Friday, 20th September 2019

4 months ago

ಎಕ್ಸಿಟ್ ಪೋಲ್ ವಿಚಾರದಲ್ಲಿ ಇವಿಎಂನ್ನು ಎಳೆತಂದಿದ್ದು ಸರಿಯಲ್ಲ: ಶಾಸಕ ಸುಧಾಕರ್

ಬೆಂಗಳೂರು: ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳಿದೆ, ಇವಿಎಂನ್ನು ಎಳೆತಂದಿದ್ದು ಸರಿಯಲ್ಲ ಎಂದು ಶಾಸಕ ಸುಧಾಕರ್ ಸಿಎಂ ಕುಮಾರಸ್ವಾಮಿ ಅವರನ್ನು ಗುರಿ ಇಟ್ಟುಕೊಂಡು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಸುಧಾಕರ್, “ಎಕ್ಸಿಟ್ ಪೋಲ್ ಫಲಿತಾಂಶದ ಬಗ್ಗೆ ಮಾತನಾಡುವಾಗ ಇವಿಎಂ ವಿಷಯ ಬಗ್ಗೆ ಯಾಕೆ ಚರ್ಚಿಸುತ್ತಿದ್ದಾರೆ ಎಂಬುದು ನನಗೆ ಗೊತ್ತಾಗುತ್ತಿಲ್ಲ. ಎಕ್ಸಿಟ್ ಪೋಲ್ ಜನರ ಮನಸ್ಥಿತಿಯನ್ನು ಹೇಳಿವೆ” ಎಂದು ಹೇಳಿದ್ದಾರೆ. Personally I am confused why the issue of EVM manipulation is being […]

4 months ago

ಇದು ದೇಶದ ಮನಸ್ಥಿತಿ, ಕ್ವಿಟ್ ಇಂಡಿಯಾ ಕಾಂಗ್ರೆಸ್ – ಎಕ್ಸಿಟ್ ಪೋಲ್ ಬಣ್ಣಿಸಿದ್ದ ನಾಯ್ಡು ಕಾಲೆಳೆದ ನೆಟ್ಟಿಗರು

ಬೆಂಗಳೂರು: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಎಕ್ಸಿಟ್ ಪೋಲ್ ಅನ್ನು 2014ರಲ್ಲಿ ಒಪ್ಪಿಕೊಂಡಿದ್ದರು. ಆದರೆ ಈಗ ಏಕ್ಸಿಟ್ ಪೋಲ್ ಸತ್ಯವಲ್ಲ ಎಂದು ಹೇಳುತ್ತಿದ್ದಾರೆ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ. 2014ರಲ್ಲಿ ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಸಮೀಕ್ಷೆ ಹೊರ ಬೀಳುತ್ತಿದ್ದಂತೆ ಚಂದ್ರಬಾಬು ನಾಯ್ಡು ಅವರು, “ಎಕ್ಸಿಟ್ ಪೋಲ್ ದೇಶದ ಮನಸ್ಥಿತಿಯನ್ನು ತೋರಿಸುತ್ತಿದೆ. ಕ್ವಿಟ್ ಇಂಡಿಯಾ ಕಾಂಗ್ರೆಸ್”...

ಇವಿಎಂ ವಿಶ್ವಾಸಾರ್ಹತೆ ಪ್ರಶ್ನಿಸುವವರಿಗೆ ತೇಜಸ್ವಿ ಸೂರ್ಯ ಬಹಿರಂಗ ಸವಾಲು!

4 months ago

ಬೆಂಗಳೂರು: ಚುನಾವಣೋತ್ತರ ಸಮೀಕ್ಷಾ ಫಲಿತಾಂಶದ ಕುರಿತು ಇವಿಎಂಗಳ ವಿಶ್ವಾಸಾರ್ಹತೆ ಪ್ರಶ್ನಿಸುವ ಜನ ಪ್ರತಿನಿಧಿಗಳಿಗೆ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಬಹಿರಂಗ ಸವಾಲೆಸೆದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ತೇಜಸ್ವಿ ಸೂರ್ಯ, ಇವಿಎಂಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವ ಜನಪ್ರತಿನಿಧಿಗಳು ಅದೇ ಇವಿಎಂಗಳ ಮೂಲಕವೇ ಗೆದ್ದು...

ವಿವಾದಕ್ಕೆ ಕಾರಣವಾಯ್ತು ವಿವೇಕ್ ಒಬೇರಾಯ್ ಎಕ್ಸಿಟ್ ಪೋಲ್ ಪೋಸ್ಟ್

4 months ago

– ಒಬೇರಾಯ್ ವಿರುದ್ಧ ಸೋನಂ, ಜ್ವಾಲಾ ಗುಟ್ಟಾ ಗರಂ ಮುಂಬೈ: ಬಾಲಿವುಡ್ ನಟ ವಿವೇಕ್ ಒಬೇರಾಯ್ ಇಂದು ಮಧ್ಯಾಹ್ನ ಮಾಡಿದ್ದ ಎಕ್ಸಿಟ್ ಪೋಲ್ ಪೋಸ್ಟ್ ಟ್ವೀಟ್ ವಿವಾದಕ್ಕೆ ಕಾರಣವಾಗಿದೆ. ನಟಿ ಸೋನಂ ಕಪೂರ್, ಟೆನ್ನಿಸ್ ಆಟಗಾರ್ತಿ ಜ್ವಾಲಾ ಗುಟ್ಟಾ ಸೇರಿದಂತೆ ದೇಶದ...

ಎಕ್ಸಿಟ್ ಪೋಲ್ ಟ್ರೋಲ್ ಫೋಟೋ ಹಂಚಿಕೊಂಡು ‘ಐಶ್’ ನೆನೆದ ವಿವೇಕ್ ಒಬೇರಾಯ್

4 months ago

ಮುಂಬೈ: ಭಾನುವಾರ ಲೋಕಸಮರದ ಚುನಾವಣೋತ್ತರ ಸಮೀಕ್ಷೆಗಳು ಹೊರ ಬಂದಿವೆ. ಎಕ್ಸಿಟ್ ಪೋಲ್ ಕುರಿತಂತೆ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್, ಮೀಮ್ಸ್ ಗಳು ಸಹ ಹರಿದಾಡುತ್ತಿವೆ. ಈ ಟ್ರೋಲ್ ಗಳ ಮೂಲಕವೇ ರಾಜಕೀಯ ನಾಯಕರು ಒಬ್ಬರನ್ನೊಬ್ಬರ ಕಾಲೆಳೆಯುತ್ತಿದ್ದಾರೆ. ಈ ನಡುವೆ ಎಕ್ಸಿಟ್ ಪೋಲ್ ಟ್ರೋಲ್...

ಇದು Exit Poll ಅಷ್ಟೇ, Exact Poll ಪೋಲ್ ಅಲ್ಲ – ಇವಿಎಂ ವಿರುದ್ಧ ಸಿಎಂ ಕಿಡಿ

4 months ago

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಗಳು ಕೇವಲ ಒಂದು ಪಕ್ಷ ಹಾಗೂ ವ್ಯಕ್ತಿ ಪರ ಸುಳ್ಳು ವರದಿ ತೋರಿಸುತ್ತಿದೆ. ಇದು ಎಕ್ಸಿಟ್ ಪೋಲ್ ಅಷ್ಟೇ ಹೊರತು ಎಕ್ಸಾಟ್ ಪೋಲ್ ಅಲ್ಲ ಎಂದು ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಮಾಧ್ಯಮಗಳ ಸಮೀಕ್ಷೆಯ ಬಗ್ಗೆ ಕಿಡಿಕಾರಿದ್ದಾರೆ. The...

ಸಮೀಕ್ಷೆ ಬಿಜೆಪಿ ಅಧ್ಯಕ್ಷರು ಹೇಳಿ ಮಾಡಿಸಿದ ಹಾಗಿದೆ- ಪರಮೇಶ್ವರ್

4 months ago

– ಎಕ್ಸಿಟ್ ಪೋಲ್‍ನಲ್ಲಿ ವಿಶ್ವಾಸವಿಲ್ಲ ಬೆಂಗಳೂರು: ಚುನಾವಣೋತ್ತರ ಸಮೀಕ್ಷೆ ಬಿಜೆಪಿ ಅಧ್ಯಕ್ಷರು ಹೇಳಿ ಮಾಡಿಸಿದ ಹಾಗೆ ಇದೆ. ವಾಸ್ತವ ಸ್ಥಿತಿ ದೇಶದಲ್ಲಿ ಬೇರೆ ರೀತಿಯಲ್ಲಿ ಇದೆ. ಇಂತಹ ಸಂದರ್ಭದಲ್ಲಿ 300 ಸ್ಥಾನಗಳು ಬರುತ್ತದೆ ಎಂದು ಹೇಳಿಸಿಕೊಂಡು ಬಿಜೆಪಿ ಸಮಾಧಾನ ಪಟ್ಟುಕೊಳ್ಳುತ್ತಿದೆ. ಫಲಿತಾಂಶ...

ಬಿಜೆಪಿ ಪರ ಒನ್ ಟು ಡಬಲ್ ಬೆಟ್ಟಿಂಗ್ – ಎಕ್ಸಿಟ್ ಪೋಲ್ ನಂತರ ಬೆಟ್ಟಿಂಗ್ ಹವಾ

4 months ago

ದಾವಣಗೆರೆ: ಎಕ್ಸಿಟ್ ಪೋಲ್ ಸಮೀಕ್ಷೆಗಳ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬೆಟ್ಟಿಂಗ್ ಹವಾ ಜೋರಾಗಿದ್ದು, ಜಿಲ್ಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಬೆಟ್ಟಿಂಗ್ ಕಟ್ಟುತ್ತಿದ್ದಾರೆ. ದೇಶದಲ್ಲಿ ಏಳು ಹಂತದಲ್ಲಿ ನಡೆದ ಲೋಕಸಭಾ ಚುನಾವಣೆಗೆ ತೆರೆ ಬಿದ್ದಿದೆ. ಏಕ್ಸಿಟ್ ಪೋಲ್ ಸಮೀಕ್ಷೆಗಳು ಜೋರಾಗಿದ್ದು...