Wednesday, 17th July 2019

2 months ago

ಎಂದಿಗೂ ಕ್ಯಾಬಿನೆಟ್ ಸ್ಥಾನ ಕೇಳಲ್ಲ: ನಿತೀಶ್ ಕುಮಾರ್

ಪಾಟ್ನಾ: ನರೇಂದ್ರ ಮೋದಿ ಸರ್ಕಾರ ಸಚಿವ ಸ್ಥಾನ ಹಂಚಿಕೆ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯಕ್ಕೆ ಜೆಡಿಯು ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ತೆರೆ ಎಳೆದಿದ್ದಾರೆ. ಸಚಿವ ಸ್ಥಾನ ಹಂಚಿಕೆ ಭಿನ್ನಾಭಿಪ್ರಾಯದ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಾವು ಎಂದಿಗೂ ಕ್ಯಾಬಿನೆಟ್ ಸ್ಥಾನ ಕೇಳಲ್ಲ. ಆದರೆ ಎನ್‍ಡಿಎ ಮೈತ್ರಿ ಪಕ್ಷವಾಗಿ ಇರುವುದಕ್ಕೆ ಹೆಚ್ಚು ಸಂತೋಷವಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಅಮಿತ್ ಶಾಗೆ ಗೃಹ, ಸೀತಾರಾಮನ್‍ಗೆ ಹಣಕಾಸು – ಮೋದಿ ಸಂಪುಟದಲ್ಲಿ ಯಾರಿಗೆ ಯಾವ ಖಾತೆ?  […]

2 months ago

ಪಾರ್ಟಿ ಹೆಸರಿನಲ್ಲಿ ಗೆಲ್ಲುವ ಭ್ರಮೆ ಬಿಟ್ಟು ಬಿಡಿ: ನೂತನ ಸಂಸದರಿಗೆ ಮೋದಿ ಪಾಠ

– ಸೇವಾ ಭಾವನೆಯಿದ್ದರೆ ಮಾತ್ರ ಜನರು ನಮ್ಮನ್ನು ಸ್ವೀಕರಿಸುತ್ತಾರೆ – ನನ್ನ ರೆಕಾರ್ಡ್ ಅನ್ನು ನಾನೇ ಮುರಿದಿದ್ದೇನೆ – ಅಹಂಕಾರದಿಂದ ದೂರವಿದ್ರೆ ಅಧಿಕಾರ ನವದೆಹಲಿ: ಪಾರ್ಟಿ ಹೆಸರಿನಲ್ಲಿ ಗೆಲುವು ಸಾಧಿಸುತ್ತೇನೆ ಎಂಬ ಭ್ರಮೆಯಲ್ಲಿ ಇದ್ದಾರೆ. ಇದು ಬಹಳ ದಿನಗಳವರೆಗೆ ನಡೆಯಲ್ಲ. ಜಾತಿ, ಧರ್ಮದ ಹೆಸರಿನಲ್ಲಿ ಗೆಲ್ಲುತ್ತೇನೆ ಎನ್ನುವು ಬೇಡ. ನೀವು ಹೀಗೆ ನಿರ್ಲಕ್ಷ್ಯವಹಿಸಿದರೆ ಜನರು ಗೆಲುವು...

ಸಂಪುಟ ರಚನೆಗೆ ಎನ್‍ಡಿಎ ಸರ್ಕಸ್ – ಅಮಿತ್ ಶಾ ಸೇರ್ಪಡೆ ಬಹುತೇಕ ಖಚಿತ

2 months ago

ನವದೆಹಲಿ: ಎನ್‍ಡಿಎ ಸರ್ಕಾರ ಎರಡನೇ ಅವಧಿಗೆ ದೆಹಲಿಯ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಯಾರೆಲ್ಲ ಮೋದಿ ಸಂಪುಟ ಸೇರುತ್ತಾರೆ ಎಂಬ ಕುತೂಹಲ ಇಮ್ಮಡಿಗೊಂಡಿದೆ. ಮೋದಿ ಆಪ್ತ ಅಮಿತ್ ಶಾ ಸಂಪುಟ ಸೇರ್ಪಡೆ ಸಾಧ್ಯತೆ ದಟ್ಟವಾಗುತ್ತಿರುವಂತೆಯೇ ಅವರಿಗೆ ಗೃಹ ಖಾತೆ ಸಿಗುವ ಸುಳಿವು ಸಿಕ್ಕಿದೆ....

ಇಂದು ಎನ್‍ಡಿಎ ಒಕ್ಕೂಟಕ್ಕೆ ಅಮಿತ್ ಶಾ ಡಿನ್ನರ್- ಬಿಜೆಪಿ ಓಟಕ್ಕೆ ಬ್ರೇಕ್ ಹಾಕಲು ವಿಪಕ್ಷ ಸರ್ಕಸ್

2 months ago

– ಬೆಂಗಳೂರಲ್ಲಿ ಜೆಡಿಎಸ್ ಮೀಟಿಂಗ್ ನವದೆಹಲಿ/ಬೆಂಗಳೂರು: ಲೋಕ ಸಮರದ ಅಸಲಿ ರಿಸಲ್ಟ್ ಗೆ ಇನ್ನೊಂದೇ ದಿನ ಬಾಕಿ ಇದೆ. ಅದಕ್ಕೂ ಮುಂಚೆ ಚುನಾವಣೊತ್ತರ ಸಮೀಕ್ಷೆಗಳು ದೆಹಲಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿವೆ. ಮತ್ತೊಮ್ಮೆ ಮೋದಿ ಸರ್ಕಾರ್ ಎಂದು ಎಕ್ಸಿಟ್ ಪೋಲ್ ಹೇಳುತ್ತಿದ್ದು...

ಎಕ್ಸಿಟ್ ಪೋಲ್‍ನಲ್ಲಿ ಮತ್ತೊಮ್ಮೆ ಮೋದಿ – ಸೆನ್ಸೆಕ್ಸ್ ಭಾರೀ ಏರಿಕೆ

2 months ago

ಮುಂಬೈ: ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟಕ್ಕೆ ಬಹುಮತ ಬರುತ್ತದೆ ಎನ್ನುವ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮುಂಬೈ ಷೇರು ಮಾರುಕಟ್ಟೆಯ ಸೆನ್ಸೆಕ್ಸ್ ಭಾರೀ ಏರಿಕೆಯಾಗಿದೆ. ಒಂದೇ ದಿನ ಸೆನ್ಸೆಕ್ಸ್ 1,421 ಅಂಕ ಜಿಗಿದರೆ ರಾಷ್ಟ್ರೀಯ ಷೇರು ಮಾರುಕಟ್ಟೆ...

ಎಕ್ಸಿಟ್ ಪೋಲ್ ನಿಖರವೇ? – 1998 ರಿಂದ 2014ರವರೆಗೆ ಏನು ಹೇಳಿತ್ತು? ಫಲಿತಾಂಶ ಏನು ಬಂದಿತ್ತು?

2 months ago

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿದ್ದು ಈ ಬಾರಿಯೂ ಕೇಂದ್ರದಲ್ಲಿ ಎನ್‍ಡಿಎಗೆ ಸ್ಪಷ್ಟ ಬಹುಮತ ಬರಲಿದೆ ಎಂದು ಭವಿಷ್ಯ ನುಡಿದಿವೆ. ಕೆಲವು ಸಮೀಕ್ಷೆಗಳು ಎನ್‍ಡಿಎ ಒಕ್ಕೂಟ 300ರ ಗಡಿ ದಾಟಿದರೆ ಕೆಲವೊಂದು ಸಮೀಕ್ಷೆಗಳು ಬಿಜೆಪಿಯೊಂದೇ 300ರ ಗಡಿ ದಾಟಲಿದೆ ಎಂದು ಹೇಳಿದೆ. ಚುನಾವಣಾ...

ಎನ್‍ಡಿಎ ಮೈತ್ರಿ ಪಕ್ಷಗಳಿಗೆ ಅಮಿತ್ ಶಾ ಡಿನ್ನರ್

2 months ago

ನವದೆಹಲಿ: ಲೋಕಸಭಾ ಚುನಾವಣೆಯ ಬಳಿಕ ಬಹಿರಂಗವಾದ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಅಧಿಕಾರ ಪಡೆಯಲಿದೆ ಎಂಬ ವರದಿಯ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೈತ್ರಿ ಪಕ್ಷಗಳಿಗೆ ಡಿನ್ನರ್ ಏರ್ಪಡಿಸುತ್ತಿದ್ದಾರೆ. ಬಿಜೆಪಿ ಮೂಲಗಳ ಅನ್ವಯ ಎನ್‍ಡಿಎ ಮೈತ್ರಿ ಪಕ್ಷಗಳಿಗೆ...

ಬಿಜೆಪಿ 300, ಎನ್‍ಡಿಎಗೆ 350 ಸ್ಥಾನ -ಟುಡೇಸ್ ಚಾಣಕ್ಯ

2 months ago

ನವದೆಹಲಿ: ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಎನ್‍ಡಿಎ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿದರೆ ಎರಡು ಸಮೀಕ್ಷೆಗಳು ಎನ್‍ಡಿಎ ಒಕ್ಕೂಟ  340ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ ಎಂದು ಹೇಳಿವೆ. ಇಂಡಿಯಾ ಟುಡೇ ಪ್ರಕಾರ ಎನ್‍ಡಿಎ 339-365 ಸ್ಥಾನಗಳಿಸಿದರೆ, ಯುಪಿಎ 77-108, ಇತರೇ 69-...