ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ಮತ್ತೆ ಜೆಡಿಎಸ್ಗೆ ಬರುತ್ತಾರೆ ಎಂಬ ಸುದ್ದಿ ಕಳೆದ ವಾರದಿಂದ ರಾಜ್ಯ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಈ ಸುದ್ದಿಗೆ ಪೂರಕ ಎಂಬಂತೆ ಇಂದು ಮಾಜಿ...
ಬೆಂಗಳೂರು: ಶಿರಾ ಉಪಚುನಾವಣೆ ಕ್ಷೇತ್ರ ರಂಗೇರುತ್ತಿದ್ದು, ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಫೈನಲ್ ಮಾಡಿ ದಿವಂಗತ ಮಾಜಿ ಶಾಸಕ ಸತ್ಯನಾರಾಯಣ್ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಟಿಕೆಟ್ ಘೋಷಿಸಿದೆ. ನವೆಂಬರ್ 3 ರಂದು ತುಮಕೂರಿನ ಶಿರಾ...
ನವದೆಹಲಿ: ರಾಜ್ಯ ಸರ್ಕಾರದಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿ ಬರುತ್ತಿದೆ. ಶಾಸಕರು ಸಚಿವರೇ ಬಿಎಸ್ವೈ ವಿರುದ್ಧ ಹೈಕಮಾಂಡ್ಗೆ ದೂರು ನೀಡಿದ್ದು ಬಿ.ವೈ ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬಿಎಸ್ವೈ ದೆಹಲಿ ಪ್ರವಾಸ ವೇಳೆ...
ಹಾಸನ: ಸರ್ಕಾರ ದ್ವೇಷದ ರಾಜಕಾರಣ ಮಾಡಿದರೆ ಹೋರಾಟ ಅನಿವಾರ್ಯ ಎಂದು ಮಾಜಿ ಸಚಿವ ರೇವಣ್ಣ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಜುಲೈ ತಿಂಗಳು ಕಳೆದರೂ ನಾಲೆಗಳಿಗೆ ನೀರು ಬಿಟ್ಟಿಲ್ಲ. ಸರ್ಕಾರ ಕೂಡಲೇ ನೀರಾವರಿ...
ನವದೆಹಲಿ: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಾಲ್ವರು ಸಂಸದರ ಪೈಕಿ ಇಂದು ಮೂವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭೆಯಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ, ಅಶೋಕ್ ಗಸ್ತಿ, ಈರಣ್ಣ ಕಡಾಡಿ ಸೇರಿದಂತೆ ಇಪ್ಪತ್ತು ರಾಜ್ಯಗಳಿಂದ...
ಬೆಂಗಳೂರು: ಕೋವಿಡ್ 19 ತಡೆಯಲು ಕರ್ನಾಟಕವನ್ನೇ ಲಾಕ್ಡೌನ್ ಮಾಡಿ ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಸರ್ಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕರೋನ ವೈರಸ್ ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು...
ಬೆಂಗಳೂರು: ಲಾಕ್ಡೌನ್ನಿಂದಾಗಿ ಮಾರುಕಟ್ಟೆಗಳಿಗೆ ಫಸಲು ಸಾಗಿಸಲಾರದೇ, ಖರೀದಿದಾರರು ಸಿಗದೇ ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಸಿಎಂ ಯಡಿಯೂರಪ್ಪಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ. 2 ಪುಟಗಳ...
– ಹಾಸನಕ್ಕೆ ಪ್ರಜ್ವಲ್, ರೇವಣ್ಣ ಸೀಮಿತ – ಜನರ ಆಶೀರ್ವಾದವಿದ್ದರೆ ಸ್ಪರ್ಧೆ ರಾಮನಗರ: ಜನರ ಆಶೀರ್ವಾದವಿದ್ದರೆ ಮುಂದೊಂದು ದಿನ ರಾಮನಗರದಿಂದಲೇ ಸ್ಪರ್ಧೆ ಮಾಡಬಹುದು ಎಂದು ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ. ರಾಮನಗರ ಹೊರವಲಯದಲ್ಲಿರುವ...
ಯಾದಗಿರಿ: ನಗರ ಪಿಎಸ್ಐ ಬಾಪುಗೌಡರನ್ನು ಅಮಾನತು ಮಾಡುವಂತೆ, ಕಳೆದ ಎರಡು ದಿನಗಳ ಜೆಡಿಎಸ್ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾರ್ಯಕರ್ತರ ಹೋರಾಟಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬುಧವಾರ ಕೈಜೋಡಿಸಲಿದ್ದಾರೆ. ಯಾದಗಿರಿ ನಗರ...
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ಪರ್ಧೆ ನಡೆಸಲಿದ್ದು, ಯಾವುದೇ ಮೈತ್ರಿ ಇಲ್ಲದೆ ಏಕಾಂಗಿಯಾಗಿ ಕಣಕ್ಕೆ ಇಳಿಯಲಿದೆ ಎಂದು ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು ಹೇಳಿದ್ದಾರೆ. ಪಕ್ಷ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಟಿ...
ಬೆಂಗಳೂರು: ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ನಿವಾಸದಲ್ಲಿ ಸಿಬಿಐ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವ ಕುರಿತ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ಸಿಬಿಐ ದಾಳಿಗೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಜೆಡಿಎಸ್ ಕಚೇರಿ...
ಬೆಂಗಳೂರು: ರಾಜ್ಯದಲ್ಲಿ ಯಾವಾಗಬೇಕಾದರು ಮಧ್ಯಂತರ ಚುನಾವಣೆ ಬರಬಹುದು ಕಾರ್ಯಕರ್ತರು ಸಿದ್ಧವಾಗಿ ಇರುವಂತೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಅವರು ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪಕ್ಷ ಸಂಘಟನೆಗೆ ನಡೆದ ಇಂದಿನ ಸಭೆಯಲ್ಲಿ ಮುಖಂಡರಿಗೆ...
ಬೆಂಗಳೂರು: ಜೆಡಿಎಸ್ ಪಕ್ಷದ 20 ಶಾಸಕರು ಪಕ್ಷದಿಂದ ಹೊರ ಬರಲು ಸಿದ್ಧರಾಗಿದ್ದಾರೆ ಎಂಬ ಅನರ್ಹ ಶಾಸಕ ನಾರಾಯಣಗೌಡರ ಹೇಳಿಕೆಗೆ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರು ತಿರುಗೇಟು ನೀಡಿದ್ದಾರೆ. ನಮ್ಮ ಪಕ್ಷದ ಯಾವುದೇ ಶಾಸಕರು ಕೂಡ...
– ಕಣ್ಣೀರಿಡುತ್ತಾ ಅನರ್ಹ ಶಾಸಕ ನಾರಾಯಣಗೌಡ ಗುಡುಗು – ಡಿಕೆಶಿ ಜೈಲಿಗೆ ಹೋಗಲು ಗೌಡರೇ ಕಾರಣ ಮಂಡ್ಯ: ಮೈತ್ರಿ ಸರ್ಕಾರ ಉರುಳಿದ ಬಳಿಕ ದೋಸ್ತಿ ಪಕ್ಷ ಜೆಡಿಎಸ್ನಲ್ಲಿ ಎಲ್ಲವೂ ಸರಿ ಇಲ್ಲವೇ ಎಂಬ ಅನುಮಾನ ವ್ಯಕ್ತವಾಗಿತ್ತು....
ಬೆಂಗಳೂರು: ರಾಜ್ಯದಲ್ಲಿ ನೆರೆಯಿಂದ ಸಮಸ್ಯೆ ಎದುರಿಸುತ್ತಿರುವ ಜನರಿಗೆ ನೆರವು ನೀಡುವುದು ನಮ್ಮ ಕರ್ತವ್ಯವಾಗಿದ್ದು, ನಾನು ಮತ್ತು ನನ್ನ ಪಕ್ಷ ನಿಮ್ಮೊಂದಿಗೆ ಇರುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರು...
ಬೆಂಗಳೂರು: ಬಿಜೆಪಿಗೆ ಬಾಹ್ಯ ಬೆಂಬಲ ವಿಚಾರವನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ...