Thursday, 17th October 2019

Recent News

1 week ago

ಧೋನಿ ಪುತ್ರಿಯ ಸನ್‍ಗ್ಲಾಸ್ ಕದ್ದರಂತೆ ರಣ್‍ವೀರ್ ಸಿಂಗ್

ನವದೆಹಲಿ: ನನ್ನ ಸನ್‍ಗ್ಲಾಸ್ ಅನ್ನು ಬಾಲಿವುಡ್ ನಟ ರಣ್‍ವೀರ್ ಸಿಂಗ್ ಹೊತ್ತೊಯ್ದಿದ್ದಾರೆ ಎಂದು ಪುತ್ರಿ ಝೀವಾ ತಂದೆ ಟೀಂ ಇಂಡಿಯಾ ಕ್ರಿಕೆಟರ್ ಎಂ.ಎಸ್.ಧೋನಿ ಅವರಿಗೆ ದೂರಿದ್ದಾಳೆ. ಬಾಲಿವುಡ್ ನಟ ರಣವೀರ್ ಸಿಂಗ್ ಆಗಾಗ ವಿಭಿನ್ನ ಕಾಸ್ಟ್ಯೂಮ್‍ಗಳಲ್ಲಿ ಕಾಣಿಸಿಕೊಂಡು, ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಅಂತಹ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ಸನ್‍ಗ್ಲಾಸ್ ಹಾಕಿಕೊಂಡು ಕ್ಲಿಕ್ಕಿಸಿಕೊಂಡ ಫೋಟೋ ಮೂಲಕ ರಣ್‍ವೀರ್ ಸುದ್ದಿಯಾಗಿದ್ದಾರೆ. ಇದನ್ನೂ ಓದಿ: ರಣ್‍ವೀರ್ ಸಿಂಗ್‍ ನೋಡಿ ಹೆದರಿಕೊಂಡು ಅತ್ತ ಪುಟ್ಟ ಬಾಲಕಿ: ವಿಡಿಯೋ View this […]

3 weeks ago

ಮೋದಿ ನಂತ್ರ ಅತೀ ಹೆಚ್ಚು ಜನ ಮೆಚ್ಚುಗೆ ಪಡೆದ ವ್ಯಕ್ತಿ ಧೋನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಟ್ಟರೆ ಭಾರತದ ಮಾಜಿ ನಾಯಕ ಎಂ.ಎಸ್ ಧೋನಿ ಅವರು ಭಾರತದಲ್ಲಿ ಅತೀ ಹೆಚ್ಚು ಜನ ಮೆಚ್ಚುಗೆ ಪಡೆದ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ. ಯೂಗೋವ್ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯ ಪ್ರಕಾರ, ಭಾರತದಲ್ಲಿ ಪ್ರಧಾನಿ ಮೋದಿ ಅವರನ್ನು ಬಿಟ್ಟರೆ ಎಂ. ಎಸ್ ಧೋನಿ ಅವರು ಅತೀ ಹೆಚ್ಚು ಜನರ ಮೆಚ್ಚುಗೆ ಪಡೆದಿದ್ದಾರೆ...

ಧೋನಿ ನಿವೃತ್ತಿ ಉಹಾಪೋಹದ ಬೆನ್ನಲ್ಲೇ ಅದ್ಭುತ ಕ್ಷಣ ನೆನೆದ ಕೊಹ್ಲಿ

1 month ago

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ನಿವೃತ್ತಿ ಉಹಾಪೋಹದ ಬೆನ್ನಲ್ಲೇ ಹಾಲಿ ನಾಯಕ ವಿರಾಟ್ ಕೋಹ್ಲಿ ಧೋನಿ ಜೊತೆಗಿನ ಅದ್ಭುತ ಕ್ಷಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 2016ರ ಟ್ವೆಂಟಿ-20 ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದ ಫೋಟೋವನ್ನು ಟ್ವೀಟ್ ಮಾಡಿರುವ...

