Sunday, 22nd September 2019

1 month ago

ಸ್ವಕ್ಷೇತ್ರಕ್ಕೆ ಅನುದಾನ ನೀಡಲು ಸಿಎಂ ನೋಟ್ ಪ್ರಿಂಟ್ ಮಾಡ್ಕೊಂಡ್ ಹೋದ್ರಾ: ಹೆಚ್.ಕೆ ಪಾಟೀಲ್ ಟಾಂಗ್

ಹಾವೇರಿ: ಪ್ರವಾಹ ಸಂತ್ರಸ್ತರಿಗೆ ಪರಿಹಾರ ಧನ ನೀಡಿ ಎಂದರೆ ಸರ್ಕಾರದ ಹತ್ತಿರ ನೋಟ್ ಪ್ರಿಂಟ್ ಮಾಡುವ ಮಷಿನ್ ಇಲ್ಲಾ ಎಂದು ಸಿಎಂ ಯಡಿಯೂರಪ್ಪ ಹೇಳುತ್ತಾರೆ. ಆದರೆ ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆಗೆ ಅನುದಾನ ನೀಡಲು ಅವರು ನೋಟ್ ಪ್ರಿಂಟ್ ಮಾಡ್ಕೊಂಡು ಹೋಗಿದ್ದರಾ ಎಂದು ಕಾಂಗ್ರೆಸ್ ಮುಖಂಡ ಹೆಚ್.ಕೆ.ಪಾಟೀಲ್ ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಎಂ ಯಡಿಯೂರಪ್ಪ ಏನು ಕೇಳಿದರೂ ನನ್ನ ಹತ್ತರ ನೋಟ್ ಪ್ರಿಂಟ್ ಮಾಡುವ ಮಷಿನ್ ಇಲ್ಲಾ ಎನ್ನುತ್ತಿದ್ದಾರೆ. ಆದರೆ ಅವರ ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆಗೆ 50 […]

2 months ago

ರಾಜ್ಯಪಾಲರಿಂದ ನಿಯಮಗಳ ಉಲ್ಲಂಘನೆ: ಎಚ್.ಕೆ.ಪಾಟೀಲ್

ವಿಜಯಪುರ: ಬಿಜೆಪಿಗೆ ಸರ್ಕಾರ ರಚನೆಗೆ ರಾಜ್ಯಪಾಲರ ನಿರ್ಣಯ ಜನರಿಗೆ ಅಸಮಾಧಾನ ನೀಡಿದೆ. ಗವರ್ನರ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆಂದು ರಾಜ್ಯಪಾಲ ವಜೂವಾಯಿ ವಾಲಾ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ. ಪಾಟೀಲ್ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿದ್ದರ ಬಗ್ಗೆ ರಾಜ್ಯಪಾಲರು ಜನರಿಗೆ ವಿವರಣೆ ನೀಡಬೇಕು. ಯಡಿಯೂರಪ್ಪವರ ಪ್ರಮಾಣ ವಚನಕ್ಕೆ ತರಾತುರಿ ಯಾಕೆ ಮಾಡಬೇಕಿತ್ತು...

ಮೈತ್ರಿ ಸರ್ಕಾರದಲ್ಲಿ ಲೆಟರ್ ಪಾಲಿಟಿಕ್ಸ್ – ಕೈ ಹಿರಿಯ ನಾಯಕರಿಂದ ಪತ್ರ ಸಮರ

4 months ago

ಬೆಂಗಳೂರು: ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಸಂಬಂಧ ಸರ್ಕಾರದ ನಿಲುವು ಖಂಡಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮಾಜಿ ಸಚಿವ ಎಚ್‍ಕೆ ಪಾಟೀಲ್ ಪತ್ರದ ಮೇಲೆ ಪತ್ರ ಬರೆದಿದ್ದರು. ಇದೀಗ ಕುಡಿಯುವ ನೀರಿನ ವಿಚಾರವಾಗಿ ಮತ್ತೊಂದು ಪತ್ರ ಬರೆದಿದ್ದಾರೆ. ರಾಜ್ಯದ ಬಡ ಜನರಿಗೆ...

ಜಿಂದಾಲ್ ದಂಗಲ್ ಅಂತ್ಯಕ್ಕೆ `ಕೈ’ ಸಂಧಾನ – ಪಟ್ಟು ಬಿಡದ ಎಚ್‍ಕೆ ಪಾಟೀಲ್

4 months ago

ಬೆಂಗಳೂರು: ಜಿಂದಾಲ್ ಡೀಲ್ ವಿಚಾರದಲ್ಲಿ ಮೊದಮೊದಲು ಮಾಜಿ ಸಚಿವ ಎಚ್.ಕೆ.ಪಾಟೀಲ್ ಆರೋಪವನ್ನು ಕಡೆಗಣಿಸಿ ಸುಮ್ಮನಾಗಿದ್ದ ಕೆಪಿಸಿಸಿ, ಈಗ ವಿವಾದ ತೀವ್ರ ಸ್ವರೂಪ ಪಡೆದ ಬಳಿಕ ಡ್ಯಾಮೇಜ್ ಕಂಟ್ರೋಲ್‍ಗೆ ಇಳಿದಿದೆ. ಟ್ವಿಟ್ಟರ್‍ನಲ್ಲಿ ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದ ಸಚಿವ ಕೆ.ಜೆ. ಜಾರ್ಜ್ ಹಾಗೂ ಮಾಜಿ ಸಚಿವ...

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಕೆ ಪಾಟೀಲ್ ರಾಜೀನಾಮೆ

4 months ago

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಮೈತ್ರಿ ಪಾಳಯದಲ್ಲಿ ರಾಜೀನಾಮೆ ಕೂಗೂ ಹೆಚ್ಚಾಗುತ್ತಿದೆ. ಈ ನಡುವೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಹೆಚ್.ಕೆ ಪಾಟೀಲ್ ಅವರು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದ ಹೆಚ್.ಕೆ...

ಸೈನಿಕರ ಡ್ರೆಸ್ ಹಾಕ್ಕೊಂಡು ಪೋಸ್ ನೀಡಿ ಸೈನಿಕರಿಗೆ ಮೋದಿಯಿಂದ ದ್ರೋಹ: ಎಚ್.ಕೆ.ಪಾಟೀಲ್ ಕಿಡಿ

5 months ago

ಗದಗ: ಸೈನಿಕರ ಡ್ರೆಸ್ ಹಾಕಿಕೊಂಡು ಪೋಸ್ ನೀಡಿ ಸೈನಿಕರಿಗೆ ದ್ರೋಹಮಾಡಿದ್ದಾರೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಚುನಾವಣೆ ಪ್ರಚಾರದಿಂದ ತಿರಸ್ಕರಿಸುವಂತೆ ಕೇಂದ್ರ ಚುನಾವಣೆ ಆಯೋಗಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ್ ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

ಚೋರ್ ಚೌಕಿದಾರ ಅಧಿಕಾರದಿಂದ ಕೆಳಗಿಳಿಯಬೇಕು: ಎಚ್.ಕೆ ಪಾಟೀಲ್

7 months ago

ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಅವರು ಚೌಕಿದಾರ ಆಗಿ ಉಳಿದಿಲ್ಲ, ಇವತ್ತು ಅವರು ಚೋರ್ ಆಗಿದ್ದಾರೆ. ಚೋರ್ ಚೌಕಿದಾರರನ್ನು ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಕಾಂಗ್ರೆಸ್ ಸಮಾವೇಶದಲ್ಲಿ ಮಾಜಿ ಸಚಿವ ಎಚ್.ಕೆ ಪಾಟೀಲ್ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಸಮಾವೇಶದಲ್ಲಿ ಮಾತನಾಡಿದ ಅವರು, ನರೇಂದ್ರ...

ಏನ್ರೀ, ಅವ್ರನ್ನ ಕರೆದುಕೊಂಡು ಹೋಗೋದಕ್ಕೆ ತೀರ್ಮಾನ ಮಾಡಿದ್ದೀರಾ: ಈಶ್ವರಪ್ಪ ಕಾಲೆಳೆದ ಡಿಕೆಶಿ

10 months ago

– ನೀರಾವರಿ ಸಭೆಯಲ್ಲೂ ಆಪರೇಷನ್ ಕಮಲದ್ದೇ ಮಾತು ಬೆಂಗಳೂರು: ವಿಧಾನಸೌಧದಲ್ಲಿ ಸಿಎಂ ಕುಮಾರಸ್ವಾಮಿ ಸಮ್ಮುಖದಲ್ಲಿ ನಡೆದ ನೀರಾವರಿ ಸಭೆಯಲ್ಲಿಯೂ ಆಪರೇಷನ್ ಕಮಲದ ವಿಚಾರವಾಗಿ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರನ್ನು ಕಾಲೆಳೆದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಭೆಯಲ್ಲಿ ಹಾಸ್ಯ ಹರಿಸಿದ್ದಾರೆ. ಸಭೆಯಲ್ಲಿ ಬಿಜೆಪಿ...