– ಅರವಿಂದ್ ಲಿಂಬಾವಳಿ ಥರ್ಡ್ ಕ್ಲಾಸ್ ಹಾಸನ: ಬಿಜೆಪಿ ಉಪಾಧ್ಯಕ್ಷ ಇದಾನಲ್ಲ ಅವನು ಥರ್ಡ್ ಕ್ಲಾಸ್. ಆತ ಬಿಜೆಪಿ ಉಪಾಧ್ಯಕ್ಷ ಆಗಲಿಕ್ಕೆ ಅನ್ ಫಿಟ್ ಎಂದು ಅರವಿಂದಲಿಂಬಾವಳಿ ವಿರುದ್ಧ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ. ನಗರದಲ್ಲಿ...
ಹಾಸನ: ಕಳೆದ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ ಮಂಡ್ಯ ಹಾಗೂ ತುಮಕೂರಿನಲ್ಲಿ ಜೆಡಿಎಸ್ ಸೋಲಲು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಹೊಂದಾಣಿಕೆಯೇ ಕಾರಣ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪಿಸಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಎಚ್.ಡಿ.ರೇವಣ್ಣ...
– ಹಾಸನ ಜನರು ದಂಗೆ ಎದ್ರೆ ಸರ್ಕಾರ ಉಳಿಯಲ್ಲ ಹಾಸನ: ಕೊರೊನಾ ವೈರಸ್ ಹೆಸರಿನಲ್ಲಿ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ಪಬ್ಲಿಕ್ ಹೌಸಿಂಗ್...
ಬೆಂಗಳೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ನಿಂಬೆಹಣ್ಣು ಕೊಟ್ಟು ನೀವು ಸಿಎಂ ಆದ್ರಾ ಎಂದು ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಅವರು ಸಿಎಂ ಯಡಿಯೂರಪ್ಪ ಅವರಿಗೆ ಪ್ರಶ್ನಿಸಿ, ಸದನದಲ್ಲಿ ನಗೆ ಹರಿಸಿದರು. ವಿಧಾನಸಭೆಯಲ್ಲಿ ಸಂವಿಧಾನದ ಮೇಲಿನ...
ಹಾಸನ: ಚನ್ನಪಟ್ಟಣದ ಜೈಲಿನಲ್ಲಿ ಚಡ್ಡಿ ಮೇಲೆ ನಿಲ್ಲಿಸಿದ್ದವರನ್ನು ಕರೆದು ಜೆಡಿಎಸ್ನಲ್ಲಿ ಸ್ಥಾನ ನೀಡಲಾಗಿತ್ತು. ಇವರಿಗಾಗಿ ದೇವೇಗೌಡರು ಪಾದಯಾತ್ರೆಯನ್ನು ಸಹ ಮಾಡಿದ್ದರು. ನೈತಿಕತೆ ಇದ್ದರೆ ಇವರು ಜೆಡಿಎಸ್ಗೆ ರಾಜೀನಾಮೆ ನೀಡಿ ಹೋಗಬೇಕು ಎಂದು ವಿಧಾನ ಪರಿಷತ್ ಸದಸ್ಯ...
– ಸದನದಲ್ಲಿ ಮತ್ತೆ ನಿಂಬೆಹಣ್ಣಿನ ಬಗ್ಗೆ ಮಾತು – ರಾಜನಾಥ್ ಸಿಂಗ್ಗೆ ನಿಂಬೆ ಕೊಟ್ಟೆ ಎಂದ ರೇವಣ್ಣ ಬೆಂಗಳೂರು: ವಿಧಾನಸಭಾ ಕಲಾಪದ ಮೊದಲ ದಿನವೇ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ನಿಂಬೆಹಣ್ಣು ವಿಚಾರ ಪ್ರಸ್ತಾಪವಾಗಿ ಸದನವನ್ನು...
ಹಾಸನ: ನನಗೆ ನಿಂಬೆಹಣ್ಣು ರೇವಣ್ಣ ಎಂದು ಗೇಲಿ ಮಾಡುವ ಬಿಜೆಪಿಯ ಮುಖಂಡರು ನಿಂಬೆಹಣ್ಣಿನ ಬಗ್ಗೆ ಈಗ ಮಾತನಾಡಲಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಹೊಳೆನರಸೀಪುರದ ಚಾಕೇನಹಳ್ಳಿಯಲ್ಲಿ ಮಾತನಾಡಿದ ಅವರು, ಫ್ರಾನ್ಸ್ ನಲ್ಲಿ ರಕ್ಷಣಾ ಸಚಿವ...
ಹಾಸನ: ಸರ್ಕಾರಿ ಪ್ರವಾಸಿ ಮಂದಿರ (ಐಬಿ)ಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಹೊಳೇನರಸೀಪುರ ತಹಶೀಲ್ದಾರ್ ಪರ ಮಾಜಿ ಸಚಿವ ಎಚ್.ಡಿ.ರೇವಣ್ಣ ಬ್ಯಾಟ್ ಬೀಸಿದ್ದಾರೆ. ಐಬಿಯಲ್ಲಿ ಅಧಿಕಾರಿಗಳ ಎಣ್ಣೆ ಪಾರ್ಟಿ ಕುರಿತು ಪ್ರತಿಕ್ರಿಯೆ ನೀಡಿದ ಮಾಜಿ ಸಚಿವರು, ಹೊಳೇನರಸೀಪುರ...
– ನನ್ನ, ಎಚ್ಡಿಕೆ ನಡುವೆ ಸಣ್ಣ ವ್ಯತ್ಯಾಸಗಳಿವೆ ಮಂಡ್ಯ: ರೇವಣ್ಣ ನಮ್ಮ ದೇವೇಗೌಡರ ಮಗ ಎನ್ನುವ ಕಾರಣಕ್ಕೆ ಸುಮ್ಮನಾಗುತ್ತೇನೆ. ಅಲ್ಲದೆ ರೇವಣ್ಣನವರು ಹಾಗೆ ಮಾತನಾಡುತ್ತಲೇ ಇರುತ್ತಾರೆ ಬಿಡಿ ಎಂದು ಮಾಜಿ ಸಚಿವ ರೇವಣ್ಣ ವಿರುದ್ಧ ಮಾಜಿ...
ಬೆಂಗಳೂರು: ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗಗಳ ಮಧ್ಯೆಯೇ ಗೊಂದಲವಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋರ್ಟ್ ಆದೇಶಕ್ಕೆ ತಲೆ...
ಹಾಸನ: ಕುಮಾರಸ್ವಾಮಿ ಗೌರವದಿಂದ ಇರಬೇಕು. ರಾಜಕೀಯ ಶಾಶ್ವತವಲ್ಲದ ಕಾರಣ ಕೆಲವೊಂದನ್ನು ಬಿಡಬೇಕು. ಅಣ್ಣನಾಗಿ ಈ ಸಲಹೆ ನೀಡುತ್ತಿದ್ದೇನೆ ಎಂದು ರೇವಣ್ಣ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕುಮಾರಸ್ವಾಮಿ ಕೆಲವು ತಪ್ಪು ಮಾಡಿದ್ದಾರೆ. ಯಾವುದಕ್ಕೂ ಬಾರದವರನ್ನು...
– ಎಷ್ಟು ಪರ್ಸೆಂಟ್ ತಗೋಂಡಿದ್ದಾರೆ ಹೇಳ್ಬೇಕು ಹಾಸನ: ಒಂದು ಸಮಾಜವನ್ನು ಗುರಿಯಾಗಿಸಿಕೊಂಡು ವರ್ಗಾವಣೆ ದಂಧೆ ನಡೆಸುತ್ತಿದ್ದು, ವರ್ಗಾವಣೆಗೆ ಎಷ್ಟು ಪರ್ಸೆಂಟ್ ಹಣ ಪಡೆದಿದ್ದೀರಿ ಎಂದು ತಿಳಿಸಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ...
ಮಂಡ್ಯ: 14 ತಿಂಗಳುಗಳ ನೋವನ್ನು ಎಚ್.ಡಿ.ಕುಮಾರಸ್ವಾಮಿಯಾಗಿದ್ದಕ್ಕೆ ತಡೆದಿದ್ದಾರೆ. ಬೇರೆ ಯಾರು ಕೂಡ ಈ ಪ್ರಮಾಣದ ನೋವನ್ನು ತಡೆಯುತ್ತಿರಿಲ್ಲ ಎಂದು ಹೇಳುವ ಮೂಲಕ ಅನರ್ಹ ಶಾಸಕರು ಹಾಗೂ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ ಪರೋಕ್ಷವಾಗಿ ಹರಿಹಾಯ್ದಿದ್ದಾರೆ....
ಹಾಸನ: ಡಿ.ಕೆ.ಶಿವಕುಮಾರ್ ನಮ್ಮ ಸಮಾಜದವನು. ಕಾಂಗ್ರೆಸ್ ನಲ್ಲಿ ಬೆಳೆಯುತ್ತಾನೆ ಎಂಬ ಉದ್ದೇಶದಿಂದ ಇಡಿಯಿಂದ ಅರೆಸ್ಟ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಚ್.ಡಿ.ರೇವಣ್ಣ ಹರಿಹಾಯ್ದಿದ್ದಾರೆ. ಬೇಲೂರಿನಲ್ಲಿ ಜೆಡಿಎಸ್ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್...
ಹಾಸನ: ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷ ಸ್ಥಾನಕ್ಕೆ ಮನವಿ ಮಾಡಿದ ಹಿನ್ನೆಲೆ, ಅವರು ನಮ್ಮ ಪಕ್ಷದಲ್ಲೇ ಇದ್ದವರು. ಹೀಗಾಗಿ ಬಾಲಚಂದ್ರ ಅವರಿಗೆ ಬೆಂಬಲ ಸೂಚಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಸ್ಥಾನದ ಕುರಿತು ಮಾಜಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದರು....