Recent News

2 months ago

ಯಾದಗಿರಿ ನಗರದಲ್ಲಿ ಸೆಕ್ಷನ್ 144 ಜಾರಿ- ಪ್ರತಿಭಟನೆಗೆ ಕೈಜೋಡಿಸಲಿರುವ ಮಾಜಿ ಪ್ರಧಾನಿ ಎಚ್‍ಡಿಡಿ

ಯಾದಗಿರಿ: ನಗರ ಪಿಎಸ್‍ಐ ಬಾಪುಗೌಡರನ್ನು ಅಮಾನತು ಮಾಡುವಂತೆ, ಕಳೆದ ಎರಡು ದಿನಗಳ ಜೆಡಿಎಸ್ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾರ್ಯಕರ್ತರ ಹೋರಾಟಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬುಧವಾರ ಕೈಜೋಡಿಸಲಿದ್ದಾರೆ. ಯಾದಗಿರಿ ನಗರ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಯಲಿದ್ದು, ಆದರೆ ಭದ್ರತಾ ದೃಷ್ಟಿಯಿಂದ ದೇವೇಗೌಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ಸೂಕ್ತವಲ್ಲ ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಜಿಲ್ಲಾಡಳಿತ ಮನವಿಗೆ ಸೊಪ್ಪು ಹಾಕದ ದೇವೇಗೌಡರು ಪ್ರತಿಭಟನೆಯಲ್ಲಿ ಭಾಗವಹಿಸುವುದು ಶತಸಿದ್ಧ ಎಂದು ಕಾರ್ಯಕರ್ತರ ಮುಖಾಂತರ ಜಿಲ್ಲಾಡಳಿತಕ್ಕೆ ಸಂದೇಶ […]

2 months ago

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಏಕಾಂಗಿ ಸ್ಪರ್ಧೆ: ಎಚ್‍ಡಿಡಿ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ಪರ್ಧೆ ನಡೆಸಲಿದ್ದು, ಯಾವುದೇ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಕಣಕ್ಕೆ ಇಳಿಯಲಿದೆ ಎಂದು ಜೆಡಿಎಸ್ ವರಿಷ್ಠ ಎಚ್‍ಡಿ ದೇವೇಗೌಡ ಅವರು ಹೇಳಿದ್ದಾರೆ. ಪಕ್ಷ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚುನಾವಣೆ ಆಯೋಗ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಮಂಗಳೂರಿನಲ್ಲಿ ಜೆಡಿಎಸ್ ಪಕ್ಷದ 4...

ನಮ್ಮ ಪಕ್ಷದ ಯಾವುದೇ ಶಾಸಕರು ಓಡಿ ಹೋಗಲ್ಲ- ಎಚ್‍ಡಿಡಿ

3 months ago

ಬೆಂಗಳೂರು: ಜೆಡಿಎಸ್ ಪಕ್ಷದ 20 ಶಾಸಕರು ಪಕ್ಷದಿಂದ ಹೊರ ಬರಲು ಸಿದ್ಧರಾಗಿದ್ದಾರೆ ಎಂಬ ಅನರ್ಹ ಶಾಸಕ ನಾರಾಯಣಗೌಡರ ಹೇಳಿಕೆಗೆ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಅವರು ತಿರುಗೇಟು ನೀಡಿದ್ದಾರೆ. ನಮ್ಮ ಪಕ್ಷದ ಯಾವುದೇ ಶಾಸಕರು ಕೂಡ ಓಡಿ ಹೋಗಲ್ಲ ಎಂದು ಎಚ್‍ಡಿಡಿ...

ಜೆಡಿಎಸ್‍ನ 20 ಶಾಸಕರು ರಾಜೀನಾಮೆಗೆ ಸಿದ್ಧ

3 months ago

– ಕಣ್ಣೀರಿಡುತ್ತಾ ಅನರ್ಹ ಶಾಸಕ ನಾರಾಯಣಗೌಡ ಗುಡುಗು – ಡಿಕೆಶಿ ಜೈಲಿಗೆ ಹೋಗಲು ಗೌಡರೇ ಕಾರಣ ಮಂಡ್ಯ: ಮೈತ್ರಿ ಸರ್ಕಾರ ಉರುಳಿದ ಬಳಿಕ ದೋಸ್ತಿ ಪಕ್ಷ ಜೆಡಿಎಸ್‍ನಲ್ಲಿ ಎಲ್ಲವೂ ಸರಿ ಇಲ್ಲವೇ ಎಂಬ ಅನುಮಾನ ವ್ಯಕ್ತವಾಗಿತ್ತು. ಅಲ್ಲದೇ ಜೆಡಿಎಸ್ ಕೆಲ ಶಾಸಕರು...

ಪ್ರವಾಹ ಪರಿಹಾರ: ನಾನು ಮತ್ತು ನನ್ನ ಪಕ್ಷ ನಿಮ್ಮೊಂದಿಗೆ – ಬಿಎಸ್‍ವೈಗೆ ಎಚ್‍ಡಿಡಿ ಪತ್ರ

4 months ago

ಬೆಂಗಳೂರು: ರಾಜ್ಯದಲ್ಲಿ ನೆರೆಯಿಂದ ಸಮಸ್ಯೆ ಎದುರಿಸುತ್ತಿರುವ ಜನರಿಗೆ ನೆರವು ನೀಡುವುದು ನಮ್ಮ ಕರ್ತವ್ಯವಾಗಿದ್ದು, ನಾನು ಮತ್ತು ನನ್ನ ಪಕ್ಷ ನಿಮ್ಮೊಂದಿಗೆ ಇರುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಜೆಡಿಎಸ್ ವರಿಷ್ಠ ಎಚ್‍ಡಿ ದೇವೇಗೌಡ ಅವರು ಪತ್ರ ಬರೆದಿದ್ದಾರೆ. ಬಹುದೊಡ್ಡ ಪ್ರವಾಹ...

ಬಿಜೆಪಿಗೆ ಬಾಹ್ಯ ಬೆಂಬಲವಿಲ್ಲ, ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ: ಎಚ್‍ಡಿಕೆ

4 months ago

ಬೆಂಗಳೂರು: ಬಿಜೆಪಿಗೆ ಬಾಹ್ಯ ಬೆಂಬಲ ವಿಚಾರವನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ...

ಜೆಡಿಎಸ್ ಕಚೇರಿಯಲ್ಲಿ 15 ನಿಮಿಷ ಕಣ್ಣೀರು ಹಾಕಿದ್ರು ಎಚ್‍ಡಿಕೆ : ಎಚ್‍ಡಿಡಿ

5 months ago

– ಮೈತ್ರಿ ಸರ್ಕಾರ ಹೋದ್ರು ಚಿಂತೆ ಇಲ್ಲ ಬೆಂಗಳೂರು: ಮೈತ್ರಿ ಸರ್ಕಾರದ ಸಿಎಂ ಆಗಿ ಕುಮಾರಸ್ವಾಮಿ ಅವರು ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಸರ್ಕಾರ ಉರುಳಿತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ವರಿಷ್ಠ ಎಚ್‍ಡಿ ದೇವೇಗೌಡರು, ಸರ್ಕಾರ ಹೋದರು ಕೂಡ...

ಬಿಜೆಪಿಗೆ ಬಾಹ್ಯ ಬೆಂಬಲ ನೀಡುವಂತೆ ಹೆಚ್‍ಡಿಕೆಗೆ ಶಾಸಕರ ಒತ್ತಡ

5 months ago

ಬೆಂಗಳೂರು: ಮೈತ್ರಿ ಸರ್ಕಾರ ಉರುಳಿದ ಬಳಿಕ ಜೆಡಿಎಸ್ ಕೆಲ ಶಾಸಕರಲ್ಲಿ ಹೊಸ ಆಲೋಚನೆ ಮೂಡಿದ್ದು, ಬಾಹ್ಯವಾಗಿ ಬಿಜೆಪಿಗೆ ಬೆಂಬಲ ನೀಡಲು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರ ಬಳಿ ಕೆಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಾಜ್ ವೆಸ್ಟ್ ಆಂಡ್ ಹೋಟೆಲಿನಲ್ಲಿ ಶುಕ್ರವಾರ...