Bidar3 years ago
ನಿದ್ರೆ ಮಾತ್ರೆ ಸೇವಿಸಿ MBBS ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಬೀದರ್: ನಿದ್ರೆ ಮಾತ್ರೆ ಸೇವಿಸಿ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವೈದ್ಯಕೀಯ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ಉಮಾದೇವಿ ಆತ್ನಹತ್ಯೆ ಮಾಡಿಕೊಂಡ ಎಂಬಿಬಿಎಸ್ ವಿದ್ಯಾರ್ಥಿನಿ. ಬೀದರ್ ತಾಲೂಕಿನ ಚಿಟ್ಟವಾಡಿ ಗ್ರಾಮದ ನಿವಾಸಿಯಾಗಿದ್ದ...