Friday, 22nd November 2019

Recent News

2 days ago

ಮತ್ತೆ ಅಧಿಕಾರಕ್ಕೆ ಬರುತ್ತೇವೆ, 10 ಕೆ.ಜಿ ಅಕ್ಕಿ ಕೊಡುತ್ತೇವೆ- ಸಿದ್ದು

ಮೈಸೂರು: ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಆಗ ನಾನು ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ಕೊಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಅಧಿಕಾರದ ಜಪ ಮಾಡಿದ್ದಾರೆ. ಕಣಗಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವನಾಥ್ ಬಿಜೆಪಿಯಿಂದ ಬೇರೆ ಎಲ್ಲಿ ಹೋಗುತ್ತಾರೆ ಗೊತ್ತಿಲ್ಲ. ಕಳಂಕ ಹೊತ್ತ ವ್ಯಕ್ತಿಯನ್ನು ಶಾಸಕನನ್ನಾಗಿ ಮಾಡಬೇಕಾ, ವಿಶ್ವನಾಥ್ ಅವರಂಥವರು ಸಾರ್ವಜನಿಕ ಜೀವನದಲ್ಲಿ ಇರಬಾರದು. ಯಾವ ಪಕ್ಷದವರನ್ನೂ ವಿಶ್ವನಾಥ್ ನೆಮ್ಮದಿಯಾಗಿ ಇರಲು ಬಿಡುವುದಿಲ್ಲ. ನಾನು ಮುಖ್ಯಮಂತ್ರಿಯಾದಾಗಲೂ ನೆಮ್ಮದಿಯಾಗಿ ಇರಲು […]

4 days ago

ಅನರ್ಹ ಎಂದು ಟೀಕಿಸ್ತಾರೆ, ನಾನು ಅನರ್ಹ ಅಲ್ಲ- ಎಚ್.ವಿಶ್ವನಾಥ್

ಮೈಸೂರು: ನನ್ನ ವಿರುದ್ಧ ಮಾತನಾಡಲು ಏನೂ ಇಲ್ಲದೆ ನನ್ನನ್ನು ಅನರ್ಹ ಶಾಸಕ ಎಂದು ಟೀಕೆ ಮಾಡುತ್ತಿದ್ದಾರೆ. ನಾನು ಅನರ್ಹ ಅಲ್ಲ ನಾನು ಅರ್ಹ ಎಂದು ಟೀಕಾರರ ವಿರುದ್ಧ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಕಿಡಿ ಕಾರಿದರು. ಹುಣಸೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ ಅವರು, ವಿಶ್ವನಾಥ್ ಭ್ರಷ್ಟಚಾರಿ ಅಲ್ಲ, ವಿಶ್ವನಾಥ್ ಅಸಮರ್ಥ ಅಲ್ಲ. ಹೀಗಾಗಿ...

ಹುಣಸೂರಿನಲ್ಲಿ ಹಂಚಲು ತಂದಿದ್ದ 30 ಸಾವಿರ ಸೀರೆ ವಶ

6 days ago

ಮೈಸೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿದ್ದ ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ವಿಜಯನಗರ ಬಡಾವಣೆಯ ಮನೆಯಲ್ಲಿ ಈ ಸೀರೆಗಳನ್ನು ಸಂಗ್ರಹಿಸಲಾಗಿತ್ತು. ಬರೋಬ್ಬರಿ 30 ಸಾವಿರ ಸೀರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿ ಸೀರೆಯ ಜೊತೆ ಸಿ.ಪಿ ಯೋಗೇಶ್ವರ್‍ಗೆ ಮತ...

ಎಚ್.ವಿಶ್ವನಾಥ್ ನನ್ನ ಗುರು, ಸಿದ್ದರಾಮಯ್ಯ ನಮ್ಮ ಜೂನಿಯರ್: ರಮೇಶ್ ಜಾರಕಿಹೊಳಿ

7 days ago

ಬೆಳಗಾವಿ: ಎಚ್.ವಿಶ್ವನಾಥ್ ನನ್ನ ಗುರು, ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯ ನಮ್ಮ ಜೂನಿಯರ್ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಇಂದಿನಿಂದ ನನ್ನ ತಮ್ಮ ಅಲ್ಲ. ಆತ ನನ್ನ...

ನಾವು ತಾನೇ ಬಿಜೆಪಿ ಸರ್ಕಾರ ಮಾಡಿರೋದು, ಎಲ್ಲರಿಗೂ ಟಿಕೆಟ್ ಕೊಡ್ಲೇಬೇಕು: ವಿಶ್ವನಾಥ್

4 weeks ago

ಮಡಿಕೇರಿ: ಅನರ್ಹ ಶಾಸಕರಿಂದ ತಾನೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರೋದು. ಹೀಗಾಗಿ ಎಲ್ಲರಿಗೂ ಉಪಚುನಾವಣೆಗೆ ಟಿಕೆಟ್ ಕೊಡಲೇಬೇಕು ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಹೇಳಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಾಳಗೋಡಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದ್ಯ ನಮ್ಮ ಪ್ರಕರಣ...

ಹೆಚ್‍ಡಿಕೆ ಸರ್ಕಾರ ಪತನಕ್ಕೆ ಕಾಂಗ್ರೆಸ್ ಕಾರಣವಲ್ಲ- ಹೆಚ್.ಎಂ ರೇವಣ್ಣ

4 weeks ago

– ಸಿದ್ದು, ಹೆಚ್‍ಡಿಕೆ ಇಬ್ಬರೂ ಕಾರಣ ಅಂದ್ರು ವಿಶ್ವನಾಥ್ ನವದೆಹಲಿ: ಅಣ್ಣ ಅಣ್ಣ ಅಂತ ಹೇಳಿ ನೀವು ಮಾಡಿದ್ದೇನು..? ತಮ್ಮ ತಪ್ಪನ್ನು ಸಿದ್ದರಾಮಯ್ಯ ಮೇಲೆ ಹಾಕಿದ್ದೆಷ್ಟು ಸರಿ? ಹೆಚ್‍ಡಿಕೆ ಸರಿಯಾಗಿ ನಡೆದುಕೊಂಡಿದ್ರೆ ಏನೂ ಆಗ್ತಿರಲಿಲ್ಲ. ಇದನ್ನು ಜನತಾದಳದ ಪ್ರಮುಖ ನಾಯಕರೇ ಹೇಳ್ತಿದ್ದಾರೆ...

ಚಾಮುಂಡಿ ಬೆಟ್ಟದಲ್ಲಿ ವೈಶಂಪಾಯನ ಡ್ರಾಮಾ – ದುರ್ಯೋಧನನಿಗೆ ಹೋಲಿಸಿ ವಿಶ್ವನಾಥ್ ವಾಗ್ದಾಳಿ

1 month ago

– ಜೆಡಿಎಸ್ ಅಂದ್ರೆ ಕಣ್ಣೀರು, ಕಣ್ಣೀರು ಅಂದ್ರೆ ಜೆಡಿಎಸ್ – ಹೇಡಿ, ಪಲಾಯನವಾದಿ, ನೀನೊಬ್ಬ ಸುಳ್ಳುಗಾರ ಮೈಸೂರು: ಚಾಮುಂಡೇಶ್ವರಿ ಬೆಟ್ಟದಲ್ಲಿ ಮಹಾಭಾರತದ ಕ್ಲೈಮ್ಯಾಕ್ಸ್ ಸೀನ್ ನಡೆದಿದ್ದು, ಮಾಜಿ ಸಚಿವ ಸಾರಾ ಮಹೇಶ್ ಅವರನ್ನು ದುರ್ಯೋಧನನಿಗೆ ಹೋಲಿಸಿ ಅನರ್ಹ ಶಾಸಕ ಎಚ್.ವಿಶ್ವನಾಥ್ ವಾಗ್ದಾಳಿ...

ನನ್ನ ಮಾತನ್ನು ತಿರುಚಬೇಡಿ, ಯಾವುದೇ ಆಣೆ ಪ್ರಮಾಣ ಮಾಡಲು ನಾನು ಬಂದಿಲ್ಲ: ವಿಶ್ವನಾಥ್

1 month ago

– ಹುಣುಸೂರು ಕ್ಷೇತ್ರದಲ್ಲಿ ಉಪಚುನಾವಣೆಗೆ ನಾನೇ ಅಭ್ಯರ್ಥಿ – ನಾನು ಕಾನೂನು ಹೋರಾಟ ಮಾಡುತ್ತೇನೆ – ನನಗೆ ನೋವಾಗಿದೆ, ಹೊಟ್ಟೆ ಉರಿಯುತ್ತೆ ಮೈಸೂರು: ನನ್ನ ಮಾತನ್ನು ತಿರುಚಬೇಡಿ, ಮೊದಲೇ ನಾನು ಸ್ಪಷ್ಟನೆ ಕೊಟ್ಟಿದ್ದೇನೆ. ನಾನು ಇಲ್ಲಿ ಯಾವುದೇ ಆಣೆ ಪ್ರಮಾಣ ಮಾಡಲು...