Tuesday, 26th March 2019

Recent News

2 weeks ago

ಕಾಂಗ್ರೆಸ್ ಅಹಂಕಾರಿ ಪಕ್ಷ, ಕೈ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ: ಕೇಜ್ರಿವಾಲ್

ನವದೆಹಲಿ: ದೆಹಲಿ ಲೋಕಸಭಾ ಕ್ಷೇತ್ರಗಳ ಮೈತ್ರಿ ನಿರಾಕರಿಸಿದ ಕಾಂಗ್ರೆಸ್ ವಿರುದ್ಧ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ. ಮುಸ್ತಫಾಬಾದ್ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್‍ಗೆ ಮನವಿ ಮಾಡಿದ್ದೆವು. ಆದರೆ ಕಾಂಗ್ರೆಸ್ ನಮ್ಮೊಂದಿಗೆ ಅಹಂಕಾರದಿಂದ ವರ್ತಿಸಿತು. ಹೀಗಾಗಿ ದೆಹಲಿ ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸುವ ಕೈ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ ಎಂದು ಕಿಡಿಕಾರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ […]

2 months ago

ನಟ ಪ್ರಕಾಶ್ ರೈಯಿಂದ ಕೇಜ್ರೀವಾಲ್ ಭೇಟಿ..!

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸ್ಪಷ್ಟಪಡಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ಅವರು ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಗುರುವಾರ ಎಎಪಿ ಅಧ್ಯಕ್ಷ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯ ಫೋಟೋವನ್ನು ಅರವಿಂದ್ ಕೇಜ್ರೀವಾಲ್ ಹಾಗೂ ಪ್ರಕಾಶ್ ರೈ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹೀಗಾಗಿ...

ಆಪ್ ಹಿರಿಯ ನಾಯಕ ಅಶುತೋಷ್ ರಾಜೀನಾಮೆ

7 months ago

ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಸದಸ್ಯ ಹಾಗೂ ವಕ್ತಾರರಾಗಿರುವ ಹಿರಿಯ ಮುಖಂಡ ಅಶುತೋಷ್ ದಿಢೀರ್ ಬೆಳವಣಿಗೆಯೊಂದರಲ್ಲಿ ರಾಜೀನಾಮೆ ನೀಡಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಅವರು, ಇಲ್ಲಿಯವರೆಗೂ ಸಾಗಿದ ಎಎಪಿಯಲ್ಲಿನ ನನ್ನ ಪಯಣವು ಇಂದಿಗೆ ಮುಕ್ತಾಯಗೊಳ್ಳುತ್ತಿದೆ. ಇದರಿಂದಾಗಿ...

2019ರ ಲೋಕಸಭಾ ಚುನಾವಣೆಗೆ ಬಿಜೆಪಿಗೆ ಆಪ್ ಬೆಂಬಲ-ಒಂದು ಕಂಡೀಷನ್ ಹಾಕಿದ ಸಿಎಂ ಕೇಜ್ರಿವಾಲ್

10 months ago

ನವದೆಹಲಿ: ದೆಹಲಿಗೆ ಪೂರ್ಣ ರಾಜ್ಯ ಸ್ಥಾನಮಾನ ನೀಡಿದರೆ ಬಿಜೆಪಿಗೆ ಸಂಪೂರ್ಣ ಬೆಂಬಲ ಸೂಚಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಸೋಮವಾರ ನಡೆದ ವಿಶೇಷ ಅಧಿವೇಶನದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿ, ಕೇಂದ್ರ ಸರ್ಕಾರವು ದೆಹಲಿಗೆ ಪೂರ್ಣ ರಾಜ್ಯ...

ಕಳಪೆ ಕಾಮಗಾರಿ ಬಗ್ಗೆ ಪ್ರಶ್ನಿಸಿದಕ್ಕೆ ಆಪ್ ಕಾರ್ಯಕರ್ತರ ವಿರುದ್ಧ ಅನ್ಸಾರಿ ಬೆಂಬಲಿಗರ ವಾಗ್ವಾದ

1 year ago

ಕೊಪ್ಪಳ: ಕಳಪೆ ಕಾಮಗಾರಿಯ ಬಗ್ಗೆ ಪ್ರಶ್ನಿಸಿದಕ್ಕೆ ಆಪ್ ಕಾರ್ಯಕರ್ತರ ವಿರುದ್ಧ ರೊಚ್ಚಿಗೆದ್ದ ಶಾಸಕ ಇಕ್ಬಾಲ್ ಅನ್ಸಾರಿ ಬೆಂಬಲಿಗರು ವಾಗ್ವಾದ ನಡೆಸಿರೋ ಘಟನೆ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ. ಕೊಪ್ಪಳದ ಗಂಗಾವತಿಯ 23ನೇ ವಾರ್ಡ್ ನಲ್ಲಿ ಸಿಸಿ ರಸ್ತೆ ಕಾಮಗಾರಿ ನಡೆದಿತ್ತು. ಆದ್ರೆ ಕಾಮಗಾರಿ...

ಗುಜರಾತ್ ಚುನಾವಣೆ-ಹಾರ್ದಿಕ್ ಪಟೇಲ್‍ಗೆ ಆಹ್ವಾನ ನೀಡಿದ ಕಾಂಗ್ರೆಸ್

1 year ago

ಗಾಂಧಿನಗರ: ಗುಜರಾತ್ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲು ಶತಯಗಾತಯ ನಿರ್ಧರಿಸಿದಂತಿದ್ದು, ಹೊಸ ಬೆಳವಣಿಗೆಯೊಂದರಲ್ಲಿ ಗುಜರಾತ್ ಜಾಟ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಅವರಿಗೆ ಪಕ್ಷಕ್ಕೆ ಆಹ್ವಾನವನ್ನು ನೀಡಿದೆ. ಹಾರ್ದಿಕ್ ಪಟೇಲ್ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ತೀರ್ಮಾನವನ್ನು ಕೈಗೊಂಡರೆ ಪಕ್ಷದಿಂದ...

ಪಂಚರಾಜ್ಯ ಚುನಾವಣಾ ಕದನ ಆರಂಭ – ಗೋವಾ, ಪಂಜಾಬ್‍ನಲ್ಲಿಂದು ಮತದಾನ

2 years ago

ಪಣಜಿ/ಚಂಡೀಘಢ: ನೋಟ್‍ಬ್ಯಾನ್ ಬಳಿಕ ನಡೆಯುತ್ತಿರುವ ಪಂಚರಾಜ್ಯ ಚುನಾವಣೆಯಲ್ಲಿ ಇವತ್ತು ಗೋವಾ ಮತ್ತು ಪಂಜಾಬ್ ವಿಧಾನಸಭೆಗಳಿಗೆ ಚುನಾವಣೆ ನಡೀತಿದೆ. ಗೋವಾದಲ್ಲಿ 40 ಹಾಗೂ ಪಂಜಾಬ್‍ನಲ್ಲಿ 117 ಸೀಟ್‍ಗಳಿವೆ. ಪಂಜಾಬ್‍ನಲ್ಲಿ ಅಕಾಲಿದಳ-ಬಿಜೆಪಿ ಮೈತ್ರಿ ಪ್ರಕಾಶ್ ಸಿಂಗ್ ಬಾದಲ್ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತಿದ್ದರೆ, ಅಮರೀಂದರ್ ಸಿಂಗ್...