Wednesday, 18th September 2019

Recent News

1 year ago

ಎಚ್.ಎನ್ ವ್ಯಾಲಿ ಯೋಜನೆಯ ನೀರು ಜಿಲ್ಲೆಗೆ ಬರೋ ಮುನ್ನವೇ ಕನ್ನ ಹಾಕಿದ ರೈತ

ಚಿಕ್ಕಬಳ್ಳಾಪುರ: ಕೂಸು ಹುಟ್ಟೋಕು ಮುಂಚೆ ಕುಲಾವಿ ಹೊಲಿಸಿದ್ರು ಅನ್ನೋ ಹಾಗೆ ಎಚ್.ಎನ್ ವ್ಯಾಲಿ ಯೋಜನೆಯ ನೀರು ಜಿಲ್ಲೆಗೆ ಬರುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ರೈತನೋರ್ವ ಕೊಳಚೆ ನೀರಿಗೆ ಕನ್ನ ಹಾಕಲು ಪ್ಲಾನ್ ಮಾಡಿದ್ದಾನೆ. ಎಚ್‍ಎನ್ ವ್ಯಾಲಿ ಯೋಜನೆ ಕಾಮಗಾರಿ ಭರದಿಂದ ಸಾಗಿದೆ. ಆದರೆ ಇನಮಿಂಚೇನಹಳ್ಳಿ ಬಳಿ ರೈತ ನಾರಾಯಣಪ್ಪ ಎಂಬಾತ ಬೃಹತ್ ಗಾತ್ರದ ಪೈಪ್‍ಗೆ ಕನ್ನ ಕೊರೆದು ಪ್ಲಾಸ್ಟಿಕ್ ಪೈಪ್ ಆಳವಡಿಸಿ, ತನ್ನ ದ್ರಾಕ್ಷಿ ಬೆಳೆ ಇರುವ ಜಮೀನಿಗೆ ಕೊಳಚೆ ನೀರು ಹರಿಸಿಕೊಳ್ಳಲು ಮುಂದಾಗಿದ್ದಾನೆ. ಇತ್ತ ನೀರಿನ ಗುಣಮಟ್ಟದ […]