Saturday, 25th May 2019

Recent News

4 weeks ago

SSLCಯಲ್ಲಿ ಹಾಸನಕ್ಕೆ ಉತ್ತಮ ಫಲಿತಾಂಶ ಬರಲು ಪತ್ನಿ ಭವಾನಿ ಕಾರಣ- ರೇವಣ್ಣ

– ಹಿಂದಿನ ಡಿಸಿ ಏನ್ ಕಡಿದು ದಬಾಕಿರೋದು? – ಎರಡು ತಿಂಗಳಿಗೊಮ್ಮೆ ಸಭೆ ನಡೆಸಿದ್ದರಿಂದ ಫಲಿತಾಂಶ ಹಾಸನ: ಈ ಬಾರಿಯ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದು, ರಿಸಲ್ಟ್ ನಲ್ಲಿ ಉತ್ತಮ ಅಂಕಗಳು ಬರುವಲ್ಲಿ ನನ್ನ ಪತ್ನಿ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ ಎಂದು ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಡಿ ರೇವಣ್ಣ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಎಸ್‍ಎಸ್ ಎಲ್‍ಸಿ ಫಲಿತಾಂಶದಲ್ಲಿ ಉತ್ತಮ ಸ್ಥಿತಿಗೆ […]

4 weeks ago

ಒಂದು ಪಕ್ಷದ ಏಜೆಂಟರಂತೆ ಹಾಸನ ಡಿಸಿ ವರ್ತನೆ – ಕೂಡಲೇ ವರ್ಗಾವಣೆ ಆಗ್ರಹಿಸಿದ ಸಚಿವ ರೇವಣ್ಣ

ಹಾಸನ: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು ಈ ಕೂಡಲೇ ವರ್ಗಾವಣೆ ಮಾಡಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣೆ ಮುಕ್ತವಾಗಿ ನಡೆದಿದೆ ಎಂದು ಹೇಳಿರುವ ಜಿಲ್ಲಾಧಿಕಾರಿಗಳೇ, 10 ದಿನಗಳ ಬಳಿಕ ಚುನಾವಣಾ ಅಕ್ರಮ ನಡೆದಿದೆ ಎನ್ನುವುದರ ಬಗ್ಗೆ ಏಕೆ ದೂರು ಪಡೆದುಕೊಂಡರು. ಈ...

ಸಿಎಂ ಎಚ್‍ಡಿಕೆ, ರೇವಣ್ಣ ಗೂಂಡಾ ಪ್ರವೃತ್ತಿಗೆ ಜಗ್ಗಲ್ಲ – ಕೇಂದ್ರದ ಗಮನಕ್ಕೆ ತರುತ್ತೇವೆ: ಬಿಎಸ್‍ವೈ

3 months ago

ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರು ಕಳೆದ ಮೂರು ತಿಂಗಳ ಹಿಂದೆಯೇ ಅಗತ್ಯ ಬಿದ್ದರೆ ಜನರನ್ನು ಬೀದಿಗೆ ತರುತ್ತೇನೆ ಎಂದು ಹೇಳಿದ್ದರು. ಆದರಂತೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಅವರ ಮನೆಯ ಮೇಲೆ ದಾಳಿ ನಡೆಸಿ ಗೂಂಡಾಗಿರಿ ತೋರಿದ್ದು, ಈ ಮೂಲಕ ಸಿಎಂ ಕೆಳ...

ಬಜೆಟ್‍ಗೆ ಮುಹೂರ್ತ ಇಟ್ಟಿದ್ದು ನಾನು – ತಪ್ಪೋಕೆ ಸಾಧ್ಯವೇ ಇಲ್ಲ: ಎಚ್‍ಡಿ ರೇವಣ್ಣ

3 months ago

ಬೆಂಗಳೂರು: ಆಪರೇಷನ್ ಕಮಲ ಆಡಿಯೋ ಬಿಡುಗಡೆ ಕುರಿತು ಸದನದಲ್ಲಿ ಗಂಭಿರ ಚರ್ಚೆ ನಡೆಯುತ್ತಿದ್ದಾಗ ಲೋಕೋಪಯೋಗಿ ಸಚಿವ ರೇವಣ್ಣ ಅವರು ಆಡಿದ ಕೆಲ ಮಾತುಗಳು ಸದನದಲ್ಲಿ ನಗುವಿನ ಅಲೆಯನ್ನು ಸೃಷ್ಟಿಸಿತ್ತು. ಆಡಿಯೋ ತನಿಖೆಯನ್ನ ಎಸ್‍ಐಟಿಗೆ ವಹಿಸಬೇಕು ಎಂಬ ಚರ್ಚೆ ಕುರಿತಂತೆ ರೇವಣ್ಣ ಅವರು...

ಬಂಡಾಯ ಶಾಸಕರ ಸಿಟ್ಟು ಶಮನಗೊಳಿಸಲು ಮುಂದಾದ್ರು ಎಚ್‍ಡಿಕೆ, ರೇವಣ್ಣ

4 months ago

ಬೆಂಗಳೂರು: ಸರ್ಕಾರಕ್ಕೆ ಕಂಟಕವಾಗಿರುವ ಕಾಂಗ್ರೆಸ್ ಬಂಡಾಯ ಶಾಸಕರ ಸಿಟ್ಟು ಶಮನಕ್ಕೆ ಬ್ರದರ್ಸ್ ಮುಂದಾಗಿದ್ದಾರೆ. ಅಣ್ಣ ರೇವಣ್ಣ ಒತ್ತಾಯ ಹಿನ್ನೆಲೆಯಲ್ಲಿ ತಡೆ ಹಿಡಿದಿದ್ದ ನಿಗಮ ಮಂಡಳಿಗಳ ನೇಮಕಾತಿಗೆ ಒಪ್ಪಿಗೆ ಸೂಚಿಸಲು ಸಿಎಂ ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯಗೆ ರಾಜ್ಯ ರಸ್ತೆ ಅಭಿವೃದ್ಧಿ...

ಎಚ್‍ಡಿ ರೇವಣ್ಣ ಸಿಎಂ ಆಗ್ತಾರೆ – ಶ್ರೀ ಶರಣಬಸಪ್ಪ ಅಪ್ಪಾರಿಂದ ಆಶೀರ್ವಾದ

4 months ago

ಕಲಬುರಗಿ: ಭವಿಷ್ಯದಲ್ಲಿ ಲೋಕೋಪಯೋಗಿ ಸಚಿವ ರೇವಣ್ಣ ಕೂಡ ಸಿಎಂ ಆಗಲಿ ಎಂದು ಕಲಬುರಗಿಯ ಐತಿಹಾಸಿಕ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ ಅವರು ಆಶೀರ್ವಾದ ಮಾಡಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆ ಆದ ಬಳಿಕ ಮೊದಲ ಬಾರಿಗೆ ರೇವಣ್ಣ ಅವರು...

ಸಮ್ಮಿಶ್ರ ಸರ್ಕಾರದಲ್ಲಿ ಲೋಕೋಪಯೋಗಿ ಇಲಾಖೆಗೇ ಅತೀ ಹೆಚ್ಚು ಅನುದಾನ..!

4 months ago

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಸಿಎಂ ಕುಮಾರಸ್ವಾಮಿಗಿಂತ ರೇವಣ್ಣ ಸಾಹೇಬ್ರೇ ಪವರ್ ಫುಲ್. ಅವರ ಇಲಾಖೆಯೇ ಫೇಮಸ್ ಎಂದು ಹೇಳೋದಕ್ಕೂ ಕಾರಣ ಇದೆ. ಸಮ್ಮಿಶ್ರ ಸರ್ಕಾರದಲ್ಲಿ ಲೋಕೋಪಯೋಗಿ ಇಲಾಖೆಗೆ ಅತಿ ಹೆಚ್ಚು ಅನುದಾನ ಸಿಕ್ಕಿದೆ. ಪ್ರತಿ ಕ್ಯಾಬಿನೆಟ್ ಸಭೆಯಲ್ಲೂ ರೇವಣ್ಣ ಇಲಾಖೆ ಅಥವಾ...

`ಯಾರದೋ ಟ್ಯಾಕ್ಸ್ ದುಡ್ಡು, ದೇವೇಗೌಡ್ರ ಮೊಮ್ಮಕ್ಕಳ ಮೋಜು’

4 months ago

– ಸರ್ಕಾರಿ ಕಾರು ಬಳಸಿದ ಪ್ರಜ್ವಲ್ ರೇವಣ್ಣ ವಿರುದ್ಧ ಬಿಜೆಪಿ ಟ್ವೀಟ್ – ಪ್ರಜ್ವಲ್ ವಿರುದ್ಧ ಸಾರ್ವಜನಿಕರ ಆಕ್ರೋಶ ಹಾಸನ: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರು ಇಂದು ಜಿಲ್ಲೆಯ ವಿವಿಧ ವಾರ್ಡ ಗಳಿಗೆ ಸರ್ಕಾರಿ ಕಾರಿನಲ್ಲಿ...