Friday, 19th July 2019

3 days ago

ರಾಜ್ಯ ಪೊಲೀಸರಿಗೆ ಗುಡ್ ನ್ಯೂಸ್- ಎಷ್ಟು ಸಂಬಳ ಏರಿಕೆ ಆಗುತ್ತೆ?

ಬೆಂಗಳೂರು: ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಹಿರಿಯ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ನೇತೃತ್ವದ ಸಮಿತಿ ಸಲ್ಲಿಸಿರುವ ಶಿಫಾರಸ್ಸು ವರದಿಗೆ ಸಹಿ ಹಾಕುವ ಮೂಲಕ ರಾಜ್ಯ ಪೊಲೀಸರಿಗೆ ಸಿಎಂ ಸಿಹಿ ಸುದ್ದಿ ಕೊಟ್ಟಿದ್ದಾರೆ. ಸಿಎಂ ಔರಾದ್ಕರ್ ವರದಿಗೆ ಸಹಿ ಇಂದು ಸಹಿ ಹಾಕಿದ್ದು, ಪೊಲೀಸರ ವೇತನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಔರಾದ್ಕರ್ ವರದಿಯ ಫೈಲ್ ಈಗಾಗಲೇ ಆರ್ಥಿಕ ಇಲಾಖೆಯ ಕಚೇರಿ ತಲುಪಿದ್ದು, ಇಲಾಖೆಯ ಒಪ್ಪಿಗೆಯೊಂದೇ ಬಾಕಿ ಇದೆ. ಇಂದು ಅಥವಾ ನಾಳೆಯ ಒಳಗಾಗಿ ಪೊಲೀಸರ ಬಹುದಿನದ […]

1 month ago

ದೋಸ್ತಿ ಮಂತ್ರಿಗಳೇನು ಹವಾಮಾನ ವರದಿಗಾರರಾ, ಜ್ಯೋತಿಷಿಗಳಾ: ಯತ್ನಾಳ್ ಕಿಡಿ

ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಬರ ಅಧ್ಯಯನ ಮಾಡಿದರೆ ಇವರಿಗೇಕೆ ಹೊಟ್ಟೆ ಉರಿ? ಈ ಸರ್ಕಾರದ ಮಂತ್ರಿಗಳೇನು ಹವಾಮಾನ ವರದಿಗಾರರಾ? ಅಥವಾ ಚಾನಲ್‍ನಲ್ಲಿ ಕುಳಿತು ಭವಿಷ್ಯ ಹೇಳುವ ಜ್ಯೋತಿಷಿಗಳಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮ್ಮಿಶ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಎಸ್‍ವೈ ನಾಟಕದ ಬರ ಪ್ರವಾಸ ಮಾಡುತ್ತಿದ್ದಾರೆ ಎಂಬ...

ಎಲ್ಲಾ ಕೆಲ್ಸ ಸಿಎಂ ಮಾಡಿದ್ರೆ ನಾನು ಇರೋದು ಯಾಕೆ: ಎಚ್‍ಡಿಕೆ ಮೇಲೆ ಎಂಬಿಪಿ ಮುನಿಸು?

6 months ago

ಬೆಂಗಳೂರು: ಮೂರು ನಗರಗಳ ಪೊಲೀಸ್ ಆಯುಕ್ತರ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಗೃಹ ಸಚಿವ ಎಂಬಿ ಪಾಟೀಲ್ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಮುನಿಸಿಕೊಂಡಿದ್ದಾರೆ. ಎಲ್ಲಾ ಕೆಲಸಗಳನ್ನು ಸಿಎಂ ಮಾಡಿದರೆ ಗೃಹ ಸಚಿವನಾಗಿ ನಾನು ಇರುವುದು ಯಾಕೆ ಎಂದು ಆಪ್ತರ ಬಳಿ...

ರಾಷ್ಟ್ರ ಮಟ್ಟದಲ್ಲಿ ಬಿಜೆಪಿಗೆ ಮುಖಭಂಗ – ಗೂಂಡಾ ಪಾಲಿಟಿಕ್ಸ್‌ಗೆ ಬ್ರೇಕ್ : ದಿನೇಶ್ ಗುಂಡೂರಾವ್

6 months ago

ಬೆಂಗಳೂರು: ರಾಜ್ಯ ಬಿಜೆಪಿಯ ಎಲ್ಲಾ ಶಾಸಕರು ಸರ್ಕಾರ ಉರುಳಿಸಲು ಪ್ರಯತ್ನ ನಡೆಸಿದ್ದಾರೆ. ಆದರೆ ಅವರಿಗೆ 3ನೇ ಬಾರಿಗೆ ಮುಖಭಂಗವಾಗಿದ್ದು, ಬಿಜೆಪಿಯ ಗೂಂಡಾ ಪಾಲಿಟಿಕ್ಸ್ ಗೆ ಬ್ರೇಕ್ ಬಿದ್ದಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್...

ಮಾಜಿ ಸಚಿವ ಶಾಮನೂರು ವಿರುದ್ಧ ಎಂ.ಬಿ ಪಾಟೀಲ್ ಕಿಡಿ

6 months ago

ಹುಬ್ಬಳ್ಳಿ: ಮಾಜಿ ಸಚಿವ ಶಾಮನೂರು ಶಿವಶಂಕರಪ್ಪನವರು ನನ್ನ ತಂದೆಗೆ ಸಮಾನ. ನಾನು ಯಾರಿಗೂ ಹೆದರುವ ಮಾತಿಲ್ಲ. ನನ್ನ ಮೈಯಲ್ಲಿ ಹರಿಯುವುದು ನನ್ನ ತಂದೆಯ ರಕ್ತ. ನನಗೆ ಯಾರದ್ದು ಅಂಜಿಕೆ ಇಲ್ಲ. ಈ ವಿವಾದವನ್ನು ಇಲ್ಲಿಗೆ ನಿಲ್ಲಿಸಿದ್ರೆ ಉತ್ತಮ. ನನಗೆ ಎಲ್ಲವೂ ಗೊತ್ತಿದೆ....

ಉತ್ತರ ಕರ್ನಾಟಕಕ್ಕೆ ಸ್ವಲ್ಪ ನ್ಯಾಯ ಸಿಕ್ಕಿದೆ: ಎಂಬಿ ಪಾಟೀಲ್

7 months ago

-ನಾನು ಸೆಕೆಂಡ್ ಕ್ಲಾಸ್ ಸಿಟಿಜನ್ ಅಲ್ಲ ಅಂದಿದ್ದ ಪಾಟೀಲ್ರು ಸಚಿವರಾಗ್ತಾರಾ? ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ನಾನು ಮೊದಲೇ ಮಂತ್ರಿಯಾಗಬೇಕಿತ್ತು. ಮಂತ್ರಿಯಾಗುವ ಎಲ್ಲ ಅರ್ಹತೆಗಳು ನಾನು ಹೊಂದಿದ್ದೇನೆ. ಈಗ ಉತ್ತರ ಕರ್ನಾಟಕಕ್ಕೆ 5 ಸಚಿವ ಸ್ಥಾನ ನೀಡಿದ್ದರಿಂದ ಸ್ವಲ್ಪ ನ್ಯಾಯ ಸಿಕ್ಕಿದೆ ಎಂದು...

ಶಿವಕುಮಾರ್ Vs ಎಂಬಿ ಪಾಟೀಲ್ – ಕಾಂಗ್ರೆಸ್‍ನಲ್ಲಿ ಮತ್ತೆ ಧರ್ಮ ಯುದ್ಧ ಶುರು

9 months ago

ವಿಜಯಪುರ: ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ಲಿಂಗಾಯತ ಧರ್ಮದ ವಿಚಾರವಾಗಿ ಅಸಮಾಧಾನ ಎದ್ದಿದೆ. ವಿಧಾನಸಭಾ ಚುನಾವಣೆಯ ಬಳಿಕ ತಣ್ಣಗೆ ಆಗಿದ್ದ ಧರ್ಮ ರಾಜಕೀಯ ಲೋಕಸಭಾ ಮತ್ತು ವಿಧಾನಸಭಾ ಉಪಚುನಾವಣೆಯ ವೇಳೆ ಮತ್ತೆ ಪ್ರತ್ಯಕ್ಷವಾಗಿದೆ. ಮತ್ತೆ ಲಿಂಗಾಯದ ಧರ್ಮ ವಿಚಾರ ಪ್ರಸ್ತಾಪವಾಗಲು ಕಾರಣವಾಗಿದ್ದು ಜಲ...

ಮತ್ತೆ ಕಾಂಗ್ರೆಸ್, ಜೆಡಿಎಸ್ ಕಮಾಲ್ – ಎಂಬಿಪಿ ಸಹೋದರನಿಗೆ ಗೆಲುವು

10 months ago

ವಿಜಯಪುರ: ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್‍ರಿಂದ ತೆರವಾದ ವಿಜಯಪುರ-ಬಾಗಲಕೋಟೆ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ್ ಜಯಗಳಿಸಿದ್ದಾರೆ. ಮಾಜಿ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಸಹೋದರ ಸುನೀಲಗೌಡ ಪಾಟೀಲ್ ಅವರಿಗೆ ಜೆಡಿಎಸ್ ಬೆಂಬಲ ನೀಡಿದ್ದರಿಂದ 2,040 ಮತಗಳ ಅಂತರದಿಂದ...