5 months ago

ಕುತ್ತಿಗೆಗೆ ಹಗ್ಗ ಸಿಲುಕಿ ಎಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ!

– ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ – ಮಗನ ಹೆಸರಲ್ಲಿ ಸ್ಮಾರಕಕ್ಕಾಗಿ ಒತ್ತಾಯ ದಾವಣಗೆರೆ: ಕಾಲೇಜು ಆಡಳಿತ ಮಂಡಳಿ ನಿರ್ಲಕ್ಷ್ಯದಿಂದ ಎಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಘಟನೆ ದಾವಣಗೆರೆ ಹೊರ ವಲಯದಲ್ಲಿರುವ ಜೈನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಲಿಖಿತ್ (22)ಸಾವನ್ನಪ್ಪಿದ ಎಂಜಿನಿಯರಿಂಗ್ ವಿದ್ಯಾರ್ಥಿ. ಲಿಖಿತ್ ಜೈನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ 2ನೇ ಸೆಮಿಸ್ಟರ್ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದನು. ಇದೇ ತಿಂಗಳ 13ರಂದು ಲಿಖಿತ್ ಮೈದಾನದಲ್ಲಿ ಬೈಕಿನಲ್ಲಿ ಹೋಗುವಾಗ ಹಗ್ಗ ಕುತ್ತಿಗೆಗೆ ಸಿಕ್ಕಿ ಹಾಕಿಕೊಂಡು ಮೃತಪಟ್ಟಿದ್ದಾನೆ. ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ […]

6 months ago

ಎಂಜಿನಿಯರಿಂಗ್ ವಿದ್ಯಾರ್ಥಿನಿ ಜೊತೆಗಿನ ಆರೋಪಿ ಫೋಟೋ ವೈರಲ್

ರಾಯಚೂರು: ಇಡೀ ದೇಶಾದ್ಯಂತ ಚರ್ಚೆಗೆ ಒಳಗಾಗಿರುವ ರಾಯಚೂರು ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್ ಪಡೆಯುತ್ತಿದೆ. ಈಗ ಮೃತ ವಿದ್ಯಾರ್ಥಿನಿ ಹಾಗೂ ಆರೋಪಿ ಸುದರ್ಶನ್ ಜೊತೆಗಿನ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಪಿಯುಸಿಯಲ್ಲಿ ಸಹಪಾಠಿಗಳಾಗಿದ್ದ ವಿದ್ಯಾರ್ಥಿನಿ ಹಾಗೂ ಸುದರ್ಶನ್ ಯಾದವ್ ಒಟ್ಟಾಗಿ ತೆಗೆಸಿಕೊಂಡಿರುವ ಫೋಟೋ ಸಾಮಾಜಿಕ...

6 ಮಂದಿ, 2 ದಿನ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‍ರೇಪ್

9 months ago

ರಾಂಚಿ: 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಆರು ಮಂದಿ ಕಾಮುಕರು ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಾರ್ಖಂಡ್‍ನ ಚಕ್ರಧರ್ಪುರದಲ್ಲಿ ನಡೆದಿದೆ. ಸಂತ್ರಸ್ತೆ ಒಡಿಶಾದ ರೌರ್ಕೆಲಾದ ಮೂಲದವಳಾಗಿದ್ದು, ಆಕೆಯ ಸಹೋದರನ ಸ್ನೇಹಿತ ಆಕೆಯನ್ನು ಅಪಹರಿಸಿ ಚಕ್ರಧರ್ಪುರದ ಲೋಟಪಹಾರ್...

ಇನ್ಸ್ ಪೆಕ್ಟರ್ ಮಗ್ಳ ಮೇಲೆ ಗ್ಯಾಂಗ್‍ರೇಪ್

10 months ago

– ಸಂತ್ರಸ್ತೆಯನ್ನು ಪೊಲೀಸ್ ಠಾಣೆ ಮುಂದೆ ಎಸೆದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಲಕ್ನೋ: ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು 11ನೇ ತರಗತಿಯ ವಿದ್ಯಾರ್ಥಿನಿಯನ್ನು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದು, ಬಳಿಕ ಪೊಲೀಸ್ ಠಾಣೆಯ ಮುಂದೆಯೇ ಸಂತ್ರಸ್ತೆಯನ್ನು ಎಸೆದು ಹೋಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರ್ ನಲ್ಲಿ...

ಬುದ್ಧಿ ಹೇಳಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!

11 months ago

ಮಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಸುರತ್ಕಲ್‍ನ ಎನ್‍ಐಟಿಕೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ನಿವಾಸಿ, ಬಿಟೆಕ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ತೃತೀಯ ವರ್ಷದಲ್ಲಿದ್ದ...

ಎಂ.ಟೆಕ್, ಬಿ.ಟೆಕ್ ವಿದ್ಯಾರ್ಥಿಗಳಿಗೆ 7ನೇ ತರಗತಿ ವಿದ್ಯಾರ್ಥಿಯಿಂದ ಪಾಠ!

12 months ago

– 2020ರ ವೇಳೆ ಒಂದು ಸಾವಿರ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪಾಠ ಮಾಡೋ ಗುರಿ ಹೈದ್ರಾಬಾದ್: ಟ್ಯೂಷನ್ ಪಡೆಯುವ ವಯಸ್ಸಿನಲ್ಲಿಯೇ 11 ವರ್ಷದ ಬಾಲಕನೊಬ್ಬ ಎಂಜಿನಿಯರಿಂಗ್ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿದ್ದಾನೆ. ಹೌದು, ಹೈದ್ರಾಬಾದ್‍ನ ಬಾಲಕ ಮಹಮ್ಮದ್ ಹಸನ್ ಅಲಿ...

ಬಾಲಕರ ಜೊತೆ ಮಾತನಾಡಿದ್ದಕ್ಕೆ ಬಾಲಕಿಯ ಕತ್ತು ಕೊಯ್ದ ಎಂಜಿನಿಯರಿಂಗ್ ವಿದ್ಯಾರ್ಥಿ

1 year ago

ಹೈದರಾಬಾದ್: 10ನೇ ತರಗತಿ ವಿದ್ಯಾರ್ಥಿನಿ ಬೇರೆ ಬಾಲಕರ ಜೊತೆಗೆ ಮಾತನಾಡುತ್ತಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ತೆಲಂಗಾಣ ಸಂಗ ರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ನ್ಯಾಂಡೆಡ್ ನಗರದ ಎಂಜಿನಿಯರಿಂಗ್ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿ ಅರವಿಂದ್...

ಕೆರೆಯಲ್ಲಿ ಈಜಲು ಹೋಗಿ ಎಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ

1 year ago

ರಾಮನಗರ: ಕೆರೆಯಲ್ಲಿ ಈಜಲು ಹೋಗಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಅವ್ವೇರಹಳ್ಳಿಯ ಬಳಿ ನಡೆದಿದೆ. ಬೆಂಗಳೂರಿನ ವೈಟ್ ಫಿಲ್ಡ್ ಸಮೀಪದ ಬೋಜನ ಹೊಸಹಳ್ಳಿಯ ಚೇತನ್(24) ಮೃತ ವಿದ್ಯಾರ್ಥಿ. ಶನಿವಾರ ಪ್ರವಾಸಿ ಹಾಗೂ ಪುರಾಣ ಪ್ರಸಿದ್ಧ ರೇವಣಸಿದ್ದೇಶ್ವರ ಬೆಟ್ಟಕ್ಕೆ ಕಾಲೇಜು...