Friday, 20th July 2018

Recent News

3 weeks ago

ವಿದೇಶ ಪ್ರವಾಸದಲ್ಲಿ ಕೈ ಶಾಸಕ-ಪತಿಯ ಅನುಪಸ್ಥಿತಿಯಲ್ಲಿ ಪತ್ನಿಯಿಂದ ಅಧಿಕಾರ ಚಲಾವಣೆ

ತುಮಕೂರು: ಶಾಸಕರು ವಿದೇಶ ಪ್ರಯಾಣಕ್ಕೆ ಹೋದಾಗ ಶಾಸಕರ ಪತ್ನಿಯೇ ಕ್ಷೇತ್ರದಲ್ಲಿ ನಾನೇನು ಕಡಿಮೆ ಇಲ್ಲಾ ಅಂತಾ ಆಡಳಿತ ನಡೆಸುತ್ತಿದ್ದಾರೆ. ಜಿಲ್ಲೆಯ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ವಿದೇಶ ಪ್ರವಾಸದಲ್ಲಿದ್ದಾರೆ. ಈ ಸಮಯದಲ್ಲಿ ಶಾಸಕರ ಪತ್ನಿ ಸುಮಾ ಕ್ಷೇತ್ರ ಪ್ರವಾಸದಲ್ಲಿ ತೊಡಗಿದ್ದಾರೆ. ಪತಿಯ ಅನುಪಸ್ಥಿತಿಯಲ್ಲಿ ಸುಮಾ ರಂಗನಾಥ್ ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿನ ಕುಂದು ಕೊರತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ್ ಬಾಬು ಹಾಗೂ ಹಿರಿಯ ಔಷದ […]

1 month ago

ಪ್ರಥಮ್ ಮನೆಗೆ ಧೃವ ಸರ್ಜಾ – ಕುಚೇಲನ ಮನೆಗೆ ಕೃಷ್ಣ ಬಂದಂತಾಯಿತೆಂದ ಪ್ರಥಮ್!

ಬೆಂಗಳೂರು: ಪ್ರಥಮ್ ಅಭಿನಯದ ಎಂಎಲ್‍ಎ ಚಿತ್ರದ ಹಾಡುಗಳು ಈಗ ಎಲ್ಲೆಡೆ ಗುನುಗಿಸಿಕೊಳ್ಳುತ್ತಿವೆ. ಹೀಗಿರುವಾಗಲೇ ಈ ಚಿತ್ರದ ವೀಡಿಯೋ ಸಾಂಗ್ ಒಂದು ಇನ್ನೊಂದು ದಿನಗಳಲ್ಲಿ ಬಿಡುಗಡೆಯಾಗಲಿದೆ. ಇದನ್ನು ಬಿಡುಗಡೆ ಮಾಡುತ್ತಿರುವವರು ಆಕ್ಷನ್ ಪ್ರಿನ್ಸ್ ಧೃವ ಸರ್ಜಾ! ಈಗಾಗಲೇ ದರ್ಶನ್, ಯಶ್ ಸೇರಿದಂತೆ ಅನೇಕ ನಟರು ಎಂಎಲ್‍ಎ ಚಿತ್ರದ ಹಾಡುಗಳನ್ನು ಮೆಚ್ಚಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಈ ಹಾಡುಗಳನ್ನು ಕೇಳಿದ್ದ ಧೃವ...

ಸಿಎಂ ಬಿಎಸ್‍ವೈಯಿಂದ ಗೂಂಡಾಗಿರಿ: ಡಿಕೆ ಶಿವಕುಮಾರ್

2 months ago

ಬೆಂಗಳೂರು: ಪೊಲೀಸ್ ಭದ್ರತೆಯನ್ನು ವಾಪಸ್ ಪಡೆದ ಬೆನ್ನಲ್ಲೇ ಈಗಲ್‍ಟನ್ ರೆಸಾರ್ಟ್ ನಲ್ಲಿದ್ದ ಶಾಸಕರು ಬೇರೆ ಸ್ಥಳಕ್ಕೆ ಶಿಫ್ಟ್ ಆಗುತ್ತಿದ್ದಾರೆ. ಬಿಡದಿಯ ಈಗಲ್‍ಟನ್ ರೆಸಾರ್ಟ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್, ಮಾಜಿ ಸಚಿವ ಜನಾರ್ದನ ರೆಡ್ಡಿ ನಮ್ಮ...

‘ಎಂಎಲ್‍ಎ’ ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬೆಂಬಲ!

3 months ago

ಬೆಂಗಳೂರು: ಬಿಗ್ ಬಾಸ್-4 ವಿಜೇತ ಪ್ರಥಮ್ ಎಂಎಲ್‍ಎ ಸಿನಿಮಾದಲ್ಲಿ ನಟಿಸುತ್ತಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಎಂಎಲ್‍ಎ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ದರ್ಶನ್ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದಾರೆ. ಪ್ರಥಮ್ ಎಂಎಲ್‍ಎ ಸಿನಿಮಾದ ಆಡಿಯೋ ಲಾಂಚ್‍ಗೆ ದರ್ಶನ್ ಅವರನ್ನು ಕರೆಸಿ...

ಚುನಾವಣೆಗೂ ಮೊದಲೇ ಆಪರೇಷನ್ ಕಮಲ- ಜೆಡಿಎಸ್‍ಗೆ ಇಬ್ಬರು ಶಾಸಕರು ಗುಡ್ ಬೈ

6 months ago

ರಾಯಚೂರು: ಜೆಡಿಎಸ್ ಶಾಸಕರಾದ ಲಿಂಗಸುಗೂರು ಕ್ಷೇತ್ರದ ಮಾನಪ್ಪ ವಜ್ಜಲ್, ರಾಯಚೂರು ನಗರ ಕ್ಷೇತ್ರದ ಡಾ.ಶಿವರಾಜ್ ಪಾಟೀಲ್ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಇಂದು ಬೆಳಿಗ್ಗೆ 10:30ಕ್ಕೆ ಜೆಡಿಎಸ್ ಸದಸ್ಯತ್ವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ಸಭಾಪತಿಯನ್ನ ಭೇಟಿ...

ಕೋತಿ ನನ್ಮಗಾದ್ರೂ, ಕಳ್ಳ್ ನನ್ಮಗ ನಾನಲ್ಲ: ಶಾಸಕನಾಗುವ ಕನಸು ಬಿಚ್ಚಿಟ್ಟ ಪ್ರಥಮ್

6 months ago

ಧಾರವಾಡ: ಇತ್ತೀಚಿಗೆ ಸ್ಯಾಂಡಲ್ ವುಡ್ ನಟ-ನಟಿಯರು ರಾಜಕೀಯದತ್ತ ಮುಖ ಮಾಡಿದ್ದಾರೆ. ಉಪೇಂದ್ರ, ಮಾಲಾಶ್ರೀ ಮತ್ತು ಸಾಧು ಕೋಕಿಲ ರಾಜಕೀಯಕ್ಕೆ ಮುಖ ಮಾಡಿದ್ದು, ಈಗ ಈ ಸಾಲಿಗೆ ಬಿಗ್‍ಬಾಸ್ ವಿಜೇತ ಪ್ರಥಮ್ ಕೂಡ ಸೇರಿದ್ದಾರೆ. ನಗರದ ಶಾಲೆಯೊಂದರ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ...

ಆಶ್ರಯ ಮನೆ ಹಾಕಿಸಿಕೊಡಿ ಎಂದು ಕೇಳಿದ ಬಡ ರೈತನಿಗೆ ಶಾಸಕ ಪಿ ರಾಜೀವ್ ಅವಾಚ್ಯ ಶಬ್ಧಗಳಿಂದ ನಿಂದನೆ

9 months ago

ಬೆಳಗಾವಿ: ಆಶ್ರಯ ಮನೆ ಹಾಕಿಸಿಕೊಡಿ ಎಂದು ಕೇಳಿದ ಬಡ ರೈತನಿಗೆ ಶಾಸಕ ಪಿ ರಾಜೀವ್ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ನಡೆದಿದೆ. ಅಧಿಕಾರಿಗಳಿಗೆ, ಜನರಿಗೆ ಅವಾಜ್ ಹಾಕಿ ಸದಾ ಒಂದಿಲ್ಲೊಂದು ವಿವಾದವನ್ನು ಮೈ ಮೇಲೆ ಎಳೆದುಕೊಳ್ಳುವ ಕುಡಚಿ ಮತಕ್ಷೇತ್ರದ ಶಾಸಕ ಪಿ...

ವಿಡಿಯೋ: ಬಿಜೆಪಿ ಶಾಸಕಿಯ ಪತಿಯಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ

9 months ago

ಭೂಪಾಲ್: ಮಧ್ಯಪ್ರದೇಶದ ಬಿಜೆಪಿ ಶಾಸಕಿಯೊಬ್ಬರ ಪತಿ ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ರತ್ಲಂ ಜಿಲ್ಲೆಯ ಅಗ್ರಹವಾ ಎಂಬಲ್ಲಿ ನಡೆದಿದೆ. ಸೈಲನಾ ಕ್ಷೇತ್ರದ ಶಾಸಕಿ ಸಂಗೀತಾ ಅವರ ಪತಿ ವಿಜಯ್ ಚಾರ್ಲೆ ಟೋಲ್ ಪ್ಲಾಜಾ ಸಿಬ್ಬಂದಿ ಮೇಲೆ ಹಲ್ಲೆ...