಡದ್ರೋಹಿ ಘೋಷಣೆ
ಬೆಳಗಾವಿ: ಸರ್ಕಾರಿ ದಾಖಲಾತಿ ಪತ್ರವನ್ನು ಮರಾಠಿ ಭಾಷೆಯಲ್ಲಿ ನೀಡಬೇಕೆಂದು ಒತ್ತಾಯಿಸಿ ಎಂಇಎಸ್ ಕಾರ್ಯಕರ್ತರು ಡಿಸಿ ಕಚೇರಿ…