Monday, 19th August 2019

4 days ago

ವಿಶ್ವದ ದುಬಾರಿ ಕಾರಿನ ಒಡೆಯನಾದ ಎಂಟಿಬಿ – ಬೆಲೆ ಎಷ್ಟು? ವಿಶೇಷತೆ ಏನು? ಮೈಲೇಜ್ ಎಷ್ಟು?

ಬೆಂಗಳೂರು: ಇತ್ತೀಚೆಗಷ್ಟೇ ನೆರೆ ಸಂತ್ರಸ್ತರಿಗೆ ಧನ ಸಹಾಯ ಮಾಡಿದ್ದ ಹೊಸಕೋಟೆಯ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ವಿಶ್ವದ ದುಬಾರಿ ರೋಲ್ಸ್ ರಾಯ್ಸ್ ಸೆಡಾನ್ ಕಾರು ಖರೀದಿಸಿದ್ದಾರೆ.  ಮೂಲಬೆಲೆ ಹಾಗೂ ತೆರಿಗೆ ಸೇರಿದಂತೆ ಒಟ್ಟು 12.75 ಕೋಟಿ ರೂ. ಮೌಲ್ಯದ ಈ ಐಷಾರಾಮಿ ರೋಲ್ಸ್ ರಾಯ್ಸ್ ಫ್ಯಾಂಟಮ್ ಕಾರಿನಲ್ಲಿ ಎಂಟಿಬಿಯವರು ಗೃಹ ಕಚೇರಿ ಕೃಷ್ಣಾಗೆ ಬಂದಿದ್ದು, ಈ ಮೂಲಕ ಸುತ್ತಮುತ್ತ ಇದ್ದವರಲ್ಲಿ ಅಚ್ಚರಿ ಮೂಡಿಸಿದ್ದಾರೆ. ವಿಶ್ವದ ಅತ್ಯಂತ ದುಬಾರಿ ಹಾಗೂ ಐಷಾರಾಮಿ ಕಾರಾಗಿರುವ ರೋಲ್ಸ್ ರಾಯ್ಸ್ ಇಂಗ್ಲೆಂಡಿನಲ್ಲಿ […]

6 days ago

ಸಂತ್ರಸ್ತರಿಗೆ ನೆರವು – ಎಂಟಿಬಿಯಿಂದ 1 ಕೋಟಿ ರೂ. ಸಹಾಯ ಧನ

ಬೆಂಗಳೂರು: ಉತ್ತರ ಕರ್ನಾಟಕಕ್ಕೆ ಸಂಭವಿಸಿರುವ ಭಾರೀ ಪ್ರವಾಹದ ಹಿನ್ನೆಲೆ ಸಾರ್ವಜನಿಕರು ಉತ್ತಮ ರೀತಿಯಲ್ಲಿ ಸಹಾಯ ಮಾಡಿ, ಸ್ಪಂದಿಸುತ್ತಿದ್ದಾರೆ. ಇದೀಗ ಜನಪ್ರತಿನಿಧಿಗಳೂ ಸಹ ಸಹಾಯ ಹಸ್ತ ಚಾಚುತ್ತಿದ್ದು, ಹೊಸಕೋಟೆಯ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂ. ಪರಿಹಾರ ಹಣವನ್ನು ನೀಡಿದ್ದಾರೆ. ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕ ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ...

ಒಬ್ಬರು ಮಣಿಲಿಲ್ಲ, ಇನ್ನೊಬ್ಬರು ಒಪ್ಪಲಿಲ್ಲ, ಮಗದೊಬ್ಬರು ಸಿಗಲೇ ಇಲ್ಲ

1 month ago

ಬೆಂಗಳೂರು: ದೋಸ್ತಿ ಸರ್ಕಾರಕ್ಕೆ ಸಂಕಷ್ಟದ ಮೇಲೆ ಕಷ್ಟಗಳು ಎದುರಾಗುತ್ತಿವೆ. ಈಗಾಗಲೇ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅತೃಪ್ತರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿ ವಿಫಲವಾಗಿದ್ದಾರೆ. ಶನಿವಾರ ಮತ್ತು ಭಾನುವಾರ ಸಹ ಅತೃಪ್ತರ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಸಚಿವ ಎಂಟಿಬಿ ನಾಗರಾಜ್ ವಿಶೇಷ ವಿಮಾನದ...

ರೆಬಲ್ ಶಾಸಕರಿಗೆ ಕರುಣೆ ಬಂದು ದೋಸ್ತಿ ಸರ್ಕಾರ ಉಳಿಸಿಕೊಳ್ತಾರೆ: ಡಿಕೆಶಿ

1 month ago

ಬೆಂಗಳೂರು: ಅತೃಪ್ತ ಶಾಸಕರಿಗೆ ಕರುಣೆ ಬಂದು ದೋಸ್ತಿ ಸರ್ಕಾರ ಉಳಿಸಿಕೊಳ್ಳುತ್ತಾರೆ. ವಿಶ್ವಾಸಮತ ಸಂದರ್ಭದಲ್ಲಿ ನಮ್ಮ ಪರವಾಗಿ ಮತ ಹಾಕುತ್ತಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಕೆ ಗೆಸ್ಟ್ ಬಳಿ ಮಾತನಾಡಿದ ಸಚಿವರು, ನಾವು ಶಾಂತಿಪ್ರಿಯರು ಅಂತ ಬಿಜೆಪಿಯವರು ಇಂತಹ ಕೆಲಸ...

ಎಂಟಿಬಿ ಮನವೊಲಿಸಲು ಬಂದಿಲ್ಲ, ನಮ್ಮೊಂದಿಗಿರಲು ಬಂದಿದ್ದಾರೆ: ಎಸ್.ಟಿ.ಸೋಮಶೇಖರ್

1 month ago

ಮುಂಬೈ: ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ಅವರು ನಮ್ಮನ್ನು ಮನ ಒಲಿಸಲು ಬಂದಿದ್ದಾರೆ ಎನ್ನುವ ವಿಚಾರ ಸತ್ಯಕ್ಕೆ ದೂರವಾದದ್ದು. ಅವರು ನಮ್ಮ ಜೊತೆಯೇ ಇರುತ್ತಾರೆ. ನಾವ್ಯಾರೂ ಯಾರ ಮಾತಿಗೂ ಬಗ್ಗಲ್ಲ ಎಂದು ರೆಬಲ್ ಶಾಸಕರು ಒಕ್ಕೂರಲಿನಿಂದ ಸ್ಪಷ್ಟಪಡಿಸಿದ್ದಾರೆ. ಎಲ್ಲ ಶಾಸಕರ ಪರವಾಗಿ...

ತುಘಲಕ್ ಮೋದಿಯವರೇ ನಿಮ್ಮ ಆಪರೇಷನ್ ಕಮಲದಿಂದ ಪ್ರಜಾಪ್ರಭುತ್ವದ ಕೊಲೆ: ಕಾಂಗ್ರೆಸ್ ಕಿಡಿ

1 month ago

ಬೆಂಗಳೂರು: ತುಘಲಕ್ ಮೋದಿಯವರೇ, ಈ ದೇಶದ ಆತ್ಮವಾದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಿಮ್ಮ ಆಪರೇಷನ್ ಕಮಲ ಕೊಲೆ ಮಾಡಿದೆ ಎಂದು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದೆ. ಸಚಿವ ಎಂಟಿಬಿ ನಾಗರಾಜ್ ಅವರು ವಿಶೇಷ ವಿಮಾನದಲ್ಲಿ ಮುಂಬೈಗೆ ಹೊರಟ ಫೋಟೋವನ್ನು...

ದಿಢೀರ್ ಬಿಜೆಪಿಗೆ ಎಂಟಿಬಿ ಹೈ ಜಂಪ್ – ಇಲ್ಲಿದೆ ಅಸಲಿ ಕಾರಣ

1 month ago

ಬೆಂಗಳೂರು: ಕಾಂಗ್ರೆಸ್ ನಾಯಕರು 15 ಗಂಟೆ ಮನವೊಲಿಸಿದರೂ ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ಮುಂಬೈ ವಿಮಾನ ಹತ್ತಿ ಅತೃಪ್ತರ ತಂಡವನ್ನು ಸೇರಿಕೊಂಡಿದ್ದಾರೆ. ಆದರೆ ಎಂಟಿಬಿ ನಾಗರಾಜ್ ಬಿಜೆಪಿಗೆ ಜಂಪ್ ಆಗಲು ಅಸಲಿ ಕಾರಣ ಏನು ಎಂಬುದರ ಇನ್‍ಸೈಡ್ ಸ್ಟೋರಿ ಇಲ್ಲಿದೆ. ಹೊಸಕೋಟೆಯಲ್ಲಿ...

ಸುಧಾಕರ್, ಎಂಟಿಬಿಯನ್ನು ಸ್ವಾಗತಿಸಿದ ಜಾರಕಿಹೊಳಿ, ನಾಗೇಶ್

1 month ago

ಬೆಂಗಳೂರು: ಮೈತ್ರಿ ನಾಯಕರ ಮನವೊಲಿಕೆಗೂ ಜಗ್ಗದೇ ಅಂತೂ ಎಂಟಿಬಿ ನಾಗರಾಜ್ ಮುಂಬೈನ ಹೋಟೆಲ್‍ನಲ್ಲಿರುವ ಶಾಸಕರನ್ನು ಸೇರಿದ್ದು, ಬಿಜೆಪಿ ಮುಖಂಡ ಆರ್.ಅಶೋಕ್ ಸಹ ಅವರಿಗೆ ಸಾಥ್ ನೀಡಿದ್ದಾರೆ. ಶಾಸಕ ಸುಧಾಕರ್ ಅವರೊಂದಿಗೆ ಎಂಟಿಬಿ ನಾಗರಾಜ್ ಅತೃಪ್ತರ ತಂಡ ಸೇರಿದ್ದು, ಮುಂಬೈ ವಿಮಾನ ನಿಲ್ದಾಣದಿಂದ...