ಧೋನಿಯನ್ನು ಟೆಸ್ಟ್ ಕ್ರಿಕೆಟ್‍ನಲ್ಲಿ ಹಿಂದಿಕ್ಕಿದ ಪಂತ್

1 month ago

ನವದೆಹಲಿ: ಭಾರತದ ಮಾಜಿ ನಾಯಕ ಎಂ.ಎಸ್ ಧೋನಿಯನ್ನು ಯುವ ಆಟಗಾರ ರಿಷಬ್ ಪಂತ್ ಟೆಸ್ಟ್ ವಿಕೆಟ್ ಕೀಪಿಂಗ್‍ನಲ್ಲಿ ಹಿಂದಿಕ್ಕಿದ್ದಾರೆ. ಸದ್ಯ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿ ರಿಷಬ್ ಪಂತ್ ಆಡುತ್ತಿದ್ದಾರೆ. ಭಾರತದ ವಿಕೆಟ್ ಕೀಪರ್‍ ಗಳಲ್ಲಿ ಟೆಸ್ಟ್ ಪಂದ್ಯದಲ್ಲಿ ಅತಿ...

ಕಮಾಂಡೋ ಲುಕ್‍ನಲ್ಲಿ ಧೋನಿ ಮಿಂಚಿಂಗ್

2 months ago

ಜೈಪುರ್: ವೆಸ್ಟ್ ಇಂಡೀಸ್ ಪ್ರವಾಸದಿಂದ ದೂರ ಉಳಿದಿದ್ದರೂ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ ಸುದ್ದಿಯಾಗುತ್ತಲ್ಲೇ ಇದ್ದಾರೆ. ಭಾರತೀಯ ಸೇನೆಯೊಂದಿಗೆ 15 ದಿನಗಳ ಕಾಲ ಕಾರ್ಯನಿರ್ವಹಿಸಿ ದೆಹಲಿಗೆ ವಾಪಸ್ ಆಗಿದ್ದಾರೆ. ಎಂ.ಎಸ್.ಧೋನಿ ಇತ್ತೀಚೆಗಷ್ಟೇ ಜಾಹೀರಾತು ಚಿತ್ರೀಕರಣ ವೇಳೆ ಕಾಣಿಸಿಕೊಂಡಿದ್ದರು. ಸದ್ಯ...

ಯೋಧರಿಗಾಗಿ ಹಾಡು ಹಾಡಿದ ಕ್ಯಾಪ್ಟನ್ ಕೂಲ್: ವಿಡಿಯೋ ನೋಡಿ

2 months ago

ಶ್ರೀನಗರ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಅವರು ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಧೋನಿ ಸೈನಿಕರ ಜೊತೆ ವಾಲಿಬಾಲ್ ಆಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈಗ ಯೋಧರಿಗಾಗಿ ಹಾಡು ಹಾಡಿದ ವಿಡಿಯೋ...

ಜಮ್ಮು ಕಾಶ್ಮೀರದಲ್ಲಿ ಸೈನಿಕರ ಜೊತೆ ಧೋನಿ ವಾಲಿಬಾಲ್-ವಿಡಿಯೋ ನೋಡಿ

2 months ago

ಶ್ರೀನಗರ: ಭಾರತೀಯ ಸೇನೆಯಲ್ಲಿ ಲೆಫ್ಟಿನೆಟ್ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್ ಧೋನಿ ಸೈನಿಕರ ಜೊತೆ ವಾಲಿಬಾಲ್ ಆಡಿರುವ ವಿಡಿಯೋ ಸಖತ್ ವೈರಲ್ ಆಗಿದೆ. ವಿಶ್ವಕಪ್ ಬಳಿಕ ಕ್ರಿಕೆಟ್‍ನಿಂದ 2 ತಿಂಗಳು ರಜೆ ಪಡೆದಿರುವ...

ಧೋನಿ ಅನುಪಸ್ಥಿತಿ ರಿಷಬ್ ಪಂತ್‍ಗೆ ಉತ್ತಮ ಅವಕಾಶ: ವಿರಾಟ್ ಕೊಹ್ಲಿ

3 months ago

ಜಮೈಕಾ: ವೆಸ್ಟ್ ಇಂಡೀಸ್ ಟೂರ್ನಿಗೆ ಮಾಜಿ ನಾಯಕ ಮತ್ತು ವಿಕೆಟ್ ಕೀಪರ್ ಎಂ.ಎಸ್ ಧೋನಿ ಅವರ ಅನುಪಸ್ಥಿತಿ ಯುವ ಆಟಗಾರ ರಿಷಬ್ ಪಂತ್‍ಗೆ ಉತ್ತಮ ಅವಕಾಶ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಫ್ಲೋರಿಡಾದಲ್ಲಿ ವೆಸ್ಟ್ ಇಂಡೀಸ್ ಮತ್ತು...