Tuesday, 23rd April 2019

4 days ago

ಎಚ್‍ಡಿಕೆ ಬೇಸರ ಹೊರಹಾಕಿದ್ರೂ ಹೇಳಿಕೆ ಸಮರ್ಥಿಸಿಕೊಂಡ್ರು ಜಗದೀಶ್ ಶೆಟ್ಟರ್

ಧಾರವಾಡ: ತಮ್ಮ ತಾಯಿಯ ಬಗ್ಗೆ ಮಾತನಾಡಿದ್ದಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಬೇಸರ ಹೊರಹಾಕಿದ ಬಳಿಕವೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಜಿಲ್ಲೆಯ ಅಣ್ಣಿಗೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ. ದೇವೇಗೌಡರ ಕುಟುಂಬ ಸದಸ್ಯರು, ನೆಂಟರು ಎಲ್ಲರೂ ರಾಜಕೀಯದಲ್ಲಿದ್ದಾರೆ. ಇದು ಸಂತುಷ್ಟ ಕುಟುಂಬ ಆಗಬೇಕಾದರೆ ಚನ್ನಮ್ಮರನ್ನು ರಾಜ್ಯಸಭಾ ಸದಸ್ಯರನ್ನಾಗಿಸಬೇಕು ಎಂದು ಸಲಹೆ ಕೊಟ್ಟಿದೆ. ನಾನು ಹೀಗೆ ಹೇಳಿದ್ದು ನೋವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರಂತೆ. ಆದರೆ ನಾನು ಹೇಳಿದ್ದರಲ್ಲಿ […]

4 days ago

ಜಗದೀಶ್ ಶೆಟ್ಟರ್ ಹೇಳಿಕೆ ನನಗೆ ನೋವುಂಟು ಮಾಡಿದೆ – ಎಚ್‍ಡಿಕೆ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೇಟ್ಟರ್ ಹೇಳಿಕೆಯಿಂದ ನನಗೆ ನೋವುಂಟಾಗಿದೆ. ಅವರು ನನ್ನ ತಾಯಿಯನ್ನು ರಾಜಕೀಯಕ್ಕೆ ಎಳೆದಿದ್ದಾರೆ. ಚೆನ್ನಮ್ಮ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಲಿ ಎಂದಿದ್ದಾರೆ. ಈ ಮೂಲಕ ನನ್ನ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಹಾಗೂ ಕುಮಾರಸ್ವಾಮಿ ಜಂಟಿ...

ದೇವೇಗೌಡರನ್ನು ಹೊರಗೆ ಹಾಕಿದ್ದ ಕುಮಾರಸ್ವಾಮಿ – ಸಿಎಂ ವಿರುದ್ಧ ಮಾಧುಸ್ವಾಮಿ ಆರೋಪ

1 week ago

– ಅಪ್ಪನ ಮೇಲೆ ಕಲ್ಲೊಡೆಸಿದ್ರೂ ಊಟ ಹಾಕಿದ್ದು ನಾವು ತುಮಕೂರು: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಮಾಧುಸ್ವಾಮಿ ಗಂಭೀರ ಆರೋಪ ಮಾಡಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರನ್ನು ಕುಮಾರಸ್ವಾಮಿ...

ಬಿಎಸ್‍ವೈ ವಿರುದ್ಧ ಮತ್ತೆ ಸಿಎಂ ಬಾಂಬ್!

1 week ago

– ಕಮಿಷನ್ ಸರ್ಕಾರ ಎಂದ ಮೋದಿಗೆ ಹೆಚ್‍ಡಿಕೆ ಟಾಂಗ್ ಬಳ್ಳಾರಿ: ಬಿಜೆಪಿ ರಾಜಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಕೇಂದ್ರ ನಾಯಕರಿಗೆ 1800 ಕೋಟಿ ರೂಪಾಯಿ ಹಣ ನೀಡಿದ್ದಾರೆ ಅನ್ನೋ ಡೈರಿಯನ್ನ ಇತ್ತೀಚಿಗೆ ಕಾಂಗ್ರೆಸ್ ಬಿಡುಗಡೆ ಮಾಡಿ ಬಹುದೊಡ್ಡ ಆರೋಪ ಮಾಡಿತ್ತು. ಆ ಡೈರಿ...

ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂದ ಸುಮಲತಾಗೆ ಸಿಎಂ ಟಾಂಗ್

2 weeks ago

ಮಂಡ್ಯ: ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ...

ಗದ್ದೆಗಿಳಿದು ನಾಟಿ ಮಾಡಿದ ಸಿಎಂ ಪುತ್ರ ನಿಖಿಲ್!

3 weeks ago

ಮಂಡ್ಯ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯ ಬಳಿಕ ಇದೀಗ ಅವರ ಪುತ್ರ, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಗದ್ದೆಗಿಳಿದು ನಾಟಿ ಮಾಡಿದ್ದಾರೆ. ಹೌದು. ಮಂಡ್ಯ ಜಿಲ್ಲೆಯ ಆತಗೂರಲ್ಲಿ ಟಿ.ರಾಮಯ್ಯ ಅನ್ನೋರ ಗದ್ದೆಯಲ್ಲಿ ನಿಖಿಲ್ ಇಂದು ನಾಟಿ ಮಾಡಿದ್ದಾರೆ. ಈ ಹಿಂದೆ ಸಿಎಂ...

ರೆಬೆಲ್ ಸ್ಟಾರ್ ಪತ್ನಿ ವಿರುದ್ಧ ಜಿಲ್ಲಾಧಿಕಾರಿ ಗರಂ

3 weeks ago

ಮಂಡ್ಯ: ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಶ್ ವಿರುದ್ಧ ಜಿಲ್ಲಾಧಿಕಾರಿ ಮಂಜುಶ್ರೀ ಗರಂ ಆಗಿದ್ದಾರೆ. ತನ್ನ ಮೇಲೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೊಟ್ಟಿರುವ ಡೆಡ್ ಲೈನ್ ಇಂದಿಗೆ ಕೊನೆಯಾಗುತ್ತದೆ. ಸಾಕ್ಷ್ಯ ಕೊಡಿ, ಇಲ್ಲಾಂದ್ರೆ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ಜಿಲ್ಲಾಧಿಕಾರಿ ನೋಟಿಸ್ ನೀಡಿದ್ದಾರೆ....

ಮಿಶನ್ ಶಕ್ತಿ ಸಾಧನೆ ವಿಜ್ಞಾನಿಗಳದ್ದು, ಮೋದಿಯದ್ದಲ್ಲ: ಸಿಎಂ ಎಚ್‍ಡಿಕೆ

4 weeks ago

ಬೆಂಗಳೂರು: ‘ಮಿಶನ್ ಶಕ್ತಿ’ ಮೋದಿ ಮಾಡಿದ ಸಾಧನೆ ಅಲ್ಲ. ಅಷ್ಟಕ್ಕೂ ಉಪಗ್ರಹವನ್ನು ನರೇಂದ್ರ ಮೋದಿ ಹಾರಿಸಿದ್ದಲ್ಲ. ಮೋದಿ ಸಾಧನೆ ಎಂದು ಸುಮ್ಮನೆ ಬಿಂಬಿಸಲಾಗ್ತಿದೆ. ವಿಜ್ಞಾನಿಗಳು ತಮ್ಮ ಕೆಲಸ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ನರೇಂದ್ರ ಮೋದಿಯವರ...