ಬೆಂಗಳೂರು: ಕುಮಾರಸ್ವಾಮಿ ಸುತ್ತಮುತ್ತ ಕೆಲವು ಕೆಟ್ಟ ಗ್ರಹಗಳು ಇದ್ದವು. ಅವು ಒಂದೊಂದೇ ಖಾಲಿಯಾಗುತ್ತಿದೆ ಎಂದು ಹೇಳುವ ಮೂಲಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಎಚ್ಡಿ ರೇವಣ್ಣ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಲ್ಲಿ ಗ್ರಹಗಳಾಗಿ...
ಹಾಸನ: ಹೊಸದಾಗಿ ಹಾಸನ ಗ್ರಾಮಾಂತರಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆಯಾಗಿ ಬಂದ ಪೊಲೀಸ್ ಅಧಿಕಾರಿಗೆ ಠಾಣೆಯೊಳಗೆ ಪುಷ್ಪಾಭಿಷೇಕ ಮಾಡಲಾಗಿದ್ದು, ಈ ಬಗ್ಗೆ ಮಾಜಿ ಸಚಿವ ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ. ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್...
ಹಾಸನ: ರಾಷ್ಟ್ರೀಕೃತ ಬ್ಯಾಂಕ್ಗಳು ರೈತರಿಗೆ ಹಣ ಕೊಡುತ್ತಿಲ್ಲ, ಹೀಗಾಗಿ ಅವುಗಳನ್ನು ಮುಚ್ಚುವುದು ಒಳ್ಳೆಯದು ಎಂದು ಮಾಜಿ ಸಚಿವ ಎಚ್ಡಿ ರೇವಣ್ಣ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರೈತರಿಗೆ ಗೋಳು ಕೊಡುವ ಬ್ಯಾಂಕ್...
ಪವಿತ್ರ ಕಡ್ತಲ ಫಸ್ಟ್ ರ್ಯಾಂಕ್ ಬಂದ್ರೆ ಸೈಕ್ಲು ಕೊಡಿಸ್ತೀನಿ ಅಂತಾ ಪ್ರಾಮಿಸ್ ಮಾಡಿದ ಅಪ್ಪ ಉಳಿದ ಫಸ್ಟ್ ರ್ಯಾಂಕ್ ಮಕ್ಕಳಿಗೆ ಮಾತ್ರ ಕೊಡ್ಸಿ ಒಬ್ಬ ಮಗನಿಗೆ ಫಸ್ಟ್ ರ್ಯಾಂಕ್ ಬಂದಿದ್ರೂ ಕೊಡಿಸದೇ ಹೋದ್ರೇ ಹೆಂಗಾಗುತ್ತೆ ಹೇಳಿ..!...
ರಾಮನಗರ: ನನಗೆ ಎಲ್ಲೆಲ್ಲಿ ಚಡ್ಡಿ ಹೊಲಿಸಿ ಕೊಡಲಾಗಿದೆ ಅಥವಾ ಅವರದೇ ಚಡ್ಡಿ ಕಳೆದು ನನಗೆ ಹೊಲಿಸಿಕೊಟ್ಟಿದ್ದಾರಾ ಎನ್ನುವುದನ್ನು ರೇವಣ್ಣನವರೇ ಹೇಳಬೇಕೆಂದು ಹೇಳುವ ಮೂಲಕ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ತಿರುಗೇಟು ನೀಡಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್...
ಹಾಸನ: ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಉತ್ತಮ ಯೋಜನೆಗಳನ್ನು ಜಾರಿ ಮಾಡಿದ್ದರು. ಅವರ ನನ್ನ ನಡುವಿನ ಬಾಂಧವ್ಯ ಬಹಳ ಕಾಲದಿಂದಲೂ ಮುಂದುವರಿದಿದ್ದು, ಸಿದ್ದರಾಮಯ್ಯರೊಂದಿಗೆ ನನಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಮಾಜಿ ಸಚಿವ ರೇವಣ್ಣ ಅವರು ಹೇಳಿದ್ದಾರೆ....
– ಕಣ್ಣೀರಿಡುತ್ತಾ ಅನರ್ಹ ಶಾಸಕ ನಾರಾಯಣಗೌಡ ಗುಡುಗು – ಡಿಕೆಶಿ ಜೈಲಿಗೆ ಹೋಗಲು ಗೌಡರೇ ಕಾರಣ ಮಂಡ್ಯ: ಮೈತ್ರಿ ಸರ್ಕಾರ ಉರುಳಿದ ಬಳಿಕ ದೋಸ್ತಿ ಪಕ್ಷ ಜೆಡಿಎಸ್ನಲ್ಲಿ ಎಲ್ಲವೂ ಸರಿ ಇಲ್ಲವೇ ಎಂಬ ಅನುಮಾನ ವ್ಯಕ್ತವಾಗಿತ್ತು....
ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕವಾಗಿ ಖಚಿತವಾಗಿದೆ. ಸುಮಾರು 11 ನಿರ್ದೇಶಕರು ಬಾಲಚಂದ್ರ ಜಾರಕಿಹೊಳಿ ಬೆಂಬಲಕ್ಕೆ ನಿಂತಿದ್ದಾರೆ. ಕಾಂಗ್ರೆಸ್ ಬೆಂಬಲಿತ 6, ಜೆಡಿಎಸ್ 1, ಬಿಜೆಪಿಯ...
ಬೆಂಗಳೂರು: ಕೆಎಂಎಫ್ಗೂ ಮೈತ್ರಿ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಕುಮಾರಸ್ವಾಮಿ ಅವರಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಮಾಜಿ ಸಚಿವ ರೇವಣ್ಣ ಗುಡುಗಿದ್ದಾರೆ. ಕೆಎಂಎಫ್ ಚುನಾವಣೆಯನ್ನು ದಿಢೀರ್ ಮುಂದೂಡಿಕೆ ಮಾಡಿದ ಹಿನ್ನೆಲೆಯಲ್ಲಿ ರೇವಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ...
ಬೆಂಗಳೂರು: ವಿಶ್ವಾಸಮತಯಾಚನೆಯ ಸಂದರ್ಭದ ಚರ್ಚೆಯ ವೇಳೆ ಲೋಕೋಪಯೋಗಿ ಸಚಿವ ರೇವಣ್ಣನವರನ್ನು ಸ್ಪೀಕರ್ ಕಾಲೆಳೆದ ಪ್ರಸಂಗ ನಡೆಯಿತು. ಮೈತ್ರಿ ಸರ್ಕಾರ ರಚನೆಯಾದ ಒಂದು ವರ್ಷ ನಾಲ್ಕು ತಿಂಗಳ ಅವಧಿಯಲ್ಲಿ ನನಗೆ ಸಿಕ್ಕಷ್ಟು ಪ್ರಚಾರ ಯಾರಿಗೂ ಸಿಕ್ಕಿಲ್ಲ. ಹೀಗಾಗಿ...
ತುಮಕೂರು: ಒಂದು ವಾರದಲ್ಲಿ ಝೀರೋ ಟ್ರಾಫಿಕ್ ಕೆಳಕ್ಕೆ ಇಳಿಯಲಿದೆ. ಮೋದಿ ಪ್ರಮಾಣವಚನ ಸ್ವೀಕರಿಸುವವರೆಗೂ ಮೈತ್ರಿ ಇರಲಿದೆ. ನಂತರ ಮೈತ್ರಿ ಸರ್ಕಾರ ಉರುಳಲಿದೆ. ಮೈತ್ರಿ ಸೋಲಿಗೆ ಝೀರೋ ಟ್ರಾಫಿಕ್ ಕಾರಣ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ...
– ಹಿಂದಿನ ಡಿಸಿ ಏನ್ ಕಡಿದು ದಬಾಕಿರೋದು? – ಎರಡು ತಿಂಗಳಿಗೊಮ್ಮೆ ಸಭೆ ನಡೆಸಿದ್ದರಿಂದ ಫಲಿತಾಂಶ ಹಾಸನ: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದು, ರಿಸಲ್ಟ್ ನಲ್ಲಿ ಉತ್ತಮ...
ಹಾಸನ: ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು ಈ ಕೂಡಲೇ ವರ್ಗಾವಣೆ ಮಾಡಿ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚುನಾವಣೆ ಮುಕ್ತವಾಗಿ ನಡೆದಿದೆ ಎಂದು...
ಕಲಬುರಗಿ: ಬಿಜೆಪಿ ನಾಯಕ ಈಶ್ವರಪ್ಪ ಅವರಿಗೂ ನಿಂಬೆಹಣ್ಣು ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದ ಲೋಕೋಪಯೋಗಿ ಸಚಿವ ರೇವಣ್ಣ ಅವರಿಗೆ ಈಶ್ವರಪ್ಪ ಅವರು ಖಡಕ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ನಮ್ಮ...
ಹಾಸನ: ಸಚಿವ ಎಚ್.ಡಿ ರೇವಣ್ಣನವರು ಸೂಟ್ಕೇಸ್ ಇಟ್ಟುಕೊಂಡು ಎಲ್ಲ ಕಾರ್ಯಕರ್ತರ ಮನೆ ಮನೆಗೆ ಸುತ್ತುತ್ತಿದ್ದಾರೆ. ಆದ್ರೆ ನಮ್ಮ ಮನೆಗೆ ಬರೋದು ಬೇಡ. ನಾನು ಇದೇ 19ರಂದು ರೇವಣ್ಣನವರ ಮನೆಗೆ ಹೋಗುತ್ತೇನೆ ಎಂದು ಮಾಜಿ ಶಾಸಕ ಹೆಚ್....
ಬೆಂಗಳೂರು: ಸಿಎಂ ಕುಮಾರಸ್ವಾಮಿ ಅವರು ಕಳೆದ ಮೂರು ತಿಂಗಳ ಹಿಂದೆಯೇ ಅಗತ್ಯ ಬಿದ್ದರೆ ಜನರನ್ನು ಬೀದಿಗೆ ತರುತ್ತೇನೆ ಎಂದು ಹೇಳಿದ್ದರು. ಆದರಂತೆ ಹಾಸನದಲ್ಲಿ ಶಾಸಕ ಪ್ರೀತಂಗೌಡ ಅವರ ಮನೆಯ ಮೇಲೆ ದಾಳಿ ನಡೆಸಿ ಗೂಂಡಾಗಿರಿ ತೋರಿದ್ದು,...