Saturday, 25th May 2019

Recent News

7 hours ago

ಸೋಲಿನಿಂದ ಯಾರೂ ಕೆಂಗೆಟ್ಟಿಲ್ಲ, ಎಚ್‍ಡಿಡಿ ಫಿನಿಕ್ಸ್‌ನಂತೆ ಎದ್ದು ಬರ್ತಾರೆ: ಜಿಟಿಡಿ

ಬೆಂಗಳೂರು: ಲೋಕಸಭಾ ಚುನಾವಣಾ ಸೋಲಿನಿಂದ ಯಾರೂ ಕೆಂಗೆಟ್ಟಿಲ್ಲ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಫಿನಿಕ್ಸ್‌ನಂತೆ ಎದ್ದು ಬರುತ್ತಾರೆ ಎಂದು ಅಂತ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಸಚಿವರು, ಚುನಾವಣೆಯಲ್ಲಿ ಸೋತವನು ನಾನು. ಮತ್ತೆ ಪಕ್ಷ ಕಟ್ಟುತ್ತೇನೆ ಎಂದು ಎಚ್.ಡಿ.ದೇವೇಗೌಡ ಅವರು ಚಾಲೆಂಜ್ ಮಾಡಿದ್ದಾರೆ. ಅವರು ಪಕ್ಷವನ್ನು ಮತ್ತಷ್ಟು ಬಲಪಡಿಸುತ್ತಾರೆ. ನಿನ್ನೆಯ ಸಭೆಯಲ್ಲಿ ದೇವೇಗೌಡರು ಇದನ್ನೇ ಹೇಳಿದ್ದಾರೆ ಎಂದು ಹೇಳಿದರು. ಪ್ರಜ್ವಲ್ ರೇವಣ್ಣ ಕೂಡಾ ರಾಜೀನಾಮೆ ಕೊಡಲ್ಲ. ಈ ಸಂಬಂಧ ದೇವೇಗೌಡರು ಪ್ರಜ್ವಲ್ ಅವರ […]

7 days ago

ಜೆಡಿಎಸ್ ಅಭಿಮಾನಿಯಿಂದ ದೇವರಿಗೆ ವಿನೂತನ ಕೋರಿಕೆ!

ಬೆಂಗಳೂರು: ಜೆಡಿಎಸ್ ಅಭಿಮಾನಿಯೊಬ್ಬ ನಿಖಿಲ್ ಗೆಲುವಿಗಾಗಿ ದೇವರಿಗೆ ವಿನೂತನವಾಗಿ ಕೋರಿಕೆ ಸಲ್ಲಿಕೆ ಮಾಡಿದ ಘಟನೆ ನಡೆದಿದೆ. ಶನಿವಾರ ನಡೆದ ಮಾಗಡಿ ಸಾವನದುರ್ಗದ ಪ್ರತಿಷ್ಠಿತ ನರಸಿಂಹಸ್ವಾಮಿ ತೇರಿನ ಸಮಯದಲ್ಲಿ ಈ ದೃಶ್ಯ ಕಂಡು ಬಂದಿದೆ ನಿಖಿಲ್ ಗೆಲ್ಲಪ್ಪ, ಹ್ಯಾಪಿ ಬರ್ತ್ ಡೇ ದೇವೇಗೌಡರೇ ಹಾಗೂ ಎಚ್ ಎಮ್ ಟಿ ವಿನ್ ಎಂದು ಬಾಳೆಹಣ್ಣಿನ ಮೇಲೆ ಬರೆದು ದೇವರ...

ಸೋನಿಯಾಗೆ ಎಚ್‍ಡಿಡಿ ಬರೆದ ಪತ್ರದಿಂದ ದೋಸ್ತಿಗಳಲ್ಲಿ ದಂಗಲ್ ಆರಂಭ?

2 weeks ago

– ಸಿದ್ದರಾಮಯ್ಯ ವಿರುದ್ಧ 18 ಪುಟಗಳ ಪತ್ರದಲ್ಲಿ ದೂರು – ಮೈತ್ರಿ ಸರ್ಕಾರಕ್ಕೆ ಸಿದ್ದರಾಮಯ್ಯ ಅಡ್ಡಿ – ಮಾಜಿ ಸಿಎಂಗೆ ಕಡಿವಾಣ ಹಾಕಿ – ಪತ್ರದ ವಿಚಾರ ಗೊತ್ತಾಗುತ್ತಿದ್ದಂತೆ ಸಿದ್ದರಾಮಯ್ಯ ಕೆಂಡಾಮಂಡಲ ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾರ್ಯಕರ್ತರ ಮಧ್ಯೆ ವಿರೋಧ...

ಕೋಟ ಅಮೃತೇಶ್ವರಿ ದೇವಿಗೆ ಎಚ್‍ಡಿಡಿ ದಂಪತಿಯಿಂದ ಪೂಜೆ

2 weeks ago

ಉಡುಪಿ: ಜಿಲ್ಲೆಯ ಕಾಪು ತಾಲೂಕು ಮೂಳೂರಿನ ಸಾಯಿರಾಧಾ ರೆಸಾರ್ಟಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆಯ ನಡುವೆ ದೇವೇಗೌಡರು ಮತ್ತು ಪತ್ನಿ ಚೆನ್ನಮ್ಮ ಧಾರ್ಮಿಕ ಪ್ರವಾಸವನ್ನು ಮಾಡುತ್ತಿದ್ದು, ಇಂದು ಇಬ್ಬರು ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ಕೊಟ್ಟರು....

ಎಚ್‍ಡಿಡಿ ಪೂಜೆ ರಹಸ್ಯ ತಿಳಿಸಿದ ಸಚಿವ ರೇವಣ್ಣ

3 weeks ago

– ಬಿಎಸ್‍ವೈಗೆ ತಿರುಗೇಟು ನೀಡಿದ ಸಚಿವರು – ಸುಮ್ಮನೆ ಪ್ರಚಾರ ಕೊಟ್ರೆ ಬೇಡ ಅನ್ನೋಕೆ ಆಗುತ್ತಾ? ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮೊಮ್ಮಕ್ಕಳ ಗೆಲುವಿಗಾಗಿ ಪೂಜೆ ಮಾಡಿಸಿಲ್ಲ. ಅವರ ತಾಯಂದಿರಿಗೆ ಸದ್ಗತಿ ಸಿಗಲೆಂದು ದೇವರ ಮೊರೆಹೋಗಿದ್ದಾರೆ ಎಂದು ಸಚಿವ ಎಚ್.ಡಿ.ರೇವಣ್ಣ...

ಉಡುಪಿ ಸಾಯಿರಾಧಾ ರೆಸಾರ್ಟಿಗೆ ಹಸಿರು ಬೇಲಿ!

4 weeks ago

ಉಡುಪಿ: ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ನಗರದ ಸಾಯಿರಾಧಾ ರೆಸಾರ್ಟ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ರೆಸಾರ್ಟ್ ಸುತ್ತ ಹಸಿರು ಬೇಲಿ ಹಾಕುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೌದು. ಇಂದು ಸಿಎಂ ಹಾಗೂ ಮಾಜಿ...

ದುರಂತ ನಾಯಕನಾಗಿ ಇರುತ್ತೇನೆಯೇ ಹೊರತು, ಪಕ್ಷಕ್ಕೆ ದ್ರೋಹ ಮಾಡಲ್ಲ: ಮುದ್ದಹನುಮೇಗೌಡ

2 months ago

ತುಮಕೂರು: ನಾನು ದುರಂತ ನಾಯಕನಾಗಿ ಇರುತ್ತೇನೆಯೇ ಹೊರತು ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಸಂಸದ ಮುದ್ದಹನುಮೇಗೌಡ ಹೇಳಿದ್ದಾರೆ. ತುಮಕೂರಿನ ಮದ್ದೂರಿನಲ್ಲಿ ಮಾತನಾಡಿದ ಸಂಸದರು, ನನ್ನ ರಾಜಕೀಯದ ಜೀವನದಲ್ಲಿ ಹಲವು ಬಾರಿ ಎ ಫಾರಂ ಹಾಗೂ ಬಿ ಫಾರಂ ಬಗ್ಗೆ ಅರಿತಿದ್ದೇನೆ. ನನಗೆ...

ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ಸಿಗರು ಪ್ರಾಣತ್ಯಾಗ ಮಾಡಿದ್ದು, ಬಿಜೆಪಿಯವ್ರು ಯಾರಾದ್ರೂ ಸತ್ತಿದ್ದಾರಾ: ಸಿದ್ದರಾಮಯ್ಯ

2 months ago

– ದುರಾತ್ಮ ನರೇಂದ್ರ ಮೋದಿ ರೈತರ ಸಾಲಮನ್ನಾ ಮಾಡ್ಲಿಲ್ಲ – ಕಾಂಗ್ರೆಸ್ 12 ಸರ್ಜಿಕಲ್ ಸ್ಟ್ರೈಕ್ ಮಾಡಿತ್ತು ತುಮಕೂರು: ನರೇಂದ್ರ ಮೋದಿ ನನಗಿಂತ ಚಿಕ್ಕವರು. ನಮಗೆ ದೇಶಭಕ್ತಿ ಬಗ್ಗೆ ಹೇಳುತ್ತಾರೆ. ದೇಶಭಕ್ತಿಗಾಗಿ ಬಿಜೆಪಿಯವರು ಯಾರಾದರೂ ಪ್ರಾಣ ಬಿಟ್ಟಿದ್ದಾರಾ ಎಂದು ಮಾಜಿ ಸಿಎಂ...