ಈ ಆಟೋ ಚಾಲಕನ ಹೃದಯವಂತಿಕೆಗೆ ನೀವೂ ಮನಸೋಲಬಹುದು!
ಹೈದರಾಬಾದ್: ಜಗತ್ತಿನಲ್ಲಿ ಒಳ್ಳೆಯ ವ್ಯಕ್ತಿಗಳಿಗೇನೂ ಕೊರತೆಯಿಲ್ಲ ಅನ್ನೋದಕ್ಕೆ ಈ ಘಟನೆಯೇ ಒಂದು ನೈಜ ಉದಾಹರಣೆ. ಹೌದು.…
ಎಟಿಎಂನಿಂದ ಹಣ ಡ್ರಾ ಮಾಡಿ ಹೊರಬಂದ ವ್ಯಕ್ತಿ ಅಪಹರಣ!
ಬೆಂಗಳೂರು: ಪೊಲೀಸ್ ಸ್ಟೇಷನ್ ಕೂಗಳತೆ ದೂರದಲ್ಲೇ ವ್ಯಕ್ತಿಯನ್ನು ಅಪಹರಣ ಮಾಡಿರೋ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ಶುಕ್ರವಾರ…
1 ಮೆಸೇಜ್‍ನಿಂದ 6 ಜಿಲ್ಲೆಯ ಪೊಲೀಸರು ಹುಡುಕ್ತಿದ್ದ ಬಾಲಕಿ ಬೆಂಗಳೂರಿನಲ್ಲಿ ಪತ್ತೆಯಾದಳು!
ಬೆಂಗಳೂರು: ಕೊಡಗಿನ ವಿರಾಜಪೇಟೆಯಿಂದ ಮನೆಬಿಟ್ಟು ತೆರಳಿದ್ದ ಬಾಲಕಿ ದೀಕ್ಷಿತಾ ಬೆಂಗಳೂರಿನ ಬಾಗಲಕುಂಟೆಯ ಪಿಜಿಯಲ್ಲಿ ಸುರಕ್ಷಿತವಾಗಿ ಪತ್ತೆಯಾಗಿದ್ದಾಳೆ.…
ಮಹಿಳೆಯರೇ, ದೇವಸ್ಥಾನಗಳಲ್ಲಿ ಭಕ್ತಿಯಲ್ಲಿ ಮೈಮರೆಯುವ ಮುನ್ನ ಈ ಸುದ್ದಿ ಓದಿ
ಹಾಸನ: ದೇವಸ್ಥಾನಗಳಲ್ಲಿ ಭಕ್ತಿ ಭಾವದಲ್ಲಿರುವ ಭಕ್ತರು ಮೈಮರೆಯುವ ಮುನ್ನ ಸ್ವಲ್ಪ ಎಚ್ಚರವಾಗಿರಬೇಕು. ದೇವಸ್ಥಾನದಲ್ಲಿ ಬರುವ ಮಹಿಳೆಯರು…
ಆ ಕ್ಷಣಕ್ಕೆ ಏನೋ ಆಗೋಯ್ತು, ಅದ್ರ ಬಗ್ಗೆ ನನಗೆ ಪಶ್ಚಾತ್ತಾಪವಿಲ್ಲ- ಎಟಿಎಂ ಹಲ್ಲೆಕೋರ!
ಬೆಂಗಳೂರು: ನಾಲ್ಕು ವರ್ಷಗಳ ಹಿಂದೆ ನಗರದ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ…
ಶಾಕಿಂಗ್: ಎಟಿಎಂನಲ್ಲೇ ಸಿಕ್ತು ನೋಟುಗಳ ಕಂತೆ ನಡುವೆ ಖೋಟಾನೋಟು!
ನವದೆಹಲಿ: ನೋಟು ನಿಷೇಧದಿಂದ ಖೋಟಾನೋಟಿಗೆ ಕಡಿವಾಣ ಬೀಳಲಿದೆ ಎಂದು ಪ್ರಧಾನಿ ಮೋದಿ ಹೋದಲ್ಲೆಲ್ಲಾ ಹೇಳುತ್ತಿದ್ದರು. ಆದರೆ…
1000 ರೂ. ನೋಟು ಮತ್ತೆ ಬರುತ್ತಾ?: ಎಲ್ಲ ವದಂತಿಗೆ ತೆರೆ ಎಳೆದ ಸರ್ಕಾರ
ನವದೆಹಲಿ: 2016ರ ನವೆಂಬರ್ 8ರಂದು ನಿಷೇಧಿಸಲಾದ 1 ಸಾವಿರ ರೂ. ನೋಟನ್ನು ಮತ್ತೆ ಚಲಾವಣೆಗೆ ತರುವ…
ಎಟಿಎಂ ಹಲ್ಲೆಕೋರ ಬೆಂಗ್ಳೂರಿಗೆ: ಫೆ.28ರಿಂದ 15ದಿನ ವಿಚಾರಣೆ
ಬೆಂಗಳೂರು: ನಗರದ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ…
ಎಲ್ಲಿ ಹೋದ್ರೂ ನಾನು ಕೊಂದಿರೋದು ಮಹಿಳೆಯರನ್ನೇ- ಎಟಿಎಂ ಹಂತಕ ಬಿಚ್ಚಿಟ್ಟ ಭಯಾನಕ ಸತ್ಯ
ಬೆಂಗಳೂರು: ಬೆಂಗಳೂರಿನ ಕಾರ್ಪೋರೇಷನ್ ಬ್ಯಾಂಕ್ ಎಟಿಎಂ ನಲ್ಲಿ ಹಣಕ್ಕಾಗಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ…
ಮಾರ್ಚ್ 13ರಿಂದ ಹಣ ವಿತ್‍ಡ್ರಾವಲ್‍ಗೆ ಯಾವುದೇ ಮಿತಿ ಇರಲ್ಲ: ಆರ್‍ಬಿಐ
ನವದೆಹಲಿ: ನೋಟ್‍ಬ್ಯಾನ್ ನಿಂದ ಕಂಗೆಟ್ಟಿದ್ದ ಜನರಿಗೆ ಆರ್‍ಬಿಐ ದೊಡ್ಡ ರಿಲೀಫ್ ನೀಡಿದೆ. ಫೆಬ್ರವರಿ 20ರ ನಂತರ…