Wednesday, 13th November 2019

2 months ago

ಟೆಸ್ಟ್ ಆರಂಭಿಕನಾಗಿ ರೋಹಿತ್ ಶರ್ಮಾ ಕಣಕ್ಕೆ?

ನವದೆಹಲಿ: ಮುಂಬರುವ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಪರ ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕೆ ಇಳಿಯುವ ಸಾಧ್ಯತೆಯ ಕುರಿತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್ ಮಾತನಾಡಿದ್ದಾರೆ. ಸದ್ಯ ತಂಡದ ಆರಂಭಿಕನಾಗಿ ಕಣಕ್ಕೆ ಇಳಿಯುತ್ತಿರುವ ಕೆಎಲ್ ರಾಹುಲ್ ಫಾರ್ಮ್ ಸಮಸ್ಯೆ ಆಯ್ಕೆ ಸಮಿತಿಯ ಈ ಚಿಂತನೆಗೆ ಕಾರಣವಾಗಿದೆ. ಉತ್ತಮ ಬ್ಯಾಟಿಂಗ್ ಫಾರ್ಮ್ ಹೊಂದಿದ್ದರೂ ರೋಹಿತ್ ಶರ್ಮಾ ಅವರಿಗೆ ವೆಸ್ಟ್ ಇಂಡೀಸ್ ಟೂರ್ನಿಯಲ್ಲಿ ಆಡುವ 11ರ ಬಳಗದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಈ ಕುರಿತು ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ […]

4 months ago

ಧೋನಿ ಭಾರತದ ಸರ್ವಶ್ರೇಷ್ಠ ವಿಕೆಟ್ ಕೀಪರ್, ಗ್ರೇಟ್ ಫಿನಿಶರ್: ಎಂಎಸ್‍ಕೆ ಪ್ರಸಾದ್

ನವದೆಹಲಿ: ಕ್ರಿಕೆಟ್ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರನ್ನು ಬ್ಯಾಟಿಂಗ್ ಗೆ 11ನೇ ಸ್ಥಾನದಲ್ಲಿ ಕಳುಹಿಸಿರುವ ಕುರಿತು ಹಲವು ಪ್ರಶ್ನೆಗಳು ಹುಟ್ಟಿಕೊಂಡಿದ್ದವು. ಈ ಕುರಿತು ಪ್ರತಿಕ್ರಿಯಿಸಿರುವ ಟೀಂ ಇಂಡಿಯಾ ಆಟಗಾರರ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‍ಕೆ ಪ್ರಸಾದ್, ಧೋನಿ ನಿಗದಿತ ಓವರ್ ಗಳಲ್ಲಿ ಭಾರತದ ಸರ್ವಶ್ರೇಷ್ಠ ವಿಕೆಟ್ ಕೀಪರ್ ಮತ್ತು ಫಿನಿಶರ್...

ವಿಂಡೀಸ್, ಆಸೀಸ್ ಟಿ20 ಟೂರ್ನಿಗೆ ಎಂಎಸ್‍ಡಿ ಡ್ರಾಪ್-ಧೋನಿ ವೃತ್ತಿ ಜೀವನದ ಅಂತ್ಯವೇ?

1 year ago

ಮುಂಬೈ: ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥ ಎಂಎಸ್‍ಕೆ ಪ್ರಸಾದ್ ವೆಸ್ಟ್ ಇಂಡೀಸ್, ಆಸೀಸ್ ವಿರುದ್ಧದ ಟಿ20 ಸರಣಿಗೆ ತಂಡದಿಂದ ಧೋನಿ ಅವರನ್ನು ಡ್ರಾಪ್ ಮಾಡಿರುವುದು ಅವರ ಟಿ20 ವೃತ್ತಿ ಜೀವನದ ಅಂತ್ಯವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಟೀಂ ಇಂಡಿಯಾ ಆಡಲಿರುವ...

ಟೀಂ ಇಂಡಿಯಾದಲ್ಲಿ ಕನ್ನಡಿಗ ಮಾಯಾಂಕ್‍ಗೆ ಸ್ಥಾನ ಖಚಿತ!

1 year ago

ಮುಂಬೈ: ದೇಶಿಯ ಕ್ರಿಕೆಟ್‍ನಲ್ಲಿ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದರು ಬಿಸಿಸಿಐ ಆಯ್ಕೆ ಸಮಿತಿ ನಿರ್ಲಕ್ಷ್ಯದಿಂದ ಟೀಂ ಇಂಡಿಯಾದಲ್ಲಿ ಅವಕಾಶ ಪಡೆಯಲು ವಿಫಲವಾಗಿದ್ದ ಕನ್ನಡಿಗ ಮಾಯಾಂಕ್ ಅಗರ್ವಾಲ್ ತಂಡದಲ್ಲಿ ಸ್ಥಾನ ಪಡೆಯವುದು ಬಹುತೇಕ ಖಚಿತವಾಗಿದೆ. ಮಾಯಾಂಕ್‍ರ ಪ್ರದರ್ಶನವನ್ನು ನಿರಂತವಾಗಿ ಗಮನಿಸುತ್ತಿದ್ದು, ದೇಶಿಯ ಕ್ರಿಕೆಟ್...

ಶಟ್ಲರ್ ಶ್ರೀಕಾಂತ್‍ಗೆ ಕೊಟ್ಟ ಮಾತು ಉಳಿಸಿಕೊಂಡ ಧೋನಿ!

1 year ago

ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಭಾರತದ ಟಾಪ್ ಶಟ್ಲರ್ ಕಿಡಂಬಿ ಶ್ರೀಕಾಂತ್ ಅವರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ತಮ್ಮ ಹಸ್ತಾಕ್ಷರ ಹೊಂದಿರುವ ಬ್ಯಾಟನ್ನು ಉಡುಗೊರೆಯಾಗಿ ನೀಡಿದ್ದಾರೆ. ಧೋನಿ ಹಸ್ತಾಕ್ಷರ ಹೊಂದಿರುವ ಬ್ಯಾಟನ್ನು ಟೀಂ ಇಂಡಿಯಾ ಆಯ್ಕೆ ಸಮಿತಿ